Tuesday, 25th June 2019

2 weeks ago

ತುಮಕೂರಿನವರು ಪಾಕಿಸ್ತಾನದವರಾ, ಪಾಪಿಗಳಾ – ಸಿಎಂ ವಿರುದ್ಧ ಬಸವರಾಜು ಕಿಡಿ

– ದೇವೇಗೌಡರಿಗೂ ಸದ್ಬುದ್ದಿ ಬರಲಿ, ಮಕ್ಕಳಿಗೂ ಬುದ್ಧಿ ಹೇಳಲಿ – ನಿಂಬೆ ಹಣ್ಣು, ಶಾಸ್ತ್ರ ಕೇಳಿ ಕೆಲಸ ಮಾಡೋರು ನಮಗೆ ಟೆಕ್ನಿಕ್ ಗೊತ್ತಿಲ್ಲಾ ಅಂತಾರೆ ತುಮಕೂರು: ಜಿಲ್ಲೆಯ ಹೇಮಾವತಿ ನಾಲೆಗೆ ಲಿಂಕಿಂಗ್ ಕೆನಾಲ್ ನಿರ್ಮಿಸಿ ಮಾಗಡಿಗೆ ನೀರು ಕೊಂಡೊಯ್ಯುವ ಯೋಜನೆ ವಿರೋಧಿಸಿ ಸಂಸದ ಜಿ.ಎಸ್.ಬಸವರಾಜು ದೇವೇಗೌಡರ ಕುಟುಂಬದ ವಿರುದ್ಧ ಮತ್ತೆ ಕಿಡಿಕಾರಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಹೇಮಾವತಿ ನಾಲೆಗೆ ಲಿಂಕಿಂಗ್ ಕೆನಾಲ್ ನಿರ್ಮಿಸುವ ಯೋಜನೆಯನ್ನು ವಿರೋಧಿಸಿದ್ದಾರೆ. ಸಿಎಂಗೆ ಹೇಮಾವತಿ ವಿಚಾರದಲ್ಲಿ ಎಚ್ಚರಿಕೆ ಕೊಡುತ್ತೇನೆ. ನಾವು ಕೊಡುವ […]

2 weeks ago

ಬಹು ದಿನಗಳ ಪೊಲೀಸರ ಬೇಡಿಕೆ ಇಂದು ಈಡೇರುತ್ತಾ?

ಬೆಂಗಳೂರು: ಪೊಲೀಸರ ಬಹು ದಿನಗಳ ಬೇಡಿಕೆ ಈಡೇರುವ ಸಮಯ ಹತ್ತಿರ ಬಂದಿದೆ. ಪೊಲೀಸರ ಬಹು ವರ್ಷಗಳ ಬೇಡಿಕೆಯಾದ ವೇತನ ಪರಿಷ್ಕರಣೆ ಮತ್ತು ಮೂಲಭೂತ ಸೌಲಭ್ಯಗಳ ಹೆಚ್ಚಳ ಕುರಿತು ಇಂದು ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಪೊಲೀಸರ ವೇತನವನ್ನು ಶೇ.30 ಏರಿಕೆ ಮಾಡುವಂತೆ ಹಿರಿಯ ಐಪಿಎಸ್ ಅಧಿಕಾರಿ ರಾಘವೇಂದ್ರ ಔರಾದ್ಕರ್ ನೇತೃತ್ವದ ಸಮಿತಿ ಸಲ್ಲಿಸಿರುವ...

ರಾಜ್ಯದಲ್ಲಿ ಸರ್ಕಾರ ಇದ್ಯಾ? ಇದೆ ಎಂದು ಒಪ್ತಿರಾ? – ಮೈತ್ರಿ ಸರ್ಕಾರದ ವಿರುದ್ಧ ಈಶ್ವರಪ್ಪ ವ್ಯಂಗ್ಯ

2 weeks ago

ಬಾಗಲಕೋಟೆ: ರಾಜ್ಯದಲ್ಲಿ ಸರ್ಕಾರ ಇದೆಯಾ, ಇದೇ ಎಂದು ನೀವು ಒಪ್ಪುತ್ತಿರಾ ಎಂದು ಪ್ರಶ್ನೆ ಮಾಡುವ ಮೂಲಕ ಬಿಜೆಪಿ ನಾಯಕ ಕೆ.ಎಸ್ ಈಶ್ವರಪ್ಪ ಅವರು ಮೈತ್ರಿ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದ್ದಾರೆ. ನಗರದಲ್ಲಿ ಮಾತನಾಡಿದ ಈಶ್ವರಪ್ಪ, ರೋಷನ್ ಬೇಗ್, ರಾಮಲಿಂಗಾರೆಡ್ಡಿ ಏನೇನು ಹೇಳುತ್ತಿದ್ದಾರೆ ಅದನ್ನು...

ಬರ ಅಧ್ಯಯನ ಪ್ರವಾಸ – ತಹಸೀಲ್ದಾರರಿಗೆ ಕಪಾಳಕ್ಕೆ ಹೊಡೆಯುತ್ತೇನೆ ಎಂದ ಬಿಎಸ್‍ವೈ

2 weeks ago

ರಾಯಚೂರು: ರಾಜ್ಯದಲ್ಲಿ ಬರ ಅಧ್ಯಯನ ಪ್ರವಾಸ ಕೈಗೊಂಡಿರುವ ಮಾಜಿ ಸಿಎಂ ಯಡಿಯೂರಪ್ಪನವರು ಇಂದು ಜನರಿಗೆ ಮೂಲಭೂತ ಸೌಕರ್ಯಗಳನ್ನು ನೀಡದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ಯಡಿಯೂರಪ್ಪ ಜಿಲ್ಲೆಯ ಲಿಂಗಸುಗೂರಿನ ಛತ್ತರ ತಾಂಡಾದಲ್ಲಿ ಬರ ಅಧ್ಯಯನ ಮಾಡಿದರು. ಈ ವೇಳೆ ಅಧಿಕಾರಿಗಳು ಕುಡಿಯುವ...

ತಿಂಗಳ 4ನೇ ಶನಿವಾರ ಸರ್ಕಾರಿ ರಜೆ – ಸಿಇಟಿ ಮಾದರಿಯಲ್ಲಿ ಸಿ, ಡಿ ನೌಕರರ ವರ್ಗಾವಣೆ

3 weeks ago

ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಸರ್ಕಾರಿ ಉದ್ಯೋಗಿಗಳಿಗೆ 4ನೇ ಶನಿವಾರವೂ ಸರ್ಕಾರಿ ರಜೆ ನೀಡಲು ಸರ್ಕಾರ ಒಪ್ಪಿಗೆ ನೀಡಿದೆ. ಸರ್ಕಾರವನ್ನು ಮತ್ತೆ ಅಭಿವೃದ್ಧಿ ಹಳಿಗೆ ತರಲು ಹಾಗೂ ತಮ್ಮ ಗ್ರಾಮವಾಸ್ತವ್ಯಕ್ಕೆ ಮುಂಚೆ ಎಂಬಂತೆ ಸಿಎಂ ಕುಮಾರಸ್ವಾಮಿ ಅವರು ಇವತ್ತು ಕ್ಯಾಬಿನೆಟ್ ಸಭೆ ನಡೆಸಿದರು....

ಬಳ್ಳಾರಿ ವಿವಿ ನೇಮಕಾತಿಯಲ್ಲಿ ಅಕ್ರಮದ ವಾಸನೆ – ವರದಿ ಮಾಡಿದ್ದಕ್ಕೆ ಪಬ್ಲಿಕ್ ಟಿವಿ ಮೇಲೆ ಕೇಸ್

3 weeks ago

ಬೆಂಗಳೂರು: ಬಳ್ಳಾರಿ ವಿಎಸ್‍ಕೆ ವಿವಿ ನೇಮಕಾತಿ ಅಕ್ರಮದ ಬಗ್ಗೆ ವರದಿ ಮಾಡಿದಕ್ಕೆ ಪಬ್ಲಿಕ್ ಟಿವಿಯ ಬಳ್ಳಾರಿ ವರದಿಗಾರ ವೀರೇಶ್ ದಾನಿ ವಿರುದ್ಧ ಸುಳ್ಳು ಕೇಸ್ ದಾಖಲಿಸಿ, ಬಲವಂತವಾಗಿ ವಿಚಾರಣೆ ನಡೆಸಲಾಗಿದೆ. ಹೌದು. ಬಳ್ಳಾರಿ ವಿಎಸ್‍ಕೆ ವಿವಿ ನೇಮಕಾತಿ ಅಕ್ರಮದ ಬಗ್ಗೆ ವರದಿ...

1 ವರ್ಷ ಕಳೆದ್ರೂ ಸಾಲಮನ್ನಾನೇ ಇಲ್ಲ- ಅನ್ನದಾತರಿಗೆ ನೋಟಿಸ್ ಮೇಲೆ ನೋಟಿಸ್

3 weeks ago

– ಇಂದು ರೈತರು ಕೋರ್ಟ್ ಗೆ ಹಾಜರ್ ಚಾಮರಾಜನಗರ: ಸರ್ಕಾರ ರೈತರ ಸಾಲ ಮನ್ನಾ ಮಾಡುವುದಾಗಿ ಘೋಷಣೆ ಮಾಡಿ ಒಂದು ವರ್ಷವಾಗುತ್ತಾ ಬಂದಿದೆ. ಮುಖ್ಯಮಂತ್ರಿ ಕುಮಾರಸ್ವಾಮಿ ರೈತರಿಗೆ ಪತ್ರ ಬರೆದು ನಿಮ್ಮ ಜೊತೆ ನಾವಿದ್ದೇವೆ, ಹೆದರಬೇಡಿ ಎಂದು ಧೈರ್ಯವನ್ನೂ ಕೂಡ ತುಂಬಿದ್ದಾರೆ....

ಎಫ್‍ಡಿಎ/ ಎಸ್‍ಡಿಎ ಪರೀಕ್ಷೆ- ಹಾಲ್ ಟಿಕೆಟ್‍ನಲ್ಲಿ ಎಚ್‍ಡಿಕೆ, ವಾಲಾ ಫೋಟೋ

3 weeks ago

ಬಳ್ಳಾರಿ: ಎಚ್.ಡಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿ ಅಧಿಕಾರ ಚಲಾಯಿಸೋದು ಬಿಟ್ಟು ಸರ್ಕಾರಿ ನೌಕರಿ ಮಾಡಲು ಹೊರಟ್ರಾ, ರಾಜ್ಯಪಾಲ ವಜೂಭಾಯಿ ವಾಲಾ ರಾಜ್ಯಭಾರ ಮಾಡೋದು ಬಿಟ್ಟು ವಿಶ್ವ ವಿದ್ಯಾಲಯದಲ್ಲಿ ನೌಕರಿಗಾಗಿ ಅರ್ಜಿ ಸಲ್ಲಿಸಿದ್ರಾ ಅನ್ನೋ ಪ್ರಶ್ನೆಗಳು ಮೂಡಿದೆ. ಹೌದು. ಯಾಕಂದ್ರೆ ಪರೀಕ್ಷಾ ಹಾಲ್ ಟಿಕೆಟ್‍ನಲ್ಲಿ...