Tuesday, 15th October 2019

Recent News

1 year ago

ಒಂದೇ ಕುಟುಂಬದ 11 ಮಂದಿಯ ಸಾಮೂಹಿಕ ಆತ್ಮಹತ್ಯೆಗೆ ಸ್ಫೋಟಕ ತಿರುವು

ನವದೆಹಲಿ: ನಗರದ ಬುರಾರಿ ಮನೆಯೊಂದರಲ್ಲಿ ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆ ಮಾಡಿಕೊಂಡಿದ್ದ ಘಟನೆಗೆ ಸ್ಫೋಟಕ ತಿರುವು ಸಿಕ್ಕಿದೆ. ಹತ್ಯೆ ಮಾಡಲಾಗಿದೆ ಎನ್ನುವ ಶಂಕೆ ವ್ಯಕ್ತವಾಗಿದ್ದ ಬೆನ್ನಲ್ಲೇ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ಸದ್ಯ ಮೃತರ ಮನೆಯಲ್ಲಿ ಕೆಲವು ಪತ್ರಗಳು ದೊರೆತಿದ್ದು, ಇದು ಹತ್ಯೆಯಲ್ಲ, ಮೂಢನಂಬಿಕೆಗೆ ಒಳಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಸಂದೇಹವನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಏನಿದೆ ಪತ್ರದಲ್ಲಿ: `ಮನುಷ್ಯನ ದೇಹ ಶಾಶ್ವತವಲ್ಲ. ಆತ್ಮವಷ್ಟೇ ಶಾಶ್ವತ. ಕಣ್ಣು ಮತ್ತು ಬಾಯಿಯನ್ನು ಮುಚ್ಚುವ ಮೂಲಕ ಭಯದಿಂದ ಹೊರ ಬರಬಹುದು’ ಅಂತಾ […]

1 year ago

ಕಣ್ಣಿಗೆ ಬಟ್ಟೆಕಟ್ಟಿಕೊಂಡು ಒಂದೇ ಕುಟುಂಬದ 11 ಮಂದಿ ಆತ್ಮಹತ್ಯೆಗೆ ಶರಣು!

ನವದೆಹಲಿ: ಒಂದೇ ಕುಟುಂಬದ 11 ಮಂದಿ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬುರಾರಿ ಎಂಬ ಪ್ರದೇಶದಲ್ಲಿ ನಡೆದಿದೆ. ಭಾನುವಾರ ಬೆಳಗಿನ ಜಾವ ಸುಮಾರು ಒಂದೇ ಕುಟುಂಬದ 11 ಮಂದಿ ಸದಸ್ಯರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಬುರಾರಿ ಪ್ರದೇಶದಲ್ಲಿ ಕಂಡುಬಂದಿದೆ. ಘಟನೆ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಭೇಟಿ ನೀಡಿ ತೀವ್ರ ತನಿಖೆ ಕೈಗೊಂಡಿದ್ದಾರೆ....

ಮನೆ ಬಾಗಿಲಿಗೆ ಬಂದ ಐಸಿಯು ಸೇವೆ

1 year ago

ನವದೆಹಲಿ: ವೆಂಟಿಲೇಟರ್ಸ್, ವೈದ್ಯರ ಸೇವೆಗಳು ಮನೆಯ ಬಾಗಿಲಿಗೆ ಬಂದಾಯ್ತು ಈಗ ತುರ್ತು ನಿಘಾ ಘಟಕ(ಐಸಿಯು) ಸೇವೆಯು ದೊರೆಯಲಿದೆ. ಜನವರಿ 2 ರಂದು 77 ವರ್ಷದ ಡಿ ಸಿ ಗಂಭೀರ್ ಎಂಬವರು ಸ್ನಾನದ ಮನೆಯಲ್ಲಿ ಕಾಲು ಜಾರಿ ಬಿದ್ದು ಜ್ಞಾನ ತಪ್ಪಿದ್ದರು. ನಂತರ ಫರಿಧಾಬಾದ್...

55 ವರ್ಷದ ಬಳಿಕ ಕುಟುಂಬದಲ್ಲಿ ಹೆಣ್ಮಗು ಜನನ- ಗ್ರಾಮದಲ್ಲಿ ಪಟಾಕಿ ಸಿಡಿಸಿ, ಡಿಜೆ ಹಾಕಿ ಸಂಭ್ರಮಿಸಿದ ಕುಟುಂಬಸ್ಥರು

1 year ago

ಗಾಂಧಿನಗರ: ಕುಟುಂಬದಲ್ಲಿ 55 ವರ್ಷದ ಬಳಿಕ ಹೆಣ್ಣು ಮಗು ಜನಿಸಿದ ಸಂತೋಷದಲ್ಲಿ ಇಡೀ ಕುಟುಂಬಸ್ಥರು ಪಟಾಕಿ ಸಿಡಿಸಿ, ಡಿಜೆ ಹಾಕಿ ಸಂಭ್ರಮಿಸಿದ್ದಾರೆ. ಶನಿವಾರ ಗ್ರಾಮದಲ್ಲಿ ಮೆರವಣಿಗೆ ಮೂಲಕ ಹೆಣ್ಣು ಮಗುವನ್ನು ಮನೆಗೆ ಕರೆತಂದಿದ್ದಾರೆ. ಗುಜರಾತ್ ರಾಜ್ಯದ ದಾಹೋದ ಜಿಲ್ಲೆಯ ಲಿಮಖೇಡಾ ಗ್ರಾಮದ...

ಪ್ರೀತಿಸಿ 3 ತಿಂಗ್ಳ ಹಿಂದೆ ಮದ್ವೆಯಾಗಿ 7 ಪುಟ ಡೆತ್‍ನೋಟ್ ಬರೆದಿಟ್ಟು ನೇಣಿಗೆ ಶರಣಾದ!

1 year ago

ಮಂಡ್ಯ: ಸಾಂಸಾರಿಕ ಜೀವನದಲ್ಲಿ ಜಿಗುಪ್ಸೆ ಹಿನ್ನೆಲೆಯಲ್ಲಿ ಏಳು ಪುಟಗಳ ಡೆತ್‍ನೋಟ್ ಬರೆದಿಟ್ಟು ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಮಳವಳ್ಳಿ ತಾಲೂಕಿನ ಆಲದಹಳ್ಳಿ ಗ್ರಾಮದಲ್ಲಿ ನಡೆದಿದೆ. ಮನೋಜ್(30) ಆತ್ಮಹತ್ಯೆಗೆ ಶರಣಾದವರು. ಮನೋಜ್ ಎರಡು ದಿನ ಮುಂಚಿತವಾಗಿಯೇ ಡೆತ್ ನೋಟ್ ಬರೆದಿದ್ದು, ಇಂದು...

ಎರಡು ಕುಟುಂಬಗಳ ನಡುವೆ ಕಲ್ಲು ಹಾಗೂ ದೊಣ್ಣೆಗಳಿಂದ ಮಾರಾಮಾರಿ – ವಿಡಿಯೋ

2 years ago

ಬೆಳಗಾವಿ: ಜಮೀನಿಗಾಗಿ ಎರಡು ಕುಟುಂಬಗಳ ಸದಸ್ಯರು ಕಲ್ಲು ಹಾಗೂ ದೊಣ್ಣೆಗಳಿಂದ ಹೊಡೆದಾಡಿಕೊಂಡ ಘಟನೆ ರಾಯಬಾಗ ತಾಲ್ಲೂಕಿನ ಬೆಕ್ಕೇರಿ ಗ್ರಾಮದಲ್ಲಿ ನಡೆದಿದೆ. ಮಾಯಪ್ಪ ಪಾಯಪ್ಪಗೋಳ ಹಾಗೂ ರಾಮ ಪಾಯಪ್ಪಗೋಳ ಕುಟುಂಬದ ಸುಮಾರು 15ಕ್ಕೂ ಹೆಚ್ಚು ಮಂದಿ ಹೊಡೆದಾಡಿಕೊಂಡಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, 6...

ಎರಡು ಕುಟುಂಬಗಳ ಜಮೀನು ವಿವಾದದ ದ್ವೇಷಕ್ಕೆ 19 ವರ್ಷದ ವಿದ್ಯಾರ್ಥಿ ಬಲಿ!

2 years ago

ಶಿವಮೊಗ್ಗ: ಎರಡು ಕುಟುಂಬಗಳ ಜಮೀನು ವಿವಾದದ ದ್ವೇಷಕ್ಕೆ ಕಾಲೇಜು ವಿದ್ಯಾರ್ಥಿ ಬಲಿಯಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಅಭಿಷೇಕ್(19) ಬಲಿಯಾದ ವಿದ್ಯಾರ್ಥಿ. ಅಭಿಷೇಕ್ ಪ್ರಥಮ ಬಿಕಾಂ ಪರೀಕ್ಷೆ ಬರೆಯಲು ಹೋದಾಗ ಮತ್ತೊಂದು ಕುಟುಂಬ ಆತನಿಗೆ ಬಲವಂತವಾಗಿ ವಿಷ ಪ್ರಾಷಣ ಮಾಡಿಸಲಾಗಿದೆ ಎಂದು ದೂರಲಾಗಿದೆ....

ಹುತಾತ್ಮ ಯೋಧರ ಕುಟುಂಬವನ್ನು ಹೊರಗೆ ನಿಲ್ಲಿಸಿ 1 ಗಂಟೆ ಕಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು!

2 years ago

ದಾವಣಗೆರೆ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ಭೇಟಿ ಮಾಡಲು ಬಂದಿದ್ದ ಯೋಧರೊಬ್ಬರ ಕುಟುಂಬವನ್ನು ಕಾಂಗ್ರೆಸ್ ಕಾರ್ಯಕರ್ತರು ಹೊರಗೆ ನಿಲ್ಲಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಹುತಾತ್ಮ ಯೋಧ ಜಾವೀದ್ ಹಾಗೂ ಅವರ ಕುಟುಂಬಸ್ಥರು ಜಿಲ್ಲೆಯ ಹರಿಹರ ತಾಲೂಕಿನವರು. ಮಂಗಳವಾರ ಜಾವೀದ್ ಅವರ ಕುಟುಂಬವನ್ನು...