Tuesday, 10th December 2019

2 years ago

ಜಂತಕಲ್ ಮೈನಿಂಗ್ ಪ್ರಕರಣ- ಹೆಚ್‍ಡಿಕೆಯ ನಿರೀಕ್ಷಣಾ ಜಾಮೀನು ಅವಧಿ ಅಂತ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಗೆ ಸಂಕಷ್ಟ ಎದುರಾಗುವ ಭೀತಿ ಇದೆ. ಜಂತಕಲ್ ಮೈನಿಂಗ್ ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ತಾತ್ಕಾಲಿಕ ನಿರೀಕ್ಷಣಾ ಜಾಮೀನು ಅವಧಿ ಇಂದಿಗೆ ಮುಕ್ತಾಯವಾಗಲಿದೆ. ಕಳೆದ ಐದು ದಿನದ ಹಿಂದೆ ಹೆಚ್‍ಡಿಕೆ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್ ಮಂಗಳವಾರದವರೆಗೆ ಹೆಚ್‍ಡಿಕೆ ಬಂಧಿಸದಂತೆ ಸೂಚಿಸಿತ್ತು. ಈ ಅವಧಿ ಇಂದಿಗೆ ಅಂತ್ಯವಾಗಲಿದ್ದು, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿಗೆ ಬಂಧನ ಭೀತಿ ಉಂಟಾಗಿದೆ. ಅಲ್ದೆ ಜೂನ್ 13ರಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಎಸ್‍ಐಟಿಗೆ ಸಿಡಿ ಸಮೇತ […]

3 years ago

ಕುಮಾರಸ್ವಾಮಿಗೆ ನಂಬಿಕೆದ್ರೋಹ ಮಾಡಿದ್ದು ನಾವಲ್ಲ, ಬಿಎಸ್‍ವೈಗೆ ಹೆಚ್‍ಡಿಕೆಯಿಂದ ದ್ರೋಹ: ಚೆಲುವರಾಯಸ್ವಾಮಿ

– ಮುಂದಿನ ಚುನಾವಣೆಗೆ ನಾಗಮಂಗಲದಿಂದಲೇ ಸ್ಪರ್ಧೆ ಬೆಂಗಳೂರು: ಕುಮಾರಸ್ವಾಮಿ ಅವರಿಗೆ ದ್ರೋಹ ಮಾಡಿದ್ದು ನಾವಲ್ಲ. ಯಡಿಯೂರಪ್ಪಗೆ ಕುಮಾರಸ್ವಾಮಿ ದ್ರೋಹ ಮಾಡಿದ್ದು ಎಂದು ಜೆಡಿಎಸ್ ರೆಬಲ್ ಶಾಸಕ ಚಲುವರಾಯಸ್ವಾಮಿ ಹೇಳಿದ್ದಾರೆ. ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿರೋ ಚಲುವರಾಯಸ್ವಾಮಿ ಪಬ್ಲಿಕ್ ಟಿವಿ ಜೊತೆ ಮಾತನಾಡಿ, ಕುಮಾರಸ್ವಾಮಿಯವರಿಗೆ ನಂಬಿಕೆ ದ್ರೋಹ ಮಾಡಿದ್ದು ನಾವಲ್ಲ. ರಾಮಕೃಷ್ಣ ಹೆಗಡೆ ಬೊಮ್ಮಯ್ಯ ಜೆಡಿಎಸ್ ಪಕ್ಷದಲ್ಲಿ ಏನಾಯ್ತು....

ಕೇಂದ್ರದ ಫಸಲ್ ಭೀಮಾ ರೈತರ ಹಗಲು ದರೋಡೆಯ ಯೋಜನೆ: ಎಚ್‍ಡಿಕೆ

3 years ago

– ಯೋಜನೆಯಿಂದ ರೈತರಿಗೆ ಅನುಕೂಲ ವಿಜಯಪುರ: ಕೇಂದ್ರ ಸರ್ಕಾರದ ಫಸಲ್ ಭೀಮಾ ಯೋಜನೆಯಿಂದ ರೈತರಿಗೆ ಅನುಕೂಲವಾಗಿದ್ದು, ಇದು ಹಗಲು ದರೋಡೆ ಮಾಡುವ ಯೋಜನೆಯಾಗಿದೆ ಅಂತಾ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ವೇಳೆ ಪ್ರಧಾನಮಂತ್ರಿ ಮೋದಿ...

ಕುಮಾರಸ್ವಾಮಿಯವರಿಗೆ ಆತ್ಮರತಿ ಹೆಚ್ಚಾಗಿದೆ: ತೇಜಸ್ವಿನಿ ಗೌಡ

3 years ago

ಬೆಂಗಳೂರು: ಎಚ್‍ಡಿ ಕುಮಾರಸ್ವಾಮಿಯವರಿಗೆ ಆತ್ಮರತಿ ಹೆಚ್ಚಾಗಿದ್ದು, ಜಂತಕಲ್ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜಾಮೀನು ಪಡೆದ ನಂತರ ಅವರು ವಿಚಿತ್ರವಾಗಿ ವರ್ತಿಸುತ್ತಿದ್ದಾರೆ ಎಂದು ರಾಜ್ಯ ಬಿಜೆಪಿ ಕಾರ್ಯದರ್ಶಿ ತೇಜಸ್ವಿನಿ ಗೌಡ ವಾಗ್ದಾಳಿ ನಡೆಸಿದ್ದಾರೆ. ತನ್ನ ವಿರುದ್ಧ ಆದಾಯ ತೆರಿಗೆ ಇಲಾಖೆಯಲ್ಲಿ ದೂರು...

ಹೇಡಿತನದ ರಾಜಕಾರಣ ಮಾಡದೇ, ಧೈರ್ಯವಾಗಿ ಮುಂದೆ ಬಂದು ಮಾತನಾಡಿ: ಬಿಎಸ್‍ವೈಗೆ ಎಚ್‍ಡಿಕೆ ಸವಾಲು

3 years ago

– ಬಿಜೆಪಿಯಿಂದ ನನ್ನ ವಿರುದ್ಧ ಐಟಿಗೆ ದೂರು ದಾಖಲು – ದೂರು ನೀಡಿದ ವೆಂಕಟೇಶ್ ಗೌಡ ಕೆಜೆಪಿ ಕಾರ್ಯಕರ್ತ ಬೆಂಗಳೂರು: ಹೇಡಿತನದ ರಾಜಕಾರಣ ಮಾಡಬೇಡಿ, ಧೈರ್ಯವಾಗಿ ಮುಂದೆ ಬಂದು ಮಾತನಾಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್‍ವೈಗೆ...

ಹೋಟೆಲ್ಲಿಂದ ತಂದ್ರೂ ಊಟ ಮಾಡಿದ್ದು ದಲಿತರ ಮನೆಯಲ್ಲಿ ಅಲ್ಲವೇ: ಡಿವಿಎಸ್ ಪ್ರಶ್ನೆ

3 years ago

ಬೆಂಗಳೂರು: ದಲಿತರ ಮನೆ ತುಂಬಾ ಚಿಕ್ಕದಾಗಿದೆ. ಎಲ್ಲರಿಗೂ ಊಟ ಒದಗಿಸುವುದು ಕಷ್ಟವಾಗಿತ್ತು. ಹೀಗಾಗಿ ಅವರು ಅಲ್ಲಿಂದ ತಂದು ಊಟಹಾಕಿದ್ದು ತಪ್ಪೇ. ದಲಿತರ ಮನೆಯಲ್ಲೇ ಊಟ ಮಾಡಿದ್ದು ನಿಜವಲ್ಲವೇ ಅಂತಾ ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಪ್ರಶ್ನಿಸಿದ್ದಾರೆ. ಬಿಜೆಪಿ ನಾಯಕರ ಬರ...

ಎಚ್‍ಡಿಕೆ ಆಯ್ತು, ಈಗ ಬಿಎಸ್‍ವೈ ಬಗ್ಗೆಯೂ ಬರಲಿದೆ ಸಿನಿಮಾ! ಸಿನಿಮಾ ಹೆಸರೇನು?

3 years ago

ಮಂಡ್ಯ: ಮಾಜಿ ಮುಖ್ಯಮಂತ್ರಿ ಹಾಗು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ರಾಜಕೀಯ ಜೀವನಾಧಾರಿತ ಚಿತ್ರ ನಿರ್ಮಾಣದ ಸುದ್ದಿಯ ನಂತ್ರ ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕುರಿತ ಚಿತ್ರವೂ ಕೂಡ ನಿರ್ಮಾಣವಾಗಲಿದೆ ಅನ್ನೋ ಮಾಹಿತಿ ಹೊರಬಿದ್ದಿದೆ. ಎಚ್‍ಡಿಕೆ ಅವರ 20 ತಿಂಗಳ ಅಧಿಕಾರ...

ನಾನು ಯಾವ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿಲ್ಲ: ಎಚ್‍ಡಿಕೆ ಸ್ಪಷ್ಟನೆ

3 years ago

ಮೈಸೂರು: ನಾನು ಯಾವ ಕಾರ್ಯಕರ್ತನಿಗೆ ಕಪಾಳ ಮೋಕ್ಷ ಮಾಡಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಎಚ್‍ಡಿ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ನಾನು ಕಾರ್ಯಕರ್ತನ ಮೇಲೆ ಕಪಾಳ ಮೋಕ್ಷ ಮಾಡಿಲ್ಲ. ಬದಲಿಗೆ ಕಾರ್ಯಕರ್ತನನ್ನ ಮೇಲೆತ್ತಿ ಬುದ್ಧಿ ಹೇಳಿದೆ ಅಷ್ಟೇ....