Tuesday, 19th November 2019

Recent News

2 months ago

ತಾಲೂಕು ಘೋಷಿಸಿ 8 ತಿಂಗಳು ಕಳೆದಿದ್ರೂ ಹಾರೋಹಳ್ಳಿಗೆ ಸಿಕ್ಕಿಲ್ಲ ಪ್ರಗತಿ ಭಾಗ್ಯ

ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರ ತವರು ಕ್ಷೇತ್ರ ರಾಮನಗರದ ಹಾರೋಹಳ್ಳಿ ಹೋಬಳಿಯ ಅಭಿವೃದ್ದಿಗಾಗಿ ಕಳೆದ ಬಜೆಟ್‍ನಲ್ಲಿ ಗ್ರಾಮ ಪಂಚಾಯತ್ ಅನ್ನು ತಾಲೂಕಾಗಿ ಘೋಷಣೆ ಮಾಡಿದ್ದರು. ಹಾರೋಹಳ್ಳಿ ತಾಲೂಕಾಗಿ ಘೋಷಣೆಯಾಗಿ ಎಂಟು ತಿಂಗಳುಗಳೇ ಕಳೆದಿದ್ದರೂ ತಾಲೂಕು ಎಂದೆನಿಸಿಕೊಳ್ಳಲು ಪ್ರಗತಿ ಮಾತ್ರ ಶೂನ್ಯವಾಗಿದೆ. ತಾಲೂಕಿನ ಬಗ್ಗೆ ಸರ್ಕಾರ ಅಧಿಸೂಚನೆ ಸಹ ನೀಡದೇ ಇರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರವಿದ್ದಾಗ ಸಿಎಂ ಆಗಿದ್ದ ಕುಮಾರಸ್ವಾಮಿಯವರ ಬಜೆಟ್‍ನಲ್ಲಿ ರಾಮನಗರ ಜಿಲ್ಲೆಯ ಜನರಿಗೆ ಅಚ್ಚರಿ ಕಾದಿತ್ತು. ಸಾತನೂರು ಹೋಬಳಿಯನ್ನ ತಾಲೂಕಾಗಿ ಘೋಷಣೆ […]

2 months ago

ಬಿಜೆಪಿಯಲ್ಲಿ ಆಗುತ್ತಿರುವ ಕೆಲಸ ಹೆಚ್‍ಡಿಕೆ ಸರ್ಕಾರದಲ್ಲಿ ಆಗಿದ್ದರೆ, ನಾನು ಅಲ್ಲೆ ಇರುತ್ತಿದ್ದೆ: ನಾರಾಯಣಗೌಡ

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಆಗುತ್ತಿರುವ ಕೆಲಸ ಕುಮಾರಸ್ವಾಮಿ ಸರ್ಕಾರದಲ್ಲಿ ಶೇ.20 ಆಗಿದ್ದರೆ ನಾನು ಪಕ್ಷ ಬಿಡುತ್ತಿರಲಿಲ್ಲ ಎಂದು ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದವರು ಸಿಎಂ ಆಗಿದ್ದು ಖುಷಿಯಾಗಿದೆ. ನಮ್ಮ ಪ್ರಕರಣ ಸುಪ್ರೀಂ ಕೋರ್ಟ್‍ನಲ್ಲಿ ನಡೆಯುತ್ತಿದೆ. ನಮ್ಮ ಬಗ್ಗೆ ಯಾರು ತಪ್ಪಾಗಿ ಮಾತನಾಡಿಲ್ಲ. ಸಣ್ಣಪುಟ್ಟ ಸಮಸ್ಯೆಗಳು ಇರುವುದು...

ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್

2 months ago

ಬೆಂಗಳೂರು: ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಾಲಿ ಸಿಎಂ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ. ರಾಜ್ಯದ ಪ್ರವಾಹ ಪೀಡಿತರಿಗೆ ಸರಿಯಾಗಿ ನೆರವು ನೀಡಿದ ಸರ್ಕಾರವನ್ನು ಹೆಚ್‍ಡಿ ಕುಮಾರಸ್ವಾಮಿ ಅವರು ತರಾಟೆಗೆ...

ದೇವರು, ಗುರುಗಳು, ತಂದೆ-ತಾಯಿಯ ವ್ಯತ್ಯಾಸ ಗೊತ್ತಿಲ್ಲದ ರಾಕ್ಷಸರನ್ನು ದೇವರೇ ಶಿಕ್ಷಿಸಲಿ: ಡಿವಿಎಸ್

2 months ago

ಬೆಂಗಳೂರು: ಫೋನ್ ಕದ್ದಾಲಿಕೆ ಯಾರೇ ಮಾಡಿರಲಿ ಅವರು ಸಾರ್ವಜನಿಕ ಜೀವನದಲ್ಲಿ ಇರಲು ಅರ್ಹರಲ್ಲ ಎಂದು ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸಚಿವ ಡಿ.ವಿ ಸದಾನಂದಗೌಡ ಅವರು ಟ್ವೀಟ್ ಮಾಡಿದ್ದಾರೆ. ಸದಾನಂದಗೌಡ ಅವರು ತಮ್ಮ ಟ್ವಿಟ್ಟರಿನಲ್ಲಿ, “ಕೆಲ ಸಮಯದ ಹಿಂದೆ ಗುರು...

ನಾನು ಅನುಮಾನದ ನಡೆ ಅನುಸರಿಸಲು ಸಾಧ್ಯವೇ, ಖಂಡಿತ ಇಲ್ಲ – ಎಚ್‍ಡಿಕೆ

2 months ago

ಬೆಂಗಳೂರು: ನನ್ನ ಅವಧಿಯಲ್ಲಿ ಆದಿ ಚುಂಚನಗಿರಿ ಸ್ವಾಮೀಜಿಗಳ ಫೋನ್ ಟ್ಯಾಪಿಂಗ್ ನಡೆದಿತ್ತು ಎಂಬ ರಾಜಕೀಯ ನಾಯಕರ ಹೇಳಿಕೆ ನನ್ನ ಹೃದಯದಲ್ಲಿ ಸಹಿಸಲಾಗದ ನೋವುಂಟು ಮಾಡಿದೆ ಎಂದು ಮಾಜಿ ಸಿಎಂ ಎಚ್‍ಡಿ ಕುಮಾರಸ್ವಾಮಿ ಹೇಳಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿ ತನ್ನ ಮೇಲೆ...

‘ಸಿದ್ದರಾಮಯ್ಯ ಹೇಳಿದ್ದು ನಿಜ, ಮುನಿಯಪ್ಪರನ್ನ ಸೋಲಿಸಿದ್ದು ನಾನೇ’: ಜೆಡಿಎಸ್ ಶಾಸಕ

2 months ago

ಕೋಲಾರ: ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯರ ವಿರುದ್ಧ ಮಾಜಿ ಸಂಸದ ಮುನಿಯಪ್ಪ ಅವರು ಕೆಂಡಕಾರಿದ್ದು, ಇದರ ಬೆನ್ನಲ್ಲೇ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಮುನಿಯಪ್ಪ ಸೋಲಿಗೆ ನಾನೇ ಕಾರಣ ಎಂದು ಹೇಳಿದ್ದಾರೆ. ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು ಮುನಿಯಪ್ಪ ಸೋಲಿಗೆ...

ಬಿಜೆಪಿಯ ಬಂಡಾಯ ಅಭ್ಯರ್ಥಿಗಳನ್ನು ಸಂಪರ್ಕಿಸಿಲ್ಲ – ದಿನೇಶ್ ಗುಂಡೂರಾವ್

2 months ago

ಬೆಂಗಳೂರು: ನಮಗೆ ಯಾರನ್ನೋ ಕರೆತಂದು ಟಿಕೆಟ್ ಕೊಡುವ ಉದ್ದೇಶವಿಲ್ಲ. ಪಕ್ಷ ನಿಷ್ಠೆ, ಗೆಲ್ಲುವ ಸಾಮಥ್ರ್ಯ ಇದ್ದವರಿಗೆ ಮಾತ್ರ ಟಿಕೆಟ್ ನೀಡುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರನ್ನೋ ಕರೆ ತಂದು...

ಕುಮಾರಸ್ವಾಮಿ ಪ್ರಜ್ಞೆ ಇಟ್ಕೊಂಡು ಮಾತನಾಡಲಿ – ಹೆಚ್‍ಡಿಕೆ ವಿರುದ್ಧ ಟಗರು ಗುಟುರು

2 months ago

ಹುಬ್ಬಳ್ಳಿ: ಕುಮಾರಸ್ವಾಮಿ ಪ್ರಜ್ಞೆ ಇಟ್ಟುಕೊಂಡು ಮಾತನಾಡಲಿ ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹೆಚ್‍ಡಿಕೆ ವಿರುದ್ಧ ಗುಡುಗಿದ್ದಾರೆ. ಇಂದು ನಗರದಲ್ಲಿ ಸಿದ್ದರಾಮಯ್ಯ ಸಾಕಿದ ಗಿಣಿಗಳೆ ಹದ್ದಾಗಿ ನಮ್ಮ ಸರ್ಕಾವನ್ನು ಕುಕ್ಕಿದವು ಎಂಬ ಕುಮಾರಸ್ವಾಮಿ ಅವರ ಹೇಳಿಕೆಗೆ ತಿರುಗೇಟು ನೀಡಿದ...