Tuesday, 21st May 2019

Recent News

2 weeks ago

ಶಿವಳ್ಳಿ ಸಾವಿನ ಬಗ್ಗೆ ಹೊಸ ಬಾಂಬ್ ಸಿಡಿಸಿದ ಶ್ರೀರಾಮುಲು!

ಬಳ್ಳಾರಿ: ಒಂದೆಡೆ ದಿವಂಗತ ಸಚಿವ ಸಿ ಎಸ್ ಶಿವಳ್ಳಿ ಸಾವಿನ ವಿಚಾರದ ಬಗ್ಗೆ ಶಾಸಕ ಶ್ರೀರಾಮುಲು ವಿರುದ್ದ ಕಾಂಗ್ರೆಸ್ ದೂರು ನೀಡುತ್ತಿದೆ. ಇನ್ನೊಂದೆಡೆ ಶಿವಳ್ಳಿ ಸಾವಿನ ಬಗ್ಗೆ ಶಾಸಕ ಶ್ರೀರಾಮುಲು ಹೊಸ ಬಾಂಬ್ ಸಿಡಿಸಿದ್ದಾರೆ. ಶಿವಳ್ಳಿ ಸಚಿವರಾಗಿದ್ದ ವೇಳೆ ಅವರ ಇಲಾಖೆಗೆ ಸಿಎಂ ಕುಮಾರಸ್ವಾಮಿ ಸೇರಿದಂತೆ ಇತರರೂ ಕೈಹಾಕಿದ್ದರು. ಹೀಗಾಗಿ ಸಚಿವರಾಗಿದ್ದ ವೇಳೆ ಶಿವಳ್ಳಿ ಅವರು ಸಾಕಷ್ಟು ನೊಂದಿದ್ದರು ಎಂದು ಶಾಸಕ ಶ್ರೀರಾಮುಲು ಗಂಭೀರ ಆರೋಪ ಮಾಡಿದ್ದಾರೆ. ಇದನ್ನೂ ಓದಿ:ಶಿವಳ್ಳಿ ಸಾವಿಗೆ ಮೈತ್ರಿ ಸರ್ಕಾರವೇ ಕಾರಣ – […]

2 weeks ago

ಚುನಾವಣೆಯ ನಂತ್ರ ಮೊದಲ ಕ್ಯಾಬಿನೆಟ್: ಏನು ಚರ್ಚೆಯಾಗಬಹುದು?

ಬೆಂಗಳೂರು: ಎರಡೂವರೆ ತಿಂಗಳ ಬಳಿಕ, ಲೋಕಸಭೆ ಚುನಾವಣೆ ನಂತರ ರಾಜ್ಯ ಸಚಿವ ಸಂಪುಟ ಸಭೆ ಇಂದು ನಡೆಯಲಿದೆ. ಸಿಎಂ ಕುಮಾರಸ್ವಾಮಿ ನೇತೃತ್ವದಲ್ಲಿ ಸಂಪುಟ ಸಭೆಯಲ್ಲಿ ಬರದ ವಿಚಾರ, ಬರ ಪರಿಹಾರ ಕಾಮಗಾರಿಗಳ ಬಗ್ಗೆ ಚರ್ಚೆ ನಡೆಯಲಿದೆ. ಬರ ಪರಿಹಾರಕ್ಕಾಗಿ ಸಚಿವರ ತಂಡ ನೇಮಿಸಿ ಕಾರ್ಯಾಚರಣೆ ನಡೆಸಲು ಸೂಚಿಸುವ ಸಾಧ್ಯತೆಯಿದೆ. ನೀತಿ ಸಂಹಿತೆ ಸಡಿಲಿಸಿ ಬರ ಕಾಮಗಾರಿಗಳನ್ನು...

ಚಾಲಕನ ನಿಯಂತ್ರಣ ತಪ್ಪಿ ಸಿಎಂ ಬೆಂಗಾವಲು ವಾಹನ ಪಲ್ಟಿ

2 weeks ago

ಚಿಕ್ಕಮಗಳೂರು: ಚಾಲಕನ ನಿಯಂತ್ರಣ ತಪ್ಪಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಬೆಂಗಾವಲು ವಾಹನ ಪಲ್ಟಿಯಾಗಿದೆ. ಮೂಡಿಗೆರೆ ತಾಲೂಕಿನ ಶಂಕರ್ ಫಾಲ್ಸ್ ಬಳಿ ಈ ಘಟನೆ ನಡೆದಿದ್ದು. ಇಬ್ಬರು ಪೊಲೀಸರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಚಿಕ್ಕಮಗಳೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೊಪ್ಪ...

ಸಿದ್ದರಾಮಯ್ಯನವರ ಶಾದಿ ಭಾಗ್ಯ ಕೈ ಬಿಟ್ಟ ದೋಸ್ತಿ ಸರ್ಕಾರ!

2 weeks ago

ಬೆಳಗಾವಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದ ಯೋಜನೆಗಳನ್ನು ಸಿಎಂ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಕೈ ಬಿಟ್ಟಿದೆಯಾ ಎನ್ನುವ ಪ್ರಶ್ನೆ ಹುಟ್ಟುಕೊಂಡಿದೆ. ಸಿದ್ದರಾಮಯ್ಯ ಅಲ್ಪಸಂಖ್ಯಾತರ ಓಲೈಕೆಗೆ ಜಾರಿಗೆ ತಂದಿದ್ದ ಶಾದಿ ಭಾಗ್ಯಕ್ಕೆ ಸಮ್ಮಿಶ್ರ ಸರ್ಕಾರದಿಂದ ಸ್ಪಂದನೆ ಸಿಗುತ್ತಿಲ್ಲ. ಸರ್ಕಾರ...

ಜಗತ್ತಲ್ಲೇ ಕೋಪ ಮಾಡಿಕೊಳ್ಳದ ವ್ಯಕ್ತಿ ಅಂದ್ರೆ ಕುಮಾರಸ್ವಾಮಿ: ಶಿವರಾಮೇಗೌಡ

3 weeks ago

ಉಡುಪಿ: ಸಿಎಂ ಕುಮಾರಸ್ವಾಮಿಗೆ ಕೋಪನೇ ಬರಲ್ಲ. ಅವರು ಜಗತ್ತಲ್ಲೇ ಕೋಪ ಮಾಡಿಕೊಳ್ಳದ ವ್ಯಕ್ತಿ ಅಂತ ಮಂಡ್ಯ ಸಂಸದ ಶಿವರಾಮೇಗೌಡ ಸಿಎಂ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಉಡುಪಿಯ ಕಾಪುವಿನಲ್ಲಿರುವ ಸಾಯಿರಾಧಾ ರೆಸಾರ್ಟ್ ಗೆ ಕುಮಾರಸ್ವಾಮಿ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಆಗಮಿಸಿದ್ದು,...

ಇದು ಫೋರ್ ಸ್ಟಾರ್ ಮೈತ್ರಿ ಸರ್ಕಾರ – ಆಪ್ತರ ಬಳಿ ಟಗರು ಗುಟುರು

3 weeks ago

– ಪಕ್ಷ ಗಟ್ಟಿಯಾಗಬೇಕಾದರೆ ಮೈತ್ರಿಗೆ ಗುಡ್‍ಬೈ ಹೇಳೋಣ – ಸೋತರೂ ಕೇರ್ ಮಾಡಲ್ಲ ಬೆಂಗಳೂರು: ಸುಮಲತಾ ಅವರು ಆಯೋಜಿಸಿದ್ದ ಭೋಜನ ಕೂಟದ ಸಿಸಿಟಿವಿ ಬಿಡುಗಡೆಯಾದ ಬೆನಲ್ಲೇ ಕ್ಷಿಪ್ರ ರಾಜಕೀಯ ಬೆಳವಣಿಗೆ ನಡೆದಿದ್ದು, ಜಿ.ಟಿ.ದೇವೇಗೌಡ ಹೇಳಿಕೆಗೆ ಸಿದ್ದರಾಮಯ್ಯ ಆಪ್ತರೆಲ್ಲಾ ಕಿಡಿಕಾರಿದ್ದಾರೆ. ಹೌದು, ಮೈತ್ರಿ...

ತೆಪ್ಪದಲ್ಲೇ ರೋಗಿಯನ್ನು ನದಿ ದಾಟಿಸಿದ ಸ್ಥಳೀಯರು- ಚಿಕ್ಕಮಗ್ಳೂರಲ್ಲಿ ಮನಕಲಕುವ ಘಟನೆ

3 weeks ago

ಚಿಕ್ಕಮಗಳೂರು: ತೆಪ್ಪದಲ್ಲಿ ರೋಗಿಯನ್ನು ಕುರ್ಚಿಯಲ್ಲಿ ಕೂರಿಸಿಕೊಂಡು ಸ್ಥಳೀಯರು ಭದ್ರಾ ನದಿ ದಾಟಿಸಿದ ಮನಕಲಕುವ ಘಟನೆಯೊಂದು ಚಿಕ್ಕಮಗಳೂರಲ್ಲಿ ನಡೆದಿದೆ. ಮೂಡಿಗೆರೆ ತಾಲೂಕಿನ ಹಿರೆಕೂಡಿಗೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ರುದ್ರಯ್ಯ ಅವರು ಉಬ್ಬಸದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಸ್ಥಳೀಯರು ತೆಪ್ಪದ...

ಶ್ರೀಲಂಕಾದಲ್ಲಿ 7 ಮಂದಿ ಜೆಡಿಎಸ್ ಕಾರ್ಯಕರ್ತರು ನಾಪತ್ತೆ – ಸಿಎಂ

4 weeks ago

– ಇದೂವರೆಗೆ 6 ಮಂದಿ ಕನ್ನಡಿಗರು ಬಲಿ – ಟ್ವೀಟ್ ಮೂಲಕ ಸಿಎಂ ಸಂತಾಪ ಬೆಂಗಳೂರು: ಶ್ರೀಲಂಕಾದ ಕೊಲಂಬೋದಲ್ಲಿ ನಡೆದ ಸರಣಿ ಬಾಂಬ್ ಸ್ಫೋಟಕ್ಕೆ ಈವರೆಗೆ ಆರು ಮಂದಿ ಕನ್ನಡಿಗರು ಬಲಿಯಾಗಿದ್ದು, 3 ಮಂದಿ ನಾಪತ್ತೆಯಾಗಿದ್ದಾರೆ. ಈ ಮಾಹಿತಿ ತಿಳಿಯುತ್ತಿದ್ದಂತೆ ಸಿಎಂ...