Wednesday, 19th February 2020

Recent News

2 months ago

ಕುಡಿತಕ್ಕೆ ಹಣ ನೀಡಿಲ್ಲ ಎಂದು ಪತ್ನಿಯನ್ನು ಕೊಡಲಿಯಿಂದ ಹೊಡೆದು ಕೊಂದ

ದಾವಣಗೆರೆ: ಕುಡಿಯಲು ಹಣ ನೀಡಲಿಲ್ಲ ಎಂದು ಕೋಪಗೊಂಡ ಪತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ವಿಜಯನಗರ ಬಡಾವಣೆಯ ಉಷಾ (38) ಕೊಲೆಯಾದ ಮಹಿಳೆ. ಕೊಲೆ ಆರೋಪದ ಮೇಲೆ ಉಷಾಳ ಪತಿ ಜಯಪ್ಪ (38)ನನ್ನು ಮಹಿಳಾ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಷಾ ಹಾಗೂ ಜಯಪ್ಪ ಎರಡು ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ಎರಡು ಮಕ್ಕಳಿದ್ದಾರೆ. ಕುಡಿತ ಚಟಕ್ಕೆ ದಾಸನಾಗಿದ್ದ ಜಯಪ್ಪ ಪ್ರತಿ ದಿನ ಕುಡಿದು ಬಂದು ಪತ್ನಿಗೆ ಕಿರುಕುಳ ನೀಡುತ್ತಿದ್ದನು. ಅಲ್ಲದೇ ಪತ್ನಿಯ ಶೀಲದ […]

2 months ago

ಕುಡಿತ ಮತ್ತಲ್ಲಿ ಸ್ಕೆಚ್ ಬಾಯಿಬಿಟ್ಟ – ಕೋಟಿ ಕೊಳ್ಳೆ ಹೊಡೆಯಲು ಹೋದವನ ಬಿತ್ತು ಕೈಗೆ ಕೋಳ

ಬೆಂಗಳೂರು: ಹೊಡೆದರೆ ಆನೆಯನ್ನೇ ಹೊಡೆಯಬೇಕು ಅಂದುಕೊಂಡು ಕೋಟಿ ಕೊಳ್ಳೆ ಹೊಡೆಯಲು ಸ್ಕೆಚ್ ಹಾಕಿದ್ದವನೊಬ್ಬ ಕೊನೆಗೆ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಸ್ಟೀಲ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡು ಚಿನ್ನದ ಅಂಗಡಿ ಮಾಲೀಕನನ್ನು ಅಪಹರಣ ಮಾಡಲು ಸ್ಕೆಚ್ ಹಾಕಿದ್ದ. ಆದರೆ ಕಿಡ್ನಾಪ್ ಮಾಡೋ ಹಿಂದಿನ ದಿನ ಕುಡಿದು ಸಿಕ್ಕಿಬಿದ್ದಿದ್ದಾನೆ. ಬೆಂಗಳೂರಿನ ನಗರ್ತಪೇಟೆಯ ಜೆಕೆಎಸ್ ಜ್ಯುವೆಲ್ಲರಿ ಶಾಪ್ ಮಾಲೀಕ ಜೈ ಕಿಶನ್...

ಕಂಬಕ್ಕೆ ಕಟ್ಟಿ, ಪೆಟ್ರೋಲ್ ಸುರಿದು ಮಗನನ್ನೇ ಜೀವಂತವಾಗಿ ಸುಟ್ಟ ತಂದೆ-ತಾಯಿ!

3 months ago

ಹೈದರಾಬಾದ್: ಕುಡಿತದ ಚಟದಿಂದ ಬೇಸತ್ತು ಸ್ವತಃ ತಂದೆ-ತಾಯಿಯೇ ಮಗನನ್ನು ಜೀವಂತವಾಗಿ ಸುಟ್ಟಿರುವ ಭೀಕರ ಘಟನೆ ತೆಲಂಗಾಣದ ವಾರಂಗಲ್‍ನ ಗ್ರಾಮೀಣ ಜಿಲ್ಲೆಯಲ್ಲಿ ನಡೆದಿದೆ. ಹೈದರಾಬ್‍ನಿಂದ 200 ಕಿ.ಮೀ.ದೂರದಲ್ಲಿರುವ ವಾರಂಗಲ್ ಗ್ರಾಮೀಣ ಜಿಲ್ಲೆಯ ಮುಸ್ತಾಯಲಪಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಕುಡಿತದ ಚಟ ಹಾಗೂ ಹಣಕ್ಕಾಗಿ...

ಕುಡಿದ ಮತ್ತಿನಲ್ಲಿ ಇನ್ಸ್‌ಪೆಕ್ಟರ್‌ಗೆ  ಕಿಸ್ – ವ್ಯಕ್ತಿಯ ಬಂಧನ

7 months ago

ಹೈದರಾಬಾದ್: ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಕೆಲಸದ ಮೇಲಿರುವ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಮುತ್ತು ಕೊಟ್ಟಿರುವ ಘಟನೆ ಹೈದರಾಬಾದಿನಲ್ಲಿ ನಡೆದಿದೆ. ನಗರದಲ್ಲಿ ವಾರ್ಷಿಕ ಹಿಂದೂ ಹಬ್ಬದ ಆಚರಣೆ ವೇಳೆ ಈ ಘಟನೆ ನಡೆದಿದ್ದು, ಕುಡಿದ ಮತ್ತಿನಲ್ಲಿ ವ್ಯಕ್ತಿಯೋರ್ವ ಕಿಸ್ ಮಾಡಿದ್ದರಿಂದ ಸಬ್ ಇನ್ಸ್‌ಪೆಕ್ಟರ್‌ ಕೋಪಗೊಂಡಿದ್ದಾರೆ....

ಹಾವು ಕಚ್ಚಿದ್ದಕ್ಕೆ ತಿರುಗಿ ಹಾವನ್ನೇ ಕಚ್ಚಿ ತುಂಡರಿಸಿದ

7 months ago

ಲಕ್ನೋ: ಕುಡಿದ ನಶೆಯಲ್ಲಿದ್ದ ವ್ಯಕ್ತಿಯೋರ್ವ ಹಾವು ಕಚ್ಚಿದ್ದಕ್ಕೆ ಅದನ್ನು ಹಿಡಿದು ತಿರುಗಿ ಹಾವನ್ನೇ ಕಚ್ಚಿ ತುಂಡರಿಸಿದ ವಿಚಿತ್ರ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಎತಾಹ್ ಜಿಲ್ಲೆಯ ಗ್ರಾಮವೊಂದರ ನಿವಾಸಿ ರಾಜ್ ಕುಮಾರ್ ಹಾವಿಗೆ ತಿರುಗಿ ಕಚ್ಚಿರುವ ವ್ಯಕ್ತಿಯಾಗಿದ್ದಾನೆ. ಭಾನುವಾರ ರಾತ್ರಿ ಈ...

ಕಂಠಪೂರ್ತಿ ಕುಡಿದು ರೋಗಿಯ ಮೇಲೆ ಬಿದ್ದು ಗೂಸಾ ತಿಂದ ವೈದ್ಯ

8 months ago

ಲಕ್ನೋ: ಕಂಠಪೂರ್ತಿ ಕುಡಿದು ಪರೀಕ್ಷಿಸುತ್ತಿರುವುದನ್ನು ಕಂಡು ರೋಗಿಯ ಕುಟುಂಬಸ್ಥರು ವೈದ್ಯನನ್ನು ಥಳಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಮದನ್ ಎಂಬುವರು ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದು, ಕುಟುಂಬಸ್ಥರು ರೋಗಿಯನ್ನು ಹತ್ತಿರದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಆಸ್ಪತ್ರೆಯ ವೈದ್ಯ ರೋಗಿಯನ್ನು...

ಕುಡಿದು ವಾಹನ ಚಲಾಯಿಸಿದ ನೌಕಾ ಸಿಬ್ಬಂದಿಗೆ ಧರ್ಮದೇಟು

8 months ago

ಕಾರವಾರ: ಕುಡಿದು ವಾಹನ ಚಲಾವಣೆ ಮಾಡುತ್ತಿದ್ದ ನೌಕಾದಳದ ಸಿಬ್ಬಂದಿಯೊಬ್ಬರಿಗೆ ಇತರೇ ವಾಹನ ಸವಾರರು ಧರ್ಮದೇಟು ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಬಿಣಗಾದಲ್ಲಿ ನಡೆದೆ. ಕದಂಬ ನೌಕಾದಳದ ಗೇಟ್ ಬಳಿ ನೌಕಾದಳದ ಸಿಬ್ಬಂದಿ ರಾಜಾಶಾಮ್ ಅವರು ಧರ್ಮದೇಟು ತಿಂದಿದ್ದಾರೆ. ಶನಿವಾರ...

ಕುಡಿತಕ್ಕೆ ಹಣ ನೀಡದ ಪತ್ನಿಯನ್ನು ಕೊಡಲಿಯಿಂದ ಕೊಚ್ಚಿ, ಆತ್ಮಹತ್ಯೆಗೆ ಶರಣಾದ ಪತಿ

9 months ago

ಬಾಗಲಕೋಟೆ: ಕುಡಿತಕ್ಕೆ ಹಣ ಕೊಡದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಪತಿ ಕೊಡಲಿಯಿಂದ ಕೊಚ್ಚಿ ಕೊಲೆಗೈದು ಬಳಿಕ ತಾನೂ ನೇಣಿಗೆ ಶರಣಾದ ಘಟನೆ ಬಾಗಲಕೋಟೆ ತಾಲೂಕಿನ ಸೊಕನಾದಗಿ ಗ್ರಾಮದಲ್ಲಿ ನಡೆದಿದೆ. ಸೊಕನಾದಗಿ ಗ್ರಾಮದ ನಿವಾಸಿ ಪರಸಪ್ಪ ಬದ್ನೂರ(38) ತನ್ನ ಪತ್ನಿ ರೇಣವ್ವ ಬದ್ನೂರ(32) ಕೊಲೆ...