Friday, 15th November 2019

Recent News

2 months ago

ಕೂಲಿ ಕೆಲಸಕ್ಕೆ ತೆರೆಳಿದ್ದ ಯುವಕ ಶವವಾಗಿ ಪತ್ತೆ

ಯಾದಗಿರಿ: ಬುಧವಾರ ಕಾಣೆಯಾಗಿದ್ದ ಯುವಕ ಇವತ್ತು ಶವವಾಗಿ ಪತ್ತೆಯಾಗಿರುವ ಘಟನೆ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಾಣತಿಹಾಳ ಗ್ರಾಮದಲ್ಲಿ ಇಂದು ನಡೆದಿದೆ. ಶಹಾಪುರ ತಾಲೂಕಿನ ಹಳಿಸಗರ ಗ್ರಾಮದ ಸುರೇಶ್ (19) ಮೃತ ಯುವಕ. ಬುಧವಾರ ಕೂಲಿ ಕೆಲಸಕ್ಕೆಂದು ತೆರಳಿದ್ದ ಸುರೇಶ್ ರಾತ್ರಿಯಾದರೂ ಮನೆಗೆ ಬಂದಿರಲಿಲ್ಲ. ಈ ಸಂಬಂಧ ಸುರೇಶ್‍ನ ಪಾಲಕರು ಶಹಪುರ ಪೊಲೀಸ್ ಠಾಣೆಯಲ್ಲಿ ದೂರು ಸಹ ದಾಖಲಿಸಿದ್ದರು. ಇಂದು ಬಾಣತಿಹಾಳ ಗ್ರಾಮದ ಬಳಿಯ ಕೆಬಿಜೆಎನ್‍ಎಲ್ ಮುಖ್ಯ ಕಾಲುವೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಕಾಲುವೆ ಬಳಿ ಯುವಕನ […]

6 months ago

ಭೀಕರ ಬರಗಾಲಕ್ಕೆ ಬೇಸತ್ತು ಗುಳೆ ಹೊರಟ ಬಿಸಿಲನಾಡಿನ ಜನ!

– ಇದುವರೆಗೆ 50 ಸಾವಿರಕ್ಕೂ ಹೆಚ್ಚು ಜನ ಗುಳೆ – ಉದ್ಯೋಗ ಖಾತ್ರಿ ಹೆಸ್ರಿಗೆ ಮಾತ್ರ, ಕೂಲಿ ಕೆಲಸವೇ ಇಲ್ಲ – ಜಿಲ್ಲಾ ಉಸ್ತುವಾರಿ ಸಚಿವರ ಕ್ಷೇತ್ರದಿಂದಲೇ ಗುಳೆ ರಾಯಚೂರು: ಭೀಕರ ಬರಗಾಲದಿಂದಾಗಿ ರಾಯಚೂರು ಜಿಲ್ಲೆಯಲ್ಲಿ ಶನಿವಾರ, ಭಾನುವಾರ ಬಂದರೆ ಸಾಕು ಒಂದಿಲ್ಲೊಂದು ಗ್ರಾಮ ಖಾಲಿಯಾಗುತ್ತಿದೆ. ಮಹಾನಗರಗಳತ್ತ ಜೀವನ ನಡೆಸಲು ಕೆಲಸ ಅರಸಿ ಹಳ್ಳಿ ಜನರು...