Friday, 15th November 2019

Recent News

2 years ago

ಹೋಟೆಲ್ಲಿಂದ ತಂದ್ರೂ ಊಟ ಮಾಡಿದ್ದು ದಲಿತರ ಮನೆಯಲ್ಲಿ ಅಲ್ಲವೇ: ಡಿವಿಎಸ್ ಪ್ರಶ್ನೆ

ಬೆಂಗಳೂರು: ದಲಿತರ ಮನೆ ತುಂಬಾ ಚಿಕ್ಕದಾಗಿದೆ. ಎಲ್ಲರಿಗೂ ಊಟ ಒದಗಿಸುವುದು ಕಷ್ಟವಾಗಿತ್ತು. ಹೀಗಾಗಿ ಅವರು ಅಲ್ಲಿಂದ ತಂದು ಊಟಹಾಕಿದ್ದು ತಪ್ಪೇ. ದಲಿತರ ಮನೆಯಲ್ಲೇ ಊಟ ಮಾಡಿದ್ದು ನಿಜವಲ್ಲವೇ ಅಂತಾ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರ ಬರ ಪ್ರವಾಸದ ವೇಳೆ ತುಮಕೂರಿನಲ್ಲಿ ದಲಿತರ ಮನೆಯಲ್ಲಿ ಹೊಟೇಲ್ ತಿಂಡಿ ತಿಂದ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರು ಪ್ರತಿಕ್ರಿಯಿಸಿ, ಭಾರತೀಯ ಜನತಾ ಪಾರ್ಟಿಯ `ನಮ್ಮ ನಡೆ ಶೋಷಿತರ ಕಡೆ’ ಎಂದು ಹೇಳುತ್ತಿರೋದು ಕಾಂಗ್ರೆಸ್ಸಿನವರಿಗೆ ಭಯ ಹುಟ್ಟಿಸಿದೆ. ಯಾಕಂದ್ರೆ […]

2 years ago

ಎಚ್‍ಡಿಕೆ ಆಯ್ತು, ಈಗ ಬಿಎಸ್‍ವೈ ಬಗ್ಗೆಯೂ ಬರಲಿದೆ ಸಿನಿಮಾ! ಸಿನಿಮಾ ಹೆಸರೇನು?

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ಜೀವನಾಧಾರಿತ ಚಿತ್ರ ನಿರ್ಮಾಣದ ಸುದ್ದಿಯ ನಂತ್ರ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕುರಿತ ಚಿತ್ರವೂ ಕೂಡ ನಿರ್ಮಾಣವಾಗಲಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಎಚ್‍ಡಿಕೆ ಅವರ 20 ತಿಂಗಳ ಅಧಿಕಾರ ಕುರಿತು ಭೂಮಿಪುತ್ರ ಚಿತ್ರ ನಿರ್ಮಾಣಕ್ಕೆ ಸಿದ್ಧತೆ ನಡೆಯುತ್ತಿದೆ. ಆದ್ರೆ ಈ ಸಿನಿಮಾದಲ್ಲಿ ನೈಜತೆ...

ಬಂಡಾಯ ಶಾಸಕರ ಸಂಖ್ಯೆ 15 ಅಲ್ಲ 30ಕ್ಕೇರಲಿ ಸಮಸ್ಯೆಯಿಲ್ಲ: ಎಚ್‍ಡಿಕೆ

3 years ago

ತುಮಕೂರು: ಬಂಡಾಯ ಶಾಸಕರ ಸಂಖ್ಯೆ 15 ಅಲ್ಲ 30 ಕ್ಕೆ ಏರಲಿ ಸಮಸ್ಯೆಯಿಲ್ಲ ಎಂದು ಹೇಳುವ ಮೂಲಕ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಟಾಂಗ್ ಜಮೀರ್ ಅಹಮದ್‍ಗೆ ಟಾಂಗ್ ನೀಡಿದ್ದಾರೆ. ಇಂದು ಸಿ.ಎಸ್ ಪುರದ ಜೆಡಿಎಸ್...

ನಮ್ಮಪ್ಪನ ಬಗ್ಗೆ ನಿಮ್ಮ ತಂದೆ ಬಳಿ ಕೇಳಿ- ಓಮರ್ ಅಬ್ದುಲ್ಲಾಗೆ ಹೆಚ್‍ಡಿಕೆ ಟಾಂಗ್

3 years ago

ಉಡುಪಿ: ನನ್ನ ತಂದೆ ಪ್ರಧಾನಿಯಾಗಿದ್ದಾಗ ಏನು ಮಾಡಿದ್ದಾರೆ ಅಂತ ನಿಮ್ಮ ಅಪ್ಪನ ಬಳಿ ಕೇಳು ಅಂತ ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ, ಜಮ್ಮು ಕಾಶ್ಮೀರದ ಮಾಜಿ ಸಿಎಂ ಓಮರ್ ಅಬ್ದುಲ್ಲಾಗೆ ಟಾಂಗ್ ನೀಡಿದ್ದಾರೆ. ಉಡುಪಿ ಜಿಲ್ಲೆಯ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕುಮಾರಸ್ವಾಮಿ...

ನೋಟು ಮುದ್ರಣಾಲಯದ ತ್ಯಾಜ್ಯದಿಂದ ಬೆಲವತ್ತ ಗ್ರಾಮದ ಮಣ್ಣಿನಲ್ಲಿ ಬೆಂಕಿ: ಹೆಚ್‍ಡಿಕೆ

3 years ago

ಮಂಗಳೂರು: ನೋಟು ಮುದ್ರಣಾಲಯದ ರಾಸಾಯನಿಕ ತ್ಯಾಜ್ಯವನ್ನು ಮಣ್ಣಿನೊಳಗೆ ಸುರಿದಿದ್ದರಿಂದ ಮೈಸೂರಿನ ಬೆಲವತ್ತ ಗ್ರಾಮದಲ್ಲಿ ಭೂಮಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇಂದು ಮಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೆಚ್‍ಡಿಕೆ, ಮೈಸೂರಿನಲ್ಲಿ ನೋಟು ಮುದ್ರಾಣಾಲಯದ ರಾಸಾಯನಿಕವನ್ನು ಮಣ್ಣಿನ ಒಳಗೆ...

ಹೆಚ್‍ಡಿ ಕುಮಾರಸ್ವಾಮಿಗೆ ಡೆತ್‍ನೋಟ್ ಬರೆದಿಟ್ಟು ಮಂಡ್ಯದಲ್ಲಿ ರೈತ ಆತ್ಮಹತ್ಯೆ

3 years ago

ಮಂಡ್ಯ: ನಾನು ಸತ್ತ ಮೇಲೆ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರು ನನ್ನ ಮುಖ ನೋಡಲು ಬರಬೇಕು ಎಂದು ಪತ್ರ ಬರೆದಿಟ್ಟು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಬಿ.ಹೊಸೂರು ಗ್ರಾಮದಲ್ಲಿ ನಡೆದಿದೆ. ಸಾಲಬಾಧೆಯಿಂದ ಬೇಸತ್ತಿದ್ದ ರೈತ ಶಿವಣ್ಣ ಇಂದು ತಮ್ಮ ಜಮೀನಿನ...

ಜನಾರ್ದನ ರೆಡ್ಡಿ ಸಲೈಂಟಾಗಿದ್ದಾರೆ, ಅವರನ್ನು ವೈಲೆಂಟ್ ಮಾಡ್ಬೇಡಿ: ಹೆಚ್‍ಡಿಕೆಗೆ ಸೋಮಶೇಖರರೆಡ್ಡಿ ಎಚ್ಚರಿಕೆ!

3 years ago

ಬಳ್ಳಾರಿ: ಮಾಜಿ ಸಚಿವ ಜನಾರ್ದನರೆಡ್ಡಿ ಸಲೈಂಟ್ ಆಗಿದ್ದಾರೆ, ಅವರನ್ನು ವೈಲೆಂಟ್ ಮಾಡಬೇಡಿ. ಜನಾರ್ದನರೆಡ್ಡಿಯನ್ನು ಕೆಣಕಿದ್ರೆ ಸರಿ ಇರಲ್ಲ ಎಂದು ಮಾಜಿ ಶಾಸಕ ಸೋಮಶೇಖರರೆಡ್ಡಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್‍ಡಿ ಕುಮಾರಸ್ವಾಮಿ ಅವರಿಗೆ ಎಚ್ಚರಿಕೆ ನೀಡಿದ್ದಾರೆ. ಜನಾರ್ದನ ರೆಡ್ಡಿ ಮೇಲಿನ ಕೇಸ್ ಹಿಂಪಡೆಯಲು ಬಿಜೆಪಿಗೆ...

ಮಠಾಧೀಶರೊಬ್ಬರು 30 ಕೋಟಿ ಜನಸಂಖ್ಯೆ ರಾಜ್ಯವನ್ನ ಆಳುತ್ತಿದ್ದಾರೆ, ಎಲ್ಲಿಗೆ ಬಂತು ದೇಶ: ಎಚ್‍ಡಿಡಿ ಪ್ರಶ್ನೆ

3 years ago

ಬೆಂಗಳೂರು: 2018ರ ವಿಧಾನಸಭೆ ಚುನಾವಣೆಗೆ ರಣಕಹಳೆ ಊದಿರುವ ಜೆಡಿಎಸ್ ಇಂದು ಸ್ವಾಭಿಮಾನಿ ಸಮಾನತೆ ಸಮಾವೇಶ ನಡೆಸಿತು. ಅರಮನೆ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಕುಮಾರಸ್ವಾಮಿ, ಎಚ್‍ಡಿ ರೇವಣ್ಣ ಸೇರಿದಂತೆ ಜೆಡಿಎಸ್ ಪಕ್ಷ ಮುಖಂಡರು ಭಾಗವಹಿಸಿದ್ದರು. ಸಾವಿರಾರು ಕಾರ್ಯಕರ್ತರು...