Wednesday, 22nd January 2020

1 week ago

ಹೂ ಬಿಟ್ಟ ಕಾಫಿಗಿಡ – ಆತಂಕದಲ್ಲಿ ಮಲೆನಾಡಿನ ರೈತ

ಚಿಕ್ಕಮಗಳೂರು: ಮರಗಿಡಗಳು ಹೂ ಬಿಟ್ಟರೆ ಜನ ಖುಷಿಯಾಗುತ್ತಾರೆ. ಆದರೆ ಕಾಫಿಗಿಡದಲ್ಲಿ ಹೂವನ್ನ ಕಂಡು ಮಲೆನಾಡಿಗರು ಆತಂಕಕ್ಕೀಡಾಗಿದ್ದಾರೆ. ಹೊತ್ತಲ್ಲದ ಹೊತ್ತಲ್ಲಿ ಬಿಡುತ್ತಿರೋ ಈ ಹೂ ಬದುಕನ್ನೇ ತಿಂದಾಕುತ್ತಾ ಎಂದು ಕಂಗಾಲಾಗಿದ್ದಾರೆ. ಯಾಕಂದ್ರೆ ಗಿಡದಲ್ಲಿರೋ ಹಣ್ಣನ್ನ ಕಿತ್ತೇ ಇಲ್ಲ. ಹಣ್ಣನ್ನ ಕೀಳೋ ಮೊದಲೇ ಹೂಗಳು ಅರಳಿ ನಿಂತಿರೋದು ಮಲೆನಾಡಿಗರು ತಲೆ ಮೇಲೆ ಕೈಹೊದ್ದು ಕೂರುವಂತೆ ಮಾಡಿದೆ. ನೋಡೋ ಕಣ್ಣಿಗೆ ಸುಂದರವಾಗಿ ಕಾಣೋ ಈ ಸೌಂದರ್ಯ ಸಾವಿರಾರರು ಜನರ ಬದುಕಿಗೆ ಅಂಧಕಾರ ತರುವಂತಾಗಿದೆ. ಕಳೆದೆರಡು ವರ್ಷಗಳಿಂದ ಧಾರಾಕಾರವಾಗಿ ಹೊತ್ತಲ್ಲದ ಹೊತ್ತಲ್ಲಿ ಸುರಿಯುತ್ತಿರೋ […]

1 month ago

ಸಾವಯವ ಕೃಷಿಗೆ ಹೆಚ್ಚಿನ ಉತ್ತೇಜನ: ಸಿಎಂ ಬಿಎಸ್‍ವೈ

ಶಿವಮೊಗ್ಗ: ಮುಂದಿನ ಬಜೆಟ್‍ನಲ್ಲಿ ಸಾವಯವ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಕೃಷಿ ವಲಯದ ಬಲವರ್ಧನೆಗೆ ಹಾಗೂ ನೀರಾವರಿ ಕ್ಷೇತ್ರದ ಬಲವರ್ಧನೆಗೆ ಹೆಚ್ಚಿನ ಆಧ್ಯತೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ನಗರದ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಆವರಣದ ಪ್ರೇರಣಾ ಸಭಾಂಗಣದಲ್ಲಿ ಸಾವಯವ ಕೃಷಿಕರ ರಾಜ್ಯಮಟ್ಟದ ಸಮಾವೇಶವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಿದ್ದಾರೆ. ನಂತರ ಮಾತನಾಡಿದ ಅವರು, ಪ್ರಧಾನ...

ಬರದನಾಡಿನಲ್ಲಿ ಗೋಡಂಬಿ, ಮಾವು ಬೆಳೆದು ಸೈ ಎನಿಸಿಕೊಂಡ ಪದವೀಧರ ರೈತ

1 month ago

ಗದಗ: ಬಂಜರು ಭೂಮಿ, ಅದರಲ್ಲೂ ಬರದ ಬಿಸಿಲುನಾಡಿನಲ್ಲಿ ಗೋಡಂಬಿ ಬೆಳೆ ಬೆಳೆಯುವುದು ತುಂಬಾನೆ ಕಷ್ಟ. ಆದರೆ ಛಲದಂಕ ಮಲ್ಲನಂತೆ ಜಿಲ್ಲೆಯ ಪದವೀಧರ ರೈತರೊಬ್ಬರು ಬರದನಾಡಲ್ಲೂ ಗಿಣಿಯಂತೆ ಗೋಡಂಬಿ, ಮಾಗಿಯ ಮಾವು ಬೆಳೆದು ಸೈ ಎನಿಸಿಕೊಂಡಿದ್ದಾರೆ. ಜಿಲ್ಲೆಯ ಹುಲಕೋಟಿ ಗ್ರಾಮದ ರೈತ ಸುಭಾಸಗೌಡ...

ಬರದ ನಾಡಲ್ಲಿ ಗ್ರೀನ್ ಆ್ಯಪಲ್ ಬೆಳೆದು ಸೈ ಎನಿಸಿಕೊಂಡ ಅನ್ನದಾತ

1 month ago

– ಕೋಲಾರದ ವೆಂಕಟರಮಣಪ್ಪ ನಮ್ಮ ಪಬ್ಲಿಕ್ ಹೀರೋ ಕೋಲಾರ: ಯೂಟ್ಯೂಬ್ ನೋಡಿ ಉತ್ಸಾಹಿ ರೈತರೊಬ್ಬರು ಬರದ ನಾಡಲ್ಲಿ ಸ್ಪೆಷಲ್ ಆ್ಯಪಲ್ ಬೇರ್ ಬೆಳೆದಿದ್ದಾರೆ. ಗ್ರೀನ್ ಆ್ಯಪಲ್ ಬೆಳೆದ ಕೋಲಾರದ ರೈತ ಇಂದಿನ ಪಬ್ಲಿಕ್ ಹೀರೋ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ದೇಶಿಹಳ್ಳಿ ಗ್ರಾಮದ...

ರೈತನಾಗಿ ಹೊಸ ವ್ಯಾಪಾರ ಆರಂಭಿಸಿದ ರಮೇಶ್ ಕುಮಾರ್

1 month ago

– ಆಂಧ್ರ ಪ್ರದೇಶದ ಕುರಿ ಸಂತೆಗೆ ಮಾಜಿ ಸ್ಪೀಕರ್ ಭೇಟಿ ಕೋಲಾರ: ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದಲ್ಲಿ ಸ್ಪೀಕರ್ ಆಗಿದ್ದ ಹಾಗೂ 17 ಶಾಸಕರನ್ನು ಅನರ್ಹಗೊಳಿಸಿ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದ್ದ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ರೈತನಾಗಿ ಹೊಸ ವ್ಯಾಪಾರ ಶುರು ಮಾಡಿದ್ದಾರೆ....

ಬುಲೆಟ್ ಪ್ರೂಫ್ ಟ್ರ್ಯಾಕ್ಟರ್ ಬಳಸಿ ಕೃಷಿ ಚಟುವಟಿಕೆ

1 month ago

ಶ್ರೀನಗರ: ಪಾಕಿಸ್ತಾನದ ಗಡಿ ಭಾಗದ ಭಾರತೀಯ ರೈತರು ಬುಲೆಟ್ ಪ್ರೂಫ್ ಟ್ರ್ಯಾಕ್ಟರ್ ಬಳಸಿ ಕೃಷಿ ಚಟುವಟಿಕೆ ನಡೆಸುತ್ತಿದ್ದಾರೆ. ನೆರೆಯ ಪಾಕಿಸ್ತಾನ ಪದೇ ಪದೇ ಕದಲ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸುತ್ತದೆ. ಈ ಹಿನ್ನೆಲೆಯಲ್ಲಿ ಗಡಿಗೆ ಹೊಂದಿಕೊಂಡಂತೆ ಜಮೀನಿಗೆ ತೆರಳಲು ರೈತರು...

ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸ ಬಿಟ್ಟ ತಾಯಿ

2 months ago

ಜೈಪುರ: ರಾಜಸ್ಥಾನದ ತಾಯಿಯೊಬ್ಬರು ಮಗನನ್ನು ರೈತನನ್ನಾಗಿ ಮಾಡಲು 90 ಸಾವಿರ ಸಂಬಳದ ಸರ್ಕಾರಿ ಕೆಲಸಕ್ಕೆ ಗುಡ್‍ಬೈ ಹೇಳಿ ಜಮೀನಿನಲ್ಲಿ ದುಡಿಯುತ್ತಿದ್ದಾರೆ. ರಾಜೇಂದ್ರ ಸಿಂಗ್ ಹಾಗೂ ಅವರ ಪತ್ನಿ ಚಂಚಲ್ ಕೌರ್ ಮೂಲತಃ ರಾಜಸ್ಥಾನದ ಅಜ್ಮೇರ್ ನವರಾಗಿದ್ದು, ಈ ದಂಪತಿಗೆ 11 ವರ್ಷದ...

ಅಡುಗೆ ಎಣ್ಣೆಯಿಂದ ಬಂಗಾರದ ಬೆಳೆ ತೆಗೆಯುತ್ತಿದ್ದಾರೆ ರಾಯಚೂರಿನ ರೈತರು

2 months ago

– ಖರ್ಚು ಕಡಿಮೆ ಲಕ್ಷಾಂತರ ರೂ. ಲಾಭ – 2 ಸಾವಿರ ಎಕರೆಯಲ್ಲಿ ಯಶಸ್ವಿ ಪ್ರಯೋಗ ರಾಯಚೂರು: ಕೆಲ ಪ್ರಗತಿಪರ ರೈತರ ಹೊಸ ಪ್ರಯೋಗಗಳು ಯಶಸ್ವಿಯಾಗಿದ್ದು ಕೃಷಿಯಲ್ಲಿ ಲಾಭ ಗಳಿಸುತ್ತಿದ್ದಾರೆ. ಬಿಸಿಲನಾಡು ರಾಯಚೂರು ಜಿಲ್ಲೆಯ ರೈತರ ಈ ಹೊಸ ಟೆಕ್ನಿಕ್ ಯಶಸ್ವಿಯಾಗಿದ್ದು,...