Tuesday, 15th October 2019

Recent News

6 days ago

ಸಹ್ಯಾದ್ರಿ ಉತ್ಸವದಲ್ಲಿ ಮಾನ್ವಿತಾ ಸಖತ್ ಡ್ಯಾನ್ಸ್: ವಿಡಿಯೋ ವೈರಲ್

ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯದಲ್ಲಿ ನಡೆದ ಸಹ್ಯಾದ್ರಿ ಉತ್ಸವದಲ್ಲಿ ಮಾನ್ವಿತಾ ಸಖತ್ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಶಿವಮೊಗ್ಗ ಜಿಲ್ಲೆಯ ಕುವೆಂಪು ವಿಶ್ವವಿದ್ಯಾಲಯದ ಜ್ಞಾನ ಸಹ್ಯಾದ್ರಿ ಉತ್ಸವಕ್ಕೆ ಅಕ್ಟೋಬರ್ 3ರಂದು ಟಗರು ಸಿನಿಮಾ ನಾಯಕಿ ಮಾನ್ವಿತಾ ಚಾಲನೆ ನೀಡಿದ್ದರು. ಬಳಿಕ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಅವರನ್ನು ಡಾನ್ಸ್ ಮಾಡುವಂತೆ ವಿದ್ಯಾರ್ಥಿಗಳು ಒತ್ತಾಯಿಸಿದರು. ವಿದ್ಯಾರ್ಥಿಗಳ ಮನವಿಗೆ ಒಪ್ಪಿದ ಮಾನ್ವಿತಾ, ಟಗರು ಸಿನಿಮಾದ ಟಗರು ಬಂತು ಟಗರು ಹಾಡಿಗೆ ವೇದಿಕೆ ಮೇಲೆ ಸ್ಟೆಪ್ ಹಾಕಿದ್ದಾರೆ. ಇದನ್ನೂ […]

1 year ago

ಕುವೆಂಪು ವಿವಿ ವೆಬ್ ಸೈಟ್ ಹ್ಯಾಕ್ – ಪಾಕಿಸ್ತಾನ ಪರ ಘೋಷಣೆ

ಶಿವಮೊಗ್ಗ: ರಾಜ್ಯದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಒಂದಾದ ಶಿವಮೊಗ್ಗದ ಕುವೆಂಪು ವಿವಿಯ ಅಧಿಕೃತ ವೆಬ್ ಸೈಟ್ ಹ್ಯಾಕ್ ಮಾಡಲಾಗಿದೆ. http://www.kuvempu.ac.in ಹೆಸರಿನ ಈ ವೆಬ್ ಪುಟದಲ್ಲಿ ಕುವೆಂಪು ಅವರ ಭಾವಚಿತ್ರ, ವಿಶ್ವಮಾನವ ಸಂದೇಶ ಹಾಗೂ ವಿವಿಯ ಚಟುವಟಿಕೆಗಳ ಮಾಹಿತಿ ಇತ್ತು. ಆದರೆ ಇಂದು ಬೆಳಗ್ಗೆ ವೆಬ್‍ಸೈಟ್ ಪೇಜ್ ನಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂಬ ಘೋಷಣೆ ಜೊತೆಗೆ ಸೆಕ್ಯುರಿಟಿ ಈಸ್...