Friday, 22nd March 2019

Recent News

2 months ago

ಎಂ.ಬಿ.ಪಾಟೀಲ್ ಮುಖ್ಯಮಂತ್ರಿಯಾಗಲಿ ಎಂದು ಸಂಕಲ್ಪ ಮಾಡೋಣ- ಮಾತೆ ಮಹಾದೇವಿ

– ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗೋದು ಒಳ್ಳೆಯದು – ಬಿಎಸ್‍ವೈ ತೆಗಳಿ ಮಾಜಿ ಸಿಎಂ ಹೊಗಳಿದ ಮಾತೆ ಮಹಾದೇವಿ ಬಾಗಲಕೋಟೆ: ಗೃಹ ಸಚಿವ ಎಂ.ಬಿ.ಪಾಟೀಲ್ ಅವರು ಮುಖ್ಯಮಂತ್ರಿಯಾಗಬೇಕು ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಕಾರಣಕ್ಕೆ ಹೋಗಬೇಕು ಎಂದು ಬಸವ ಧರ್ಮ ಪೀಠದ ಜಗದ್ಗುರು ಮಾತೆ ಮಹಾದೇವಿ ಹೇಳಿದ್ದಾರೆ. ಜಿಲ್ಲೆಯ ಕೂಡಲಸಂಗಮದಲ್ಲಿ ನಡೆದ ಶರಣ ಮೇಳದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರನ್ನು ಎಷ್ಟು ಕೊಂಡಾಡಿದರೂ ಸಾಲದು. ಒಂದು ವೇಳೆ ಅವರ ಸ್ಥಾನದಲ್ಲಿ ಯಾರೇ ಇದ್ದಿದ್ದರೂ ಸಮಿತಿ […]

1 year ago

ನಾವೇ ದುಡ್ಡು ಹಾಕಿ ನೀರು ತರ್ತೀವಿ- ಮಹದಾಯಿಗಾಗಿ ಸ್ಥಾಪನೆಯಾಯ್ತು ಜನಸಾಮಾನ್ಯರ ಪಕ್ಷ

ಬಾಗಲಕೋಟೆ: ಜಿಲ್ಲೆಯ ಹುನಗುಂದ ತಾಲ್ಲೂಕಿನ ಕೂಡಲಸಂಗಮದಲ್ಲಿ ಜನ ಸಾಮಾನ್ಯರ ಮಧ್ಯದಲ್ಲಿಯೇ ನೂತನ ಜನ ಸಾಮಾನ್ಯರ ಪಕ್ಷಕ್ಕೆ ಚಾಲನೆ ನೀಡಲಾಯಿತು. ಡಾ. ಅಯ್ಯಪ್ಪ ನೇತೃತ್ವದಲ್ಲಿ ಮುನ್ನಡೆಯುತ್ತಿರೋ ಪಕ್ಷಕ್ಕೆ ರೈತ ಮಹಿಳೆ ನಿಂಬೆವ್ವ ದೊರೆ ಸಸಿಗೆ ನೀರೆರೆಯುವ ಮೂಲಕ ಚಾಲನೆ ನೀಡಿದರು. ಜನ ಸಾಮಾನ್ಯರ ಪಕ್ಷವನ್ನ ಬೆಂಬಲಿಸಲು ರಾಜ್ಯದ ವಿವಿಧ ಜಿಲ್ಲೆಗಳಿಂದ 30 ಸಾವಿರಕ್ಕೂ ಅಧಿಕ ಜನರು ಆಗಮಿಸಿದ್ದರು....