Monday, 25th March 2019

1 year ago

ಬೆಂಗಳೂರಿನ ಮಳೆ ಅನಾಹುತದಲ್ಲಿ ನಮ್ಮೆಲ್ಲರ ಕುಟುಂಬದವರೂ ಇದ್ರೆ ಏನ್ಮಾಡ್ತಿದ್ವಿ ಎಂದು ಯೋಚಿಸೋಣ ಎಂದ ಎಚ್‍ಡಿಕೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆದ ಮಳೆ ಅನಾಹುತಗಳ ವಿಚಾರದಲ್ಲಿ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿರುವ ರಾಜಕೀಯ ನಾಯಕರ ಬಗ್ಗೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ತಮ್ಮ ಫೇಸ್ ಬುಕ್ ಖಾತೆಯಲ್ಲಿ ಈ ವಿಚಾರ ಪ್ರಕಟಿಸಿರುವ ಅವರು, ಈ ಅನಾಹುತಗಳಲ್ಲಿ ರಾಜಕೀಯ ಮುಖಂಡರು, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಪಾಲಿದೆ. ಈ ಬಗ್ಗೆ ಎಲ್ಲರೂ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಕರೆ ನೀಡಿದ್ದಾರೆ. ಪಾಪ ಪ್ರಜ್ಞೆ ಇದ್ದರೆ ಹಾಗೂ ನಿಮ್ಮ ಕುಟುಂಬದಲ್ಲಿ ಈ ರೀತಿ ಘಟನೆ ನಡೆದಿದ್ದರೆ, ಅದರ ನೋವು ಏನು […]

1 year ago

ಬ್ರಹ್ಮಾಂಡ ಗುರೂಜಿ ಭವಿಷ್ಯಕ್ಕೆ ದೇವೇಗೌಡ್ರು ಪ್ರತಿಕ್ರಿಯಿಸಿದ್ದು ಹೀಗೆ

ಹಾಸನ: ಹೆಚ್‍ಡಿ ಕುಮಾರಸ್ವಾಮಿ ಕಿಂಗ್ ಮೇಕರ್ ಆಗ್ತಾರೆ ಎಂಬ ಬ್ರಹ್ಮಾಂಡ ಗುರೂಜಿ ನರೇಂದ್ರ ಬಾಬು ಶರ್ಮಾ ಅವರ ಹೇಳಿಕೆಗೆ ಮಾಜಿ ಪ್ರಧಾನಿ ಹೆಚ್‍ಡಿ ದೇವೇಗೌಡರು ಪ್ರತಿಕ್ರಿಯೆ ನೀಡಿದ್ದಾರೆ. ದೇವರು, ಜನರ ಅನುಗ್ರಹ ಇದ್ದರೆ ಕುಮಾರಸ್ವಾಮಿ ಅಧಿಕಾರ ಹಿಡಿಯಬಹುದು ಎಂದು ದೇವೇಗೌಡರು ಹೇಳಿದ್ದಾರೆ. ಹಾಸನಾಂಬೆ ದರ್ಶನದ ನಂತರ ಪ್ರತಿಕ್ರಿಯೆ ನೀಡಿದ ಅವರು, ಒಬ್ಬೊಬ್ಬರ ಭಾವನೆ, ನಂಬಿಕೆ ಒಂದೊಂದು...

ಹೆಚ್‍ಡಿಕೆಗೆ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿ-ಐಸಿಯು ನಲ್ಲಿ ಚಿಕಿತ್ಸೆ ಮುಂದುವರಿಕೆ

2 years ago

ಬೆಂಗಳೂರು: ಬನ್ನೇರುಘಟ್ಟದಲ್ಲಿರೋ ಅಪೋಲೋ ಆಸ್ಪತ್ರೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ನಡೆದ ಹೃದಯ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ. ಹತ್ತು ವರ್ಷದ ಹಿಂದೆ ಹೃದಯನಾಳಕ್ಕೆ ಆಳವಡಿಸಿದ್ದ ಟಿಶ್ಯೂ ವಾಲ್ವ್ ಬದಲಾವಣೆ ಮಾಡಲಾಗಿದೆ. 45 ನಿಮಿಷಗಳ ಕಾಲ ನಡೆದ ಆಪರೇಷನ್ ಪೂರ್ಣ ಪ್ರಮಾಣದಲ್ಲಿ ಮುಗಿದಿದ್ದು, ಕುಮಾರಸ್ವಾಮಿ...

ದರ್ಶನ್ ರಾಜಕೀಯಕ್ಕೆ ಎಂಟ್ರಿ: ಮಾಜಿ ಪ್ರಧಾನಿ ಎಚ್‍ಡಿಡಿ ಹೇಳಿದ್ದು ಹೀಗೆ

2 years ago

ಬೆಂಗಳೂರು: ದರ್ಶನ್ ನಮ್ಮ ಪಕ್ಷಕ್ಕೆ ಬರುವುದಾದ್ದರೆ ಅವರಿಗೆ ಸ್ವಾಗತಿಸುತ್ತೇನೆ ಎಂದು ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ ಪ್ರತಿಕ್ರಿಯಿಸಿದ್ದಾರೆ. ದರ್ಶನ್ ರಾಜಕೀಯ ಸೇರ್ಪಡೆ ವಿಚಾರವಾಗಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ, ಸಿನಿಮಾದವರು ರಾಜಕೀಯಕ್ಕೆ ಬರುವುದು ಹಾಗೂ ರಾಜಕೀಯದವರು ಸಿನಿಮಾರಂಗಕ್ಕೆ ಹೋಗುವುದು ಮೊದಲಿನಿಂದಲೂ ನಡೆದುಕೊಂಡು ಬಂದಿದೆ....

ಬಾಲಿವುಡ್ ಸೆಲೆಬ್ರೆಟಿಗಳ ಜೊತೆ ಶಾಸಕ ಜಮೀರ್ ಅಹಮದ್ ಹುಟ್ಟುಹಬ್ಬ ಆಚರಣೆ

2 years ago

ಬೆಂಗಳೂರು: ಮಂಗಳವಾರ ಜೆಡಿಎಸ್ ರೆಬಲ್ ಶಾಸಕ ಜಮೀರ್ ಅಹಮದ್ ಖಾನ್ ಅವರ 51ನೇ ವರ್ಷದ ಹುಟ್ಟು ಹಬ್ಬದ ಸಮಾರಂಭವು ಚಾಮರಾಜಪೇಟೆಯ ಜೆ ಜೆ ನಗರ ಬಸ್ ನಿಲ್ದಾಣದಲ್ಲಿ  ಅದ್ಧೂರಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಬಾಲಿವುಡ್ ನಟ ಸೊಹೈಲ್ ಖಾನ್, ಸೋನು ಸೂದ್, ಅರ್ಬಾಜ್ ಖಾನ್,...

ಸಚಿವ ರಮಾನಾಥ ರೈಗೆ ಗೃಹ ಇಲಾಖೆ ಖಾತೆ: ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದು ಹೀಗೆ

2 years ago

ಉಡುಪಿ: ಗೃಹ ಇಲಾಖೆ ಸಚಿವ ರಮಾನಾಥ ರೈ ಪಾಲಾಗಲಿದೆ ಅನ್ನೋದನ್ನು ಮಾಧ್ಯಮಗಳಲ್ಲಿ ಓದಿ ಕೇಳಿ ತಿಳಿದುಕೊಂಡಿದ್ದೇನೆ. ರೈ ಅವರಿಗೆ ಗೃಹಖಾತೆ ಸಿಕ್ಕರೆ ಅದು ಬರೀ ಹೆಸರಿಗೆ ಮಾತ್ರವಾಗಲಿದೆ. ಆದ್ರೆ ನಿಜವಾದ ಗೃಹಸಚಿವ ಕೆಂಪಯ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ....

ನಾಳೆ ಕುರುಬರು, ನಾಳಿದ್ದು ಒಕ್ಕಲಿಗರು ಪ್ರತ್ಯೇಕ ಧರ್ಮ ಕೇಳುತ್ತಾರೆ: ಸರ್ಕಾರದ ವಿರುದ್ಧ ಹೆಚ್‍ಡಿಕೆ ಕಿಡಿ

2 years ago

ಮೈಸೂರು: ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರ ಕಾಂಗ್ರೆಸ್ ಸರ್ಕಾರದ ಕೀಳು ಮಟ್ಟದ ಚಿಂತನೆಯಾಗಿದೆ. ಇವರ ನಿರ್ಧಾರದಿಂದ ಇತರೆ ಜಾತಿಗಳಿಗೆ ಪ್ರಚೋದನೆ ಆಗಿ, ನಾಳೆ ಕುರುಬರು, ನಾಳಿದ್ದು ಒಕ್ಕಲಿಗರು ಪ್ರತ್ಯೇಕ ಧರ್ಮ ಕೇಳುತ್ತಾರೆ ಅಂತ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಎಚ್‍ಡಿಕೆ ಇಂದು...

ದೇವೇಗೌಡರ ಇಷ್ಟಕ್ಕೆ ವಿರುದ್ಧವಾಗಿ ನಡೆಯಲ್ಲ: ಭವಾನಿ ರೇವಣ್ಣ

2 years ago

ಮಂಡ್ಯ: ನಾನು ಚುನಾವಣೆಗೆ ನಿಲ್ಲುವ ವಿಷ್ಯವಾಗಿ ದೇವೇಗೌಡರು ಹೇಗೆ ಹೇಳುತ್ತಾರೋ ಹಾಗೇ ನಡೆಯುತ್ತೇನೆ. ಅವರ ಇಷ್ಟಕ್ಕೆ ವಿರುದ್ಧವಾಗಿ ಯಾವತ್ತು ನಡೆಯೊಲ್ಲ ಎಂದು ಭವಾನಿ ರೇವಣ್ಣ ಹೇಳಿದ್ದಾರೆ. ಮಂಡ್ಯ ಜಿಲ್ಲೆ, ನಾಗಮಂಗಲ ತಾಲೂಕಿನ, ಆದಿಚುಂಚನಗಿರಿ ಕ್ಷೇತ್ರದಲ್ಲಿ ಕಾಲಭೈರವೇಶ್ವರ ಸ್ವಾಮಿಗೆ ಪೂಜೆ ಸಲ್ಲಿಸಿದ ನಂತ್ರ...