Tuesday, 22nd January 2019

2 weeks ago

31 ವರ್ಷಗಳ ಬಳಿಕ ತವರು ನೆಲದಲ್ಲಿ ಫಾಲೋಆನ್ ಎದುರಿಸಿದ ಆಸೀಸ್ – ಇತಿಹಾಸ ಸೃಷ್ಟಿಸುವ ಸನಿಹದಲ್ಲಿ ಟೀಂ ಇಂಡಿಯಾ

ಸಿಡ್ನಿ: ಟೀಂ ಇಂಡಿಯಾ ವಿರುದ್ಧದ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ 300 ರನ್ ಗಳಿಗೆ ಅಲೌಟ್ ಆಗಿರುವ ಆಸೀಸ್ ತಂಡ ಫಾಲೋಆನ್‍ಗೆ ಒಳಗಾಗಿದ್ದು, 31 ವರ್ಷಗಳ ಬಳಿಕ ತವರು ನೆಲದಲ್ಲಿ ಆಸೀಸ್ ಫಾಲೋಆನ್ ಎದುರಿಸಿದೆ. ಟೆಸ್ಟ್ ಪಂದ್ಯದ 4ನೇ ದಿನದಾಟದ ವೇಳೆ ಆಸೀಸ್ ಮೊದಲ ಇನ್ನಿಂಗ್ಸ್ ನಲ್ಲಿ 300 ರನ್ ಗಳಿಗೆ ಅಲೌಟ್ ಆಯ್ತು, ಬಳಿಕ 2ನೇ ಇನ್ನಿಂಗ್ಸ್ ಆರಂಭಿಸಿ 4 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 6 ರನ್ ಗಳಿಸಿದೆ. ಟೀಂ ಇಂಡಿಯಾ […]

3 weeks ago

ಸಿಡ್ನಿ ಟೆಸ್ಟ್ ಪಂದ್ಯಕ್ಕೆ ಮಂದ ಬೆಳಕು, ಮಳೆ ಅಡ್ಡಿ – ಫಾಲೋಆನ್ ಭೀತಿಯಲ್ಲಿ ಆಸೀಸ್

ಸಿಡ್ನಿ ಟೆಸ್ಟ್: ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದ 3ನೇ ದಿನದಾಟದಲ್ಲಿ ಟೀಂ ಇಂಡಿಯಾ ಮೈಲುಗೈ ಸಾಧಿಸಿದ್ದು, ಆದರೆ ಮಂದ ಬೆಳಕು ಹಾಗೂ ಕೆಲ ಸಮಯದ ಹಂತದಲ್ಲಿ ಸುರಿದ ಮಳೆಯ ಪರಿಣಾಮ 3ನೇ ದಿನದಾಟ ರದ್ದಾಗಿದೆ. ಭಾರತದ 622 ರನ್‍ಗಳ ಬೃಹತ್ ಮೊತ್ತಕ್ಕೆ ಉತ್ತರವಾಗಿ ಇನ್ನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್ ನಲ್ಲಿ 83.3...

ಐಸಿಸಿ ಶ್ರೇಯಾಂಕ ಪಟ್ಟಿ ಜೀವಮಾನ ಶ್ರೇಷ್ಠ ಸಾಧನೆ ಮಾಡಿದ ಕೊಹ್ಲಿ, ಕುಲ್‍ದೀಪ್

6 months ago

ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಐಸಿಸಿ ಶ್ರೇಯಾಂಕ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದಿದ್ದು, 911 ಅಂಕಗಳೊಂದಿಗೆ ಜೀವಮಾನ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಇಂಗ್ಲೆಂಡ್ ವಿರುದ್ಧ ಏಕದಿನ ಸರಣಿಯಲ್ಲಿ 75, 45, 71 ರನ್ ಗಳಿಸುವ ಮೂಲಕ ಕೊಹ್ಲಿ 2...

ಕುಲ್‍ದೀಪ್ ಯಾದವ್ ವಿಶ್ವದಾಖಲೆ ಪ್ರದರ್ಶನ – ಟೆಸ್ಟ್ ತಂಡದಲ್ಲೂ ಸ್ಥಾನ?

6 months ago

ನಾಟಿಂಗ್‍ಹ್ಯಾಮ್: ಇಂಗ್ಲೆಂಡ್ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸ್ಪಿನ್ನರ್ ಕುಲ್‍ದೀಪ್ ಯಾದವ್ ಭರ್ಜರಿ ಪ್ರದರ್ಶನ ನೀಡಿದ್ದು, ಪಂದ್ಯದಲ್ಲಿ 25 ರನ್ ನೀಡಿ 6 ವಿಕೆಟ್ ಪಡೆಯುವ ಮೂಲಕ ಪಂದ್ಯವೊಂದರಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ವಿಶ್ವದ ಮೊದಲ ಎಡಗೈ...

ಆತ್ಮಹತ್ಯೆಗೆ ಯತ್ನಿಸಿದ್ದ ಟೀಂ ಇಂಡಿಯಾ ಸ್ಪಿನ್ನರ್ ಕುಲದೀಪ್ ಯಾದವ್!

1 year ago

ನವದೆಹಲಿ: ಟೀಂ ಇಂಡಿಯಾ ಯುವ ಬೌಲರ್ ಕುಲದೀಪ್ ಯಾದವ್ ತಮ್ಮ ಜೀವನದಲ್ಲಿ ನಡೆದ ಆಘಾತಕಾರಿ ಘಟನೆಯೊಂದರ ಬಗ್ಗೆ ಮಾಹಿತಿ ನೀಡಿದ್ದು, ತಮ್ಮನ್ನು ತಂಡಕ್ಕೆ ಆಯ್ಕೆ ಮಾಡದೆ ನಿರ್ಲಕ್ಷ್ಯ ವಹಿಸಿದ ಸಂದರ್ಭದಲ್ಲಿ ಆತ್ಮಹತ್ಯೆಗೆ ಯತ್ನಿಸಿದ ವಿಷಯವನ್ನು ಬಿಚ್ಚಿಟ್ಟಿದ್ದಾರೆ. ಕುಲದೀಪ್ ಖಾಸಗಿ ಮಾಧ್ಯಮಕ್ಕೆ ನೀಡಿರುವ...