Wednesday, 17th July 2019

Recent News

1 month ago

ನಾಪತ್ತೆಯಾಗಿರುವ ಮಗನನ್ನು ಪತ್ತೆ ಹಚ್ಚಲು ಹೊರಟ ತಂದೆ

ನವದೆಹಲಿ: ನಾಪತ್ತೆಯಾಗಿರುವ ವಾಯುಸೇನೆ ವಿಮಾನದಲ್ಲಿದ್ದ ಫ್ಲೈಟ್ ಲೆಫ್ಟಿನೆಂಟ್ ಶೀಘ್ರವೇ ಮನೆಗೆ ಮರಳುತ್ತಾನೆ ಎನ್ನುವ ನಿರೀಕ್ಷೆಯಲ್ಲಿ ಕುಟುಂಬದ ಸದಸ್ಯರು ಈಗ ದಿನದೂಡುತ್ತಿದ್ದಾರೆ. 13 ಜನರನ್ನು ಹೊತ್ತ ಭಾರತೀಯ ವಾಯುಪಡೆಯ ಎಎನ್-32 ವಿಮಾನ ಸೋಮವಾರ ಮಧ್ಯಾಹ್ನ ಕಾಣೆಯಾಗಿತ್ತು. ಈ ವಿಮಾನದಲ್ಲಿ ಪ್ರಯಾಣ ಮಾಡುತ್ತಿದ್ದ ಪಂಜಾಬ್‍ನ ಪಟಿಯಾಲ ಜಿಲ್ಲೆಯ ಮೋಹಿತ್ ಗಾರ್ಗ್ ಅವರು ಭಾರತೀಯ ವಾಯುಪಡೆಯಲ್ಲಿ ಫ್ಲೈಟ್ ಲೆಫ್ಟಿನೆಂಟ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು. ಮೋಹಿತ್ ಅವರ ತಾಯಿ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕಾರಣ ಮಗ ಕಾಣೆಯಾಗಿರುವ ವಿಚಾರವನ್ನು ಕುಟುಂಬದ ಸದಸ್ಯರು […]

1 month ago

ಒಂದೇ ಕುಟುಂಬದ ಐವರು ಆತ್ಮಹತ್ಯೆಗೆ ಯತ್ನ

ಚಿತ್ರದುರ್ಗ: ಒಂದೇ ಕುಟುಂಬದ ಐವರು ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿತ್ರದುರ್ಗದ ಚಳ್ಳಕೆರೆಯ ನೆಹರು ಸರ್ಕಲ್ ಬಳಿ ನಡೆದಿದೆ. ಮೂವರು ಅಪ್ರಾಪ್ತ ಮಕ್ಕಳು ಸೇರಿದಂತೆ ಶಿಲ್ಪಾ ಹಾಗೂ ಮಂಜುನಾಥ್ ಆತ್ಮಹತ್ಯೆಗೆ ಯತ್ನಿಸಿದ ದಂಪತಿ. ಐವರು ಜಿಲ್ಲೆಯ ಚಳ್ಳಕೆರೆ ತಾಲೂಕಿನ ಬೊಮ್ಮಸಮುದ್ರ ಗ್ರಾಮದ ನಿವಾಸಿಗಳಾಗಿದ್ದು, ಖಾಲಿ ನಿವೇಶನದ ಹಕ್ಕು ಪತ್ರ ಮಾಡಿಕೊಡದೆ ಆರು ತಿಂಗಳಿಂದ ಸತಾಯಿಸಿದ...

ಭೀಕರ ರಸ್ತೆ ಅಪಘಾತ- ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

2 months ago

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಕಳೆದ ರಾತ್ರಿ ಯಲಹಂಕದ ಕೋಗಿಲು ಕ್ರಾಸ್ ಬಳಿ ನಡೆದಿದೆ. ರಾತ್ರಿ ಸುಮಾರು 12:30ರ ವೇಳೆಗೆ ಅಪಘಾತವಾಗಿದ್ದು, ಸರ್ಕಾರಿ ಅಂಬುಲೆನ್ಸ್ ಹಾಗೂ ವ್ಯಾಗನಾರ್ ಕಾರ್ ನಡುವೆ ಡಿಕ್ಕಿಯಾಗಿದೆ. ಪರಿಣಾಮ...

ಅಂತರ್ಜಾತಿ ವಿವಾಹ, ಎರಡು ಕುಟುಂಬದ ನಡುವೆ ಗಲಾಟೆ – ಇಬ್ಬರ ಕೈ ಬೆರಳು ಕಟ್

2 months ago

ಕಾರವಾರ: ಅಂತರ್ಜಾತಿ ವಿವಾಹ ಸಂಬಂಧವಾಗಿ ಎರಡೂ ಕುಟುಂಬಗಳು ಬಡಿದಾಡಿಕೊಂಡು ಯುವಕನ ಕುಟುಂಬದ ಆರು ಜನರು ಗಂಭೀರ ಗಾಯಗೊಂಡ ಘಟನೆ ಬನವಾಸಿಯಲ್ಲಿ ನಡೆದಿದೆ. ಬನವಾಸಿಯ ಕೃಷ್ಣಚೆನ್ನಯ್ಯ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಶಕುನವಳ್ಳಿಯ ಮಡಿವಾಳ ಜನಾಂಗದ ಯುವತಿಯನ್ನು ಪ್ರೀತಿಸಿದ್ದು, ಎಂಟು ದಿನದ ಹಿಂದೆ...

ನಾಗಸಾಧು ಮೊರೆ ಹೋದ ಶಾಸಕ ಕಂಪ್ಲಿ ಗಣೇಶ್!

3 months ago

ಬಳ್ಳಾರಿ: ಹೊಸಪೇಟೆ ಶಾಸಕ ಆನಂದ್ ಸಿಂಗ್ ಮೇಲೆ ಹಲ್ಲೆ ಮಾಡಿ ಜೈಲುವಾಸ ಅನುಭವಿಸಿ, ಬಿಡುಗಡೆಯಾಗಿರುವ ಕಂಪ್ಲಿ ಶಾಸಕ ಗಣೇಶ್ ಇದೀಗ ಕಷ್ಟಗಳಿಂದ ಪಾರಾಗಲು ನಾಗಸಾಧುವಿನ ಮೊರೆ ಹೋಗಿದ್ದಾರೆ. ಸಂಡೂರಿನ ಜೋಗಿಹಳ್ಳದ ಬಳಿಯಿರುವ ಅನ್ನಪೂರ್ಣೇಶ್ವರಿ ಮಠದಲ್ಲಿನ ನಾಗಸಾಧುಗಳನ್ನು ಕಂಪ್ಲಿ ಗಣೇಶ್ ಭೇಟಿ ಮಾಡಿ...

53 ವರ್ಷವಾದ್ರೂ ಮದ್ವೆ ಏಕೆ ಆಗಿಲ್ಲ ಎಂಬುದನ್ನು ರಿವೀಲ್ ಮಾಡಿದ ಸಲ್ಮಾನ್

3 months ago

ಮುಂಬೈ: ಬಾಲಿವುಡ್ ಭಾಯ್‍ಜಾನ್ ಸಲ್ಮಾನ್ ಖಾನ್ 53 ವರ್ಷವಾದ್ರೂ ಮದುವೆ ಯಾಕೆ ಆಗಲಿಲ್ಲ ಎಂಬುದನ್ನು ರಿವೀಲ್ ಮಾಡಿದ್ದಾರೆ. ಕಾರ್ಯಕ್ರಮದಲ್ಲಿ ಮಾತನಾಡಿದ ಸಲ್ಮಾನ್, ನಾನು ನನ್ನ ಕುಟುಂಬದ ವಿಷಯಕ್ಕೆ ತುಂಬಾ ಪ್ರೊಟೇಕ್ಟೀವ್ ಆಗಿರುತ್ತೇನೆ. ನಾನು ನನ್ನ ಕುಟುಂಬವನ್ನು ತುಂಬಾ ಪ್ರೀತಿಸುತ್ತೇನೆ. ನನಗೆ ಸಮಯ...

ಮಗಳು ಮೃತಪಟ್ಟಿದ್ದಕ್ಕೆ ಒಬ್ಬರ ಕೈಗೆ ಒಬ್ಬರು ವೇಲ್ ಕಟ್ಟಿಕೊಂಡು ಮೂವರು ಆತ್ಮಹತ್ಯೆ

3 months ago

ಚಿಕ್ಕಮಗಳೂರು: ಒಬ್ಬರ ಕೈಗೆ ಒಬ್ಬರು ವೇಲ್ ಬಿಗಿದುಕೊಂಡು ತುಂಗಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಹರಿಹರಪುರದಲ್ಲಿ ನಡೆದಿದೆ. ಕೊಪ್ಪ ತಾಲೂಕಿನ ಹರಿಹರಪುರ ಸಮೀಪದ ಕೆಳಪೇಟೆ ನಿವಾಸಿಗಳಾದ ಸುಬ್ಬಮ್ಮ, ಶಶಿಕಲಾ, ಉಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆ. ಉಮೇಶ್ ಹಾಗೂ...

ರಾತ್ರೋರಾತ್ರಿ 7 ಮಕ್ಕಳ ತಾಯಿಯಾದ 22ರ ಮಹಿಳೆ!

4 months ago

ಲಂಡನ್: ತನ್ನ ತಾಯಿ ಮೃತಪಟ್ಟ ಹಿನ್ನೆಲೆಯಲ್ಲಿ 22ರ ಮಹಿಳೆಯೊಬ್ಬರು ತಮ್ಮ ಕಿರಿಯ ಸಹೋದರ-ಸಹೋದರಿಯನ್ನು ದತ್ತು ಪಡೆಯುವ ಮೂಲಕ ರಾತ್ರೋರಾತ್ರಿ ಏಳು ಮಕ್ಕಳ ತಾಯಿಯಾಗಿದ್ದಾರೆ. ಶ್ಯಾನ್ನೋನ್ ಎಲ್ಲಿಸ್ 2 ಮಕ್ಕಳ ತಾಯಿ. ಇವರಿಗೆ ಈಗಾಗಲೇ ಇಬ್ಬರು ಮಕ್ಕಳಿದ್ದಾರೆ. ಎಲ್ಲಿಸ್ ಅವರ 39 ವರ್ಷದ...