Saturday, 14th December 2019

Recent News

2 weeks ago

ಕೃಷ್ಣಮಠದಲ್ಲಿ ಎಡೆಸ್ನಾನವೂ ಇಲ್ಲ ಮಡೆಸ್ನಾನವೂ ಇಲ್ಲ- ಪಲಿಮಾರು ಶ್ರೀ

ಉಡುಪಿ: ದೇಶಾದ್ಯಂತ ಸುಬ್ರಹ್ಮಣ್ಯ ಷಷ್ಠಿಯನ್ನು ಆಚರಣೆ ಮಾಡಲಾಗುತ್ತಿದೆ. ಷಷ್ಠಿಗೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಎಡೆಸ್ನಾನವೋ.., ಮಡೆಸ್ನಾನ ಇರುತ್ತದೆ. ಆದರೆ ಈ ಬಾರಿ ನೂರಾರು ವರ್ಷದ ಸಂಪ್ರದಾಯವನ್ನು ಮುರಿದು ಕೃಷ್ಣಮಠದಲ್ಲಿ ಷಷ್ಠಿ ಆಚರಿಸಲಾಯಿತು. ಮಠದೊಳಗಿನ ನಾಗರಾಜ ಗುಡಿಯ ಸುತ್ತ ಪ್ರತಿ ವರ್ಷ ಎಂಜಲೆಲೆಯ ಮೇಲೆ ಹರಕೆ ಹೇಳಿದ ಭಕ್ತರು ಉರುಳು ಸೇವೆ ಮಾಡುತ್ತಿದ್ದರು. ಮೂರು ವರ್ಷದಲ್ಲಿ ದೇವರ ಪ್ರಸಾದದ ಮೇಲೆ ಉರುಳುಸೇವೆ ಮಾಡಿದ್ದರು. ಆದರೆ ಈಗಿನ ಪರ್ಯಾಯ ಪಲಿಮಾರು ಸ್ವಾಮೀಜಿ ಎಡೆಸ್ನಾನದ ವ್ಯವಸ್ಥೆಯನ್ನೂ ಮಾಡಿಲ್ಲ. ಷಷ್ಠಿ ಹಿನ್ನೆಲೆಯಲ್ಲಿ ವಿಶೇಷ ಪೂಜೆ […]

4 weeks ago

ಗೋವು ತಿನ್ನುವವರು ವೃದ್ಧ ತಂದೆಯನ್ನು ತಿನ್ನಲು ಹೇಸಲ್ಲ: ರಾಮ್ ದೇವ್

ಉಡುಪಿ: ಗೋವು ತಿನ್ನುವವರು ವೃದ್ಧ ತಂದೆಯನ್ನು ತಿನ್ನಲು ಹೇಸಲ್ಲ ಎಂದು ಯೋಗ ಗುರು ಬಾಬಾ ರಾಮ್ ದೇವ್ ಚರ್ಚಾಸ್ಪದ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲಿ ಸಂತ ಸಮ್ಮೇಳನ ನಡೆದಿದ್ದು, ಸಭೆಯಲ್ಲಿ ಅಷ್ಟ ಮಠದ ಸ್ವಾಮೀಜಿಗಳು ಸೇರಿದಂತೆ ದಕ್ಷಿಣ ಕನ್ನಡ, ಕಾಸರಗೋಡು, ಉಡುಪಿಯ 18 ಸಂತರು ಪಾಲ್ಗೊಂಡಿದ್ದರು. ಸಭೆಯಲ್ಲಿ ಮಾತನಾಡಿದ ರಾಮ್ ದೇವ್, ಗೋವು...

ಪ್ರಕೃತಿ ಚಿಕಿತ್ಸೆಯಲ್ಲಿ ಬ್ಯುಸಿಯಾಗಿರುವ ಎಚ್‍ಡಿಡಿಗೆ ಕೃಷ್ಣಮಠದಿಂದ ಆಹ್ವಾನ

8 months ago

ಉಡುಪಿ: ಜಿಲ್ಲೆಯ ಮೂಳೂರಿನ ಸಾಯಿರಾಧಾ ರೆಸಾರ್ಟಿನಲ್ಲಿ ಪಂಚಕರ್ಮ ಚಿಕಿತ್ಸೆ ಪಡೆಯುತ್ತಿರುವ ಸಿಎಂ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ದೇವೇಗೌಡರಿಗೆ ಕೃಷ್ಣಮಠದ ಪ್ರಸಾದದ ಜೊತೆಗೆ ಕೃಷ್ಣಮಠಕ್ಕೆ ಬರಲು ಆಹ್ವಾನ ನೀಡಲಾಗಿದೆ. ಹೀಗಾಗಿ ಮಠಕ್ಕೆ ಅಕ್ಷಯ ತೃತೀಯಕ್ಕೆ ಬರುವುದಾಗಿ ದೊಡ್ಡ ಗೌಡರು ಹೇಳಿದ್ದಾರೆ. ದಳಪತಿಗಳು...

ಉಡುಪಿಯಲ್ಲೊಂದು ದುಬಾರಿ ಚಿನ್ನದ ಮನೆ ನಿರ್ಮಾಣ

9 months ago

-100 ಕೆಜಿ ಬಂಗಾರದಲ್ಲಿ, 40 ಕೋಟಿ ರೂ.ಯಲ್ಲಿ ಕೃಷ್ಣ ಗರ್ಭಗುಡಿ ನಿರ್ಮಾಣ ಉಡುಪಿ: ದೇವಾಲಯಗಳ ನಗರಿ ಉಡುಪಿಯಲ್ಲೊಂದು ದುಬಾರಿ ಮನೆ ಸಿದ್ಧಗೊಳ್ಳುತ್ತಿದೆ. ಈ ಮನೆಯ ಮಹಡಿ ಚಿನ್ನದಿಂದಲೇ ಎರಡು ಅಂತಸ್ತು ನಿರ್ಮಾಣ ಆಗುತ್ತಿದೆ. 100 ಕೆಜಿ ಬಂಗಾರವನ್ನು ಛಾವಣಿ ನಿರ್ಮಾಣಕ್ಕೆ ಉಪಯೋಗಿಸಲಾಗುತ್ತಿದೆ....

ಪೇಜಾವರ ಶ್ರೀಗಳ ಗುರುವಂದನೆ ಕಾರ್ಯಕ್ರಮ – ವಿಶ್ವೇಶತೀರ್ಥ ಸ್ವಾಮೀಜಿಗೆ ರಾಷ್ಟ್ರಪತಿ ದಂಪತಿ ಅಭಿನಂದನೆ

12 months ago

ಉಡುಪಿ: ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಗಳ ಗುರುವಂದನೆ ಕಾರ್ಯಕ್ರಮ ಹಿನ್ನೆಲೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಉಡುಪಿಗೆ ಆಗಮಿಸಿದ್ದರು. ಸನ್ಯಾಸ ಸ್ವೀಕರಿಸಿ 80 ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ ಪೇಜಾವರ ಸ್ವಾಮಿಗಳನ್ನು ಗೌರವಿಸಿ, ಕೃಷ್ಣನ ದರ್ಶನ ಪಡೆದು ರಾಮಜಪ ಮಾಡಿದರು. ದೇಶದ ಹಿರಿಯ ಸಂತ...

ಶಿರೂರು ಶ್ರೀ ಕೋಣೆಯಲ್ಲಿ ವಿದೇಶಿ ಮದ್ಯ- ಕಾಂಡೋಮ್ ಸ್ಯಾನಿಟರಿ ಪ್ಯಾಕ್!

1 year ago

ಉಡುಪಿ: ಶೀರೂರು ಸ್ವಾಮೀಜಿಗಳ ನಿಗೂಢ ಸಾವಿನ ಹಿನ್ನೆಲೆಯಲ್ಲಿ ಪೊಲೀಸರು ಶೀರೂರು ಮಠವನ್ನು ತಪಾಸಣೆ ಮಾಡಿದ್ದಾರೆ. ಈ ಸಂದರ್ಭ ಪೊಲೀಸರು ಶಾಕ್‍ಗೆ ಒಳಗಾಗಿದ್ದಾರೆ. ಶೀರೂರು ಮಠದ ಸ್ವಾಮೀಜಿಗಳ ಆಪ್ತರ ಕೋಣೆಯಲ್ಲಿ ಮದ್ಯ ಬಾಟಲಿಗಳು ಸಿಕ್ಕಿವೆ. ಅವುಗಳ ಮೌಲ್ಯ ಬರೋಬ್ಬರಿ 6 ಲಕ್ಷ ರೂ....

ಲೆಗ್ ಪೀಸ್‍ಗಾಗಿ ಗಲಾಟೆ ಶುರು: ಕಿವಿ ಪೀಸ್ ಕಚ್ಚಿ ತೆಗೆಯೋ ಮೂಲಕ ಜಗಳ ಎಂಡ್

1 year ago

ಉಡುಪಿ: ಚಾಲಕರಿಬ್ಬರು ಬಿರಿಯಾನಿಯ ಲೆಗ್ ಪೀಸ್‍ಗಾಗಿ ಗಲಾಟೆ ಮಾಡಿಕೊಂಡು, ಕೊನೆಗೆ ಕಿವಿ ಕಚ್ಚಿ ತಿನ್ನುವ ಮೂಲಕ ಜಗಳ ಕೊನೆಗೊಂಡ ಘಟನೆ ಉಡುಪಿಯಲ್ಲಿ ನಡೆದಿದೆ. ಚಾಲಕರಾದ ಮಧು ಮತ್ತು ಸುರೇಶ್ ಲೆಗ್ ಪೀಸ್‍ಗಾಗಿ ಜಗಳವಾಡಿದವರು. ಶ್ರೀಕೃಷ್ಣ ಮಠದ ಪಾರ್ಕಿಂಗ್ ಮೈದಾನದಲ್ಲಿ ಕುಡಿದ ಅಮಲಿನಲ್ಲಿದ್ದ...

ಕಲ್ಲಡ್ಕ ಪ್ರಭಾಕರ ಭಟ್ಟರ ಹಿಂದೂ ಧರ್ಮಕ್ಕೆ ಧಿಕ್ಕಾರ, ಮೋದಿ ದೊಡ್ಡ ಜಾದೂಗಾರ: ಅಮೀನ್ ಮಟ್ಟು

2 years ago

ಉಡುಪಿ: ಸಿಎಂ ಸಿದ್ದರಾಮಯ್ಯ ಅವರ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್ ಮಟ್ಟು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮೇಲೆ ವಾಗ್ದಾಳಿ ನಡೆಸಿದ್ದಾರೆ. ಉಡುಪಿಯಲ್ಲಿ ನಡೆದ ಕ್ವಿಟ್ ಇಂಡಿಯಾ ಚಳವಳಿಯ 75ನೇ ಸ್ಮರಣಾ ಕಾರ್ಯಕ್ರಮದಲ್ಲಿ ಸ್ವಾಮೀ ವಿವೇಕಾನಂದರ ಹಿಂದೂ ಧರ್ಮದ ಬಗ್ಗೆ...