Saturday, 24th August 2019

1 month ago

ರಾಜ್ಯದಲ್ಲಿ ಟಿಕ್‍ಟಾಕ್‍ಗೆ ಮತ್ತೊಂದು ಬಲಿ – ವಿದ್ಯಾರ್ಥಿನಿ ಸಾವು

ಕೋಲಾರ: ಇತ್ತೀಚೆಗಷ್ಟೇ ಯುವಕನೊಬ್ಬ ಸ್ಟಂಟ್ ಮಾಡಲು ಹೋಗಿ ಕುತ್ತಿಗೆ ಮೂಳೆ ಮುರಿದುಕೊಂಡು ಮೃತಪಟ್ಟಿದ್ದನು. ಇದೀಗ ವಿದ್ಯಾರ್ಥಿನಿಯೊಬ್ಬಳು ಟಿಕ್‍ಟಾಕ್ ವಿಡಿಯೋ ಮಾಡಲು ಹೋಗಿ ಮೃತಪಟ್ಟಿರುವ ಘಟನೆ ಕೋಲಾರ ತಾಲೂಕಿನ ವಡಗೇರಿ ಗ್ರಾಮದಲ್ಲಿ ನಡೆದಿದೆ. ಮಾಲಾ ಮೃತ ವಿದ್ಯಾರ್ಥಿನಿ. ಮಾಲಾ ಬಿ.ಎ ಅಂತಿಮ ವರ್ಷದ ಪದವಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೋಲಾರ ಮಹಿಳಾ ಕಾಲೇಜಿನಲ್ಲಿ ಓದುತ್ತಿದ್ದಳು. ಆದರೆ ಶುಕ್ರವಾರ ಸಂಜೆ ಮಾಲಾ, ಕೃಷಿ ಹೊಂಡದ ಬಳಿ ಟಿಕ್‍ಟಾಕ್ ವಿಡಿಯೋ ಮಾಡುವಾಗ ಸಾವನ್ನಪ್ಪಿದ್ದಾಳೆ. ಮಾಲಾ ಶುಕ್ರವಾರ ಸಂಜೆ ಹೊಲದ ಬಳಿ ಹೋಗಿ ಅಲ್ಲಿದ್ದ […]

7 months ago

ಪೊಲೀಸರು, ಗ್ರಾಮಸ್ಥರಿಂದ ಯುವಕನಿಗಾಗಿ ಕೃಷಿ ಹೊಂಡದ ನೀರು ಖಾಲಿ

ಕೊಪ್ಪಳ: ಕುರಿಕಾಯಲು ತೆರಳಿದ್ದ ಯುವಕ ಕೃಷಿ ಹೊಂಡದಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದು, ನಂತರ ಕೆರೆಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಜಿಲ್ಲೆಯ ಯಲಬುರ್ಗಾ ತಾಲೂಕಿನ ಚಿಕ್ಕನಕೊಪ್ಪ ಗ್ರಾಮದಲ್ಲಿ ನಡೆದಿದೆ. ಚಿಕ್ಕನಕೊಪ್ಪ ಗ್ರಾಮದ ಹೊರವಲಯದಲ್ಲಿ ಬುಧವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ಇಂದ್ರಪ್ಪ ತಲ್ಲೂರ್(18) ಮೃತ ಯುವಕ. ಇಂದ್ರಪ್ಪ ತಲ್ಲೂರ್, ಯಲಬುರ್ಗಾ ತಾಲೂಕಿನ ಕಲ್ಲೂರ್ ನಿವಾಸಿಯಾಗಿದ್ದು, ಕೃಷಿ ಹೊಂಡದಲ್ಲಿ ಈಜಲು...

ಮೂರು ಶವಗಳ ಪಾದ ಮುಟ್ಟಿ ನಮಸ್ಕರಿಸಿದ ಡಿಕೆಶಿ

10 months ago

ಬಳ್ಳಾರಿ: ಕರ್ನಾಟಕ ಲೋಕಸಭಾ ಉಪಚುನಾವಣೆ ಪ್ರಯುಕ್ತ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಬಳ್ಳಾರಿ ಪ್ರಚಾರದಲ್ಲಿ ತೊಡಗಿದ್ದು, ಇಂದು ಜಿಲ್ಲೆಯ ವಿಮ್ಸ್ ಆವರಣದ ಶವಾಗಾರಕ್ಕೆ ಭೇಟಿ ನೀಡಿದ್ದಾರೆ. ತಾಲೂಕಿನ ಕೊರ್ಲಗುಂದಿ ಗ್ರಾಮದ ಹೊರವಲಯದಲ್ಲಿದ್ದ ಕೃಷಿ ಹೊಂಡಕ್ಕೆ ಬಿದ್ದು ಮೂವರು ಮಕ್ಕಳು ಭಾನುವಾರ ಮೃತಪಟ್ಟಿದ್ದರು....

ಬೋರ್‌ವೆಲ್‌ ನೀರಿನಿಂದ ತುಂಬಿಸಿದ್ದ ಕೃಷಿಹೊಂಡಕ್ಕೆ ಸಚಿವ ಶಿವಶಂಕರರೆಡ್ಡಿಯಿಂದ ಬಾಗಿನ!

1 year ago

ದಾವಣಗೆರೆ: ಸಚಿವರನ್ನು ಮೆಚ್ಚಿಸಲು ಕೃಷಿ ಅಧಿಕಾರಿಗಳು ಕೃಷಿ ಹೊಂಡಕ್ಕೆ ಬೋರ್‌ವೆಲ್‌ ನೀರು ತುಂಬಿಸಿ ಸಚಿವರನ್ನು ಮೆಚ್ಚಿಸಿದ ಘಟನೆ ಜಿಲ್ಲೆಯ ಈಚಘಟ್ಟ ಗ್ರಾಮದಲ್ಲಿ ನಡೆದಿದೆ. ಈಚಗಟ್ಟ ಗ್ರಾಮದಲ್ಲಿ ಕೃಷಿ ಸಚಿವ ಶಿವಶಂಕರರೆಡ್ಡಿ ರೈತರ ಜೊತೆ ಸಂವಾದವನ್ನು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು. ಕಾರ್ಯಕ್ರಮಕ್ಕೂ ಮುಂಚಿತವಾಗಿ ಗ್ರಾಮದ...

ಕೃಷಿ ಹೊಂಡಕ್ಕೆ ಬಿದ್ದ ಆನೆಗಳನ್ನು ರಕ್ಷಿಸಿದ ಅರಣ್ಯ ಸಿಬ್ಬಂದಿ!

1 year ago

ಚಾಮರಾಜನಗರ: ಕೃಷಿ ಹೊಂಡದಲ್ಲಿ ಬಿದ್ದಿದ್ದ ಮೂರು ಆನೆಗಳನ್ನು ಅರಣ್ಯ ಸಿಬ್ಬಂದಿ ರಕ್ಷಿಸಿದ ಘಟನೆ ಸತ್ಯಮಂಗಲದ ಬಳಿ ನಡೆದಿದೆ. ಚಾಮರಾಜನಗರ ಮತ್ತು ತಮಿಳುನಾಡಿನ ಗಡಿ ಪ್ರದೇಶದಲ್ಲಿರುವ ಸತ್ಯಮಂಗದ ಕಾಡಂಚಿನ ಗ್ರಾಮವಾದ ಕನಕುಂದೂರು ಗ್ರಾಮದ ಕೃಷಿ ಹೊಂಡಕ್ಕೆ ಮೂರು ಕಾಡಾನೆಗಳು ಬಿದ್ದಿವೆ. ಕೃಷಿ ಹೊಂಡದಲ್ಲಿ...

ಕೃಷಿ ಹೊಂಡದಲ್ಲಿ ಬಿದ್ದ ಕುರಿ ರಕ್ಷಣೆ ಮಾಡಿ ಮೇಲೆ ಬರಲಾಗದೆ ಪ್ರಾಣ ಬಿಟ್ಟ ಮಾಲೀಕ

2 years ago

ಚಿಕ್ಕಬಳ್ಳಾಪುರ: ಕೃಷಿ ಹೊಂಡದಲ್ಲಿ ಬಿದ್ದ ಕುರಿಯನ್ನ ರಕ್ಷಣೆ ಮಾಡಿದ ಕುರಿಯ ಮಾಲೀಕರೊಬ್ಬರು ಮೇಲೆ ಬರಲಾಗದೆ ಕೃಷಿ ಹೊಂಡದಲ್ಲೇ ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕು ಮೇಲೂರು ಗ್ರಾಮದಲ್ಲಿ ನಡೆದಿದೆ. ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ...

ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗಳು ದುರ್ಮರಣ

2 years ago

ರಾಯಚೂರು: ಕೃಷಿ ಹೊಂಡದಲ್ಲಿ ಬಿದ್ದು ತಾಯಿ-ಮಗಳು ಸಾವನ್ನಪ್ಪಿರುವ ಘಟನೆ ರಾಯಚೂರಿನ ಲಿಂಗಸುಗೂರಿನ ಮಸ್ಕಿ ಬಳಿ ನಡೆದಿದೆ. ಇಲ್ಲಿನ ಪರಾಪುರ ಗ್ರಾಮದ ರೈತರೊಬ್ಬರ ಜಮೀನಿನಲ್ಲಿ ಶವಗಳು ಪತ್ತೆಯಾಗಿವೆ. ಮೃತರನ್ನ ಮ್ಯಾದರಾಳ ಗ್ರಾಮದ ಬಸ್ಸಮ್ಮ (40) ಹಾಗೂ ಶಿವಮ್ಮ (16) ಅಂತ ಗುರುತಿಸಲಾಗಿದೆ. ಕೂಲಿ...

ಒಬ್ಬನನ್ನು ರಕ್ಷಿಸಲು ಹೋಗಿ ಮತ್ತೊಬ್ಬನೂ ಕೃಷಿ ಹೊಂಡಕ್ಕೆ ಬಿದ್ದು ಸಾವು

2 years ago

ಮಂಡ್ಯ: ಕೃಷಿ ಹೊಂಡದೊಳಗೆ ಬಿದ್ದು ಹೊರಬಾರದೇ ಇಬ್ಬರು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಆತಗೂರು ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಘಟನೆ ನಡೆದಿದೆ. 18 ವರ್ಷದ ಚಂದನ್ ಮತ್ತು 12 ವರ್ಷದ ಕಿರಣ್ ಮೃತ ದುದೈರ್ವಿಗಳು....