Thursday, 12th December 2019

Recent News

2 months ago

ವಿಶ್ವನಾಥ್, ಮಹೇಶ್ ವಾರ್- ನಾಳೆ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ

ಮೈಸೂರು: ಮಾಜಿ ಸಚಿವ ಸಾರಾ ಮಹೇಶ್ ಹಾಗೂ ಅನರ್ಹ ಶಾಸಕ ಎಚ್.ವಿಶ್ವನಾಥ್ ಅವರ ಆಣೆ ಪ್ರಮಾಣದ ಪ್ರಸಂಗ ಕ್ಲೈಮ್ಯಾಕ್ಸ್ ಹಂತ ತಲುಪಿದ್ದು, ಸಾರಾ ಮಹೇಶ್ ಸವಾಲು ಸ್ವೀಕರಿಸಿದ ವಿಶ್ವನಾಥ್ ಗುರುವಾರ ಬೆಳಗ್ಗೆ 9ಕ್ಕೆ ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣ ಮಾಡಲು ಒಪ್ಪಿಕೊಂಡಿದ್ದಾರೆ. ಇಂದು ಬೆಳಗ್ಗೆಯಷ್ಟೇ ಸಾರಾ ಮಹೇಶ್ ಸುದ್ದಿಗೋಷ್ಠಿ ನಡೆಸಿ, ನಾಳೆ ನಾನು ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ. ವಿಶ್ವನಾಥ್ ಅವರು ಚಾಮುಂಡಿ ದೇವಿ ಮುಂದೆ ನಿಂತು ನಾನು ಯಾವುದೇ ಆಸೆ ಅಮಿಷಕ್ಕೆ ಒಳಗಾಗಿಲ್ಲ ಎಂದು ಪ್ರಮಾಣ ಮಾಡಲಿ […]

2 months ago

ಸಾಲಮನ್ನಾ ದಾಖಲೆ ತೋರಿಸದಿದ್ರೆ ರೈತರ ಬ್ಯಾಂಕ್ ಖಾತೆಯೇ ಲಾಕ್

-ಹಣ ಪಡೆಯಲು ನಿಲ್ಬೇಕು ಕ್ಯೂ ಬೀದರ್: ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನಾ ಘೋಷಣೆ ಮಾಡಿದ್ದರೂ ಭೂತಾಯಿ ಮಕ್ಕಳಿಗೆ ತಮ್ಮ ಅಕೌಂಟ್‍ನಲ್ಲಿರುವ ಹಣದ್ದೇ ಚಿಂತೆಯಾಗಿದೆ. ಯಾಕೆಂದರೆ ಸಾಲಮನ್ನಾಕ್ಕಾಗಿ ಬ್ಯಾಂಕ್ ಅಧಿಕಾರಿಗಳು ರೈತರ ಬ್ಯಾಂಕ್ ಖಾತೆಗಳನ್ನೆ ಲಾಕ್ ಮಾಡುತ್ತಿರುವುದು ರೈತರಿಗೆ ತಲೆನೋವಾಗಿದೆ. ಎಚ್.ಡಿ ಕುಮಾರಸ್ವಾಮಿ ಅವರು ರೈತರ ಸಾಲಮನ್ನಾ ಯೋಜನೆ ಘೋಷಣೆ ಮಾಡಿದ್ದಾಗ...

ಜೆಡಿಎಸ್‍ಗೆ ಒಕ್ಕಲಿಗ ಸಮಾಜ ಕೇವಲ ವೋಟ್ ಬ್ಯಾಂಕ್ – ದಳಪತಿಗಳ ವಿರುದ್ಧ ವಿಜಯೇಂದ್ರ ಕಿಡಿ

2 months ago

– ಹೆಚ್‍ಡಿಕೆಯನ್ನು ಸಿಎಂ ಮಾಡಿದ್ದು ಬಿಎಸ್‍ವೈ ಮಂಡ್ಯ: ಜೆಡಿಎಸ್ ಪಕ್ಷಕ್ಕೆ ಒಕ್ಕಲಿಗ ಸಮಾಜ ಕೇವಲ ವೋಟ್ ಬ್ಯಾಂಕ್ ಆಗಿದೆ ಎಂದು ಸಿಎಂ ಯಡಿಯೂರಪ್ಪ ಅವರು ಪುತ್ರ ವಿಜಯೇಂದ್ರ ಕಿಡಿಕಾರಿದ್ದಾರೆ. ಕೆಆರ್ ಪೇಟೆಯಲ್ಲಿ ಮಾತನಾಡಿದ ಅವರು, ಒಕ್ಕಲಿಗ ಸಮುದಾಯವನ್ನು ಕೇವಲ ವೋಟ್ ಬ್ಯಾಂಕ್...

ತಾಲೂಕು ಘೋಷಿಸಿ 8 ತಿಂಗಳು ಕಳೆದಿದ್ರೂ ಹಾರೋಹಳ್ಳಿಗೆ ಸಿಕ್ಕಿಲ್ಲ ಪ್ರಗತಿ ಭಾಗ್ಯ

2 months ago

ರಾಮನಗರ: ಮಾಜಿ ಸಿಎಂ ಕುಮಾರಸ್ವಾಮಿಯವರ ತವರು ಕ್ಷೇತ್ರ ರಾಮನಗರದ ಹಾರೋಹಳ್ಳಿ ಹೋಬಳಿಯ ಅಭಿವೃದ್ದಿಗಾಗಿ ಕಳೆದ ಬಜೆಟ್‍ನಲ್ಲಿ ಗ್ರಾಮ ಪಂಚಾಯತ್ ಅನ್ನು ತಾಲೂಕಾಗಿ ಘೋಷಣೆ ಮಾಡಿದ್ದರು. ಹಾರೋಹಳ್ಳಿ ತಾಲೂಕಾಗಿ ಘೋಷಣೆಯಾಗಿ ಎಂಟು ತಿಂಗಳುಗಳೇ ಕಳೆದಿದ್ದರೂ ತಾಲೂಕು ಎಂದೆನಿಸಿಕೊಳ್ಳಲು ಪ್ರಗತಿ ಮಾತ್ರ ಶೂನ್ಯವಾಗಿದೆ. ತಾಲೂಕಿನ...

ಬಿಜೆಪಿಯಲ್ಲಿ ಆಗುತ್ತಿರುವ ಕೆಲಸ ಹೆಚ್‍ಡಿಕೆ ಸರ್ಕಾರದಲ್ಲಿ ಆಗಿದ್ದರೆ, ನಾನು ಅಲ್ಲೆ ಇರುತ್ತಿದ್ದೆ: ನಾರಾಯಣಗೌಡ

2 months ago

ಬೆಂಗಳೂರು: ಬಿಜೆಪಿ ಸರ್ಕಾರದಲ್ಲಿ ಆಗುತ್ತಿರುವ ಕೆಲಸ ಕುಮಾರಸ್ವಾಮಿ ಸರ್ಕಾರದಲ್ಲಿ ಶೇ.20 ಆಗಿದ್ದರೆ ನಾನು ಪಕ್ಷ ಬಿಡುತ್ತಿರಲಿಲ್ಲ ಎಂದು ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನ ಕ್ಷೇತ್ರದವರು ಸಿಎಂ ಆಗಿದ್ದು ಖುಷಿಯಾಗಿದೆ. ನಮ್ಮ ಪ್ರಕರಣ ಸುಪ್ರೀಂ...

ಹೆಚ್‍ಡಿಕೆ ಸರ್ಕಾರ ಬಿಜೆಪಿ ಸರ್ಕಾರಕ್ಕಿಂತ ಸಾವಿರ ಪಾಲು ಉತ್ತಮ: ಎಂ.ಬಿ ಪಾಟೀಲ್

2 months ago

– ಆರ್‍ಎಸ್‍ಎಸ್ ಗರ್ಭ ಗುಡಿಯೊಳಗೆ ಕೆಲವರಿಗಷ್ಟೇ ಪ್ರವೇಶ – ನಾನು ಸಿಎಂ ಆಗಿದ್ರೆ ರಾಜೀನಾಮೆ ನೀಡ್ತಿದ್ದೆ ವಿಜಯಪುರ: ಮಾಜಿ ಸಿಎಂ ಕುಮಾರಸ್ವಾಮಿ ಸರ್ಕಾರ ಹಾಲಿ ಬಿಜೆಪಿ ಸರ್ಕಾರಕ್ಕಿಂತ ಸಾವಿರ ಪಾಲು ಉತ್ತಮವಿತ್ತು. ಬಿಜೆಪಿ ಸರ್ಕಾರಕ್ಕೆ ಗೊತ್ತು ಗುರಿ ಇಲ್ಲ ಎಂದು ಮಾಜಿ...

ನಮ್ಮ ತ್ಯಾಗದಿಂದ ಬಿಜೆಪಿಯವರು ಅಧಿಕಾರ ಅನುಭವಿಸ್ತಿದ್ದಾರೆ: ಸುಧಾಕರ್

2 months ago

– ಅನರ್ಹ ಶಾಸಕರ ಮೇಲೆ ಬಿಎಸ್‍ವೈಗೆ ಪ್ರೀತಿ – ಮೈತ್ರಿಯಲ್ಲಿ ಗಂಡ ಹೆಂಡತಿಯನ್ನು ನಂಬಲಿಲ್ಲ, ಹೆಂಡತಿ ಗಂಡನನ್ನು ನಂಬಲಿಲ್ಲ ಚಿಕ್ಕಬಳ್ಳಾಪುರ: ನಮ್ಮ ತ್ಯಾಗದಿಂದ ಬಿಜೆಪಿಯವರು ಅಧಿಕಾರಕ್ಕೆ ಅನುಭವಿಸುತ್ತಿದ್ದಾರೆ. ಇಲ್ಲದಿದ್ದರೆ ಅವರು ಅಧಿಕಾರದಲ್ಲಿ ಇರುತ್ತಿರಲಿಲ್ಲ ಎಂದು ಅನರ್ಹ ಶಾಸಕ ಸುಧಾಕರ್ ಹೇಳಿದ್ದಾರೆ. ಚಿಕ್ಕಬಳ್ಳಾಪುರ...

ತಂತಿ ಮೇಲಿಂದನೇ ಪ್ರವಾಹ ಪೀಡಿತರ ಕಡೆಗೂ ನೋಡಿ: ಬಿಎಸ್‍ವೈಗೆ ಹೆಚ್‍ಡಿಕೆ ಟಾಂಗ್

2 months ago

ಬೆಂಗಳೂರು: ತಂತಿ ಮೇಲಿಂದನೇ ಪ್ರವಾಹ ಪೀಡಿತ ಪ್ರದೇಶದಲ್ಲಿರುವ ಜನರ ಕಡೆಗೂ ನೋಡಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಾಲಿ ಸಿಎಂ ಯಡಿಯೂರಪ್ಪ ಅವರ ಕಾಲೆಳೆದಿದ್ದಾರೆ. ರಾಜ್ಯದ ಪ್ರವಾಹ ಪೀಡಿತರಿಗೆ ಸರಿಯಾಗಿ ನೆರವು ನೀಡಿದ ಸರ್ಕಾರವನ್ನು ಹೆಚ್‍ಡಿ ಕುಮಾರಸ್ವಾಮಿ ಅವರು ತರಾಟೆಗೆ...