Saturday, 19th October 2019

Recent News

8 months ago

ಮೂರು ದಶಕಗಳ ಹೋರಾಟಕ್ಕೆ ಮಣಿಯದ ಸರ್ಕಾರ- ಸ್ಥಳೀಯರಿಂದ ಕುಶಾಲನಗರ ಬಂದ್

ಮಡಿಕೇರಿ: ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕುಶಾಲನಗರ ಪಟ್ಟಣವನ್ನು ತಾಲೂಕು ಕೇಂದ್ರವಾಗಿ ಮಾಡಬೇಕೆಂದು ಇಲ್ಲಿನ ಜನರು ಕಳೆದ ಮೂರು ದಶಕಗಳಿಂದ ಹೋರಾಟ ಮಾಡುತ್ತಾ ಬಂದಿದ್ದಾರೆ. ಈ ಬಾರಿಯ ಬಜೆಟ್ ನಲ್ಲಿ ನಮ್ಮ ಊರು ತಾಲೂಕು ಕೇಂದ್ರವಾಗುತ್ತೆ ಎಂದು ಕಂಡಿದ್ದ ಕನಸು ನನಸು ಆಗಲೇ ಇಲ್ಲ. ಈ ಹಿನ್ನೆಲೆಯಲ್ಲಿ ಕುಶಾಲನಗರವನ್ನು ತಾಲೂಕು ಕೇಂದ್ರ ಎಂದು ಘೋಷಿಸಬೇಕೆಂದು ಪಟ್ಟಣವನ್ನು ಬಂದ್ ಮಾಡಿ ಸ್ಥಳೀಯರು ಆಕ್ರೋಶ ಹೊರಹಾಕಿದರು. ಇಂದು ಕುಶಾಲನಗರ ಪಟ್ಟಣದಲ್ಲಿ ಯಾವುದೇ ವ್ಯಾಪಾರ ವಹಿವಾಟು ಇರಲಿಲ್ಲ. ವರ್ತಕರು ಅಂಗಡಿ ಮುಂಗಟ್ಟುಗಳನ್ನ […]