International3 years ago
ಪಾಕಿಸ್ತಾನ ಮೇಲ್ಮನೆಗೆ ಹಿಂದೂ ಸಂಸದೆ ಆಯ್ಕೆ
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಹಿಂದೂ ಸಂಸದೆಯೊಬ್ಬರು ಮೇಲ್ಮನೆಗೆ ಆಯ್ಕೆ ಆಗಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದ ಕೃಷ್ಣಕುಮಾರಿ ಕೊಹ್ಲಿ ಅವರನ್ನು ಪಾಕಿಸ್ತಾನ ಪೀಪಲ್ಸ್ ಪಾರ್ಟಿ ಮೇಲ್ಮನೆಗೆ ಆಯ್ಕೆ ಮಾಡಿದೆ. ಸಿಂಧ್ ಪ್ರಾಂತ್ಯದ ಥಾರ್ ಪ್ರದೇಶಕ್ಕೆ ಸೇರಿದ 39 ವರ್ಷದ...