Thursday, 14th November 2019

5 months ago

ತನ್ನ ವೀರ್ಯ ಬಳಸಿ ಕೃತಕ ಗರ್ಭಧಾರಣೆ, ಮಕ್ಕಳಿಗೆ ಒಂದೊಂದು ರೋಗ – ವೈದ್ಯನ ಲೈಸೆನ್ಸ್ ರದ್ದು

ಒಟ್ಟಾವಾ: ತನ್ನ ವೀರ್ಯ ಬಳಸಿ ಕೃತಕ ಗರ್ಭಧಾರಣೆ ನಡೆಸಿದ ಕೆನಡಾ ವೈದ್ಯನ ಪರಾವನಗಿಯನ್ನು ರದ್ದು ಮಾಡಲಾಗಿದೆ. ಈ ಕೃತ್ಯವನ್ನು ಎಸಗಿದ 80 ವರ್ಷದ ಬರ್ನಾರ್ಡ್ ನಾರ್ಮನ್ ಬಾರ್ವಿನ್ ಅವರಿಗೆ ಕಾಲೇಜ್ ಆಫ್ ಫಿಸಿಶಿಯನ್ಸ್ ಆ್ಯಂಡ್ ಸರ್ಜನ್ಸ್ ಆಫ್ ಒಂಟಾರಿಯೊ ಶಿಸ್ತಿನ ಸಮಿತಿಯು 10 ಸಾವಿರ ಡಾಲರ್(6.93 ಲಕ್ಷ ರೂ.) ದಂಡವನ್ನು ವಿಧಿಸಿದೆ. ಜೊತೆಗೆ ಈ ಕೃತ್ಯವನ್ನು `ಭಯಾನಕ ಮತ್ತು ಖಂಡನೀಯ’ ಎಂದು ಪರಿಗಣಿಸಿ, ಬಾರ್ವಿನ್‍ಗೆ ನೀಡಿರುವ ಪರವಾನಗಿಯನ್ನು ರದ್ದುಗೊಳಿಸಲಾಗಿದೆ. ರೋಗಿಗಳ ನಂಬಿಕೆಗೆ ದ್ರೋಹ ಬಗೆದಿದ್ದು, ಈ ಕೃತ್ಯದಿಂದ […]