ಉಡುಪಿ: ಶ್ರೀಕೃಷ್ಣ ಮಠದ 250 ನೇ ಪರ್ಯಾಯೋತ್ಸವ ನಡೆಯುತ್ತಿದ್ದು, ಪಂಚ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಿಎಂ ಯಡಿಯೂರಪ್ಪ ಮುಖ್ಯ ಅತಿಥಿಯಾಗಿ ಸೋಮವಾರ ಸಂಜೆ ಪಾಲ್ಗೊಳ್ಳಲಿದ್ದಾರೆ. ವಿಶ್ವಪ್ರಸಿದ್ಧ ಉಡುಪಿ ಶ್ರೀಕೃಷ್ಣಮಠದ ಭಕ್ತರ ಸರತಿ ಸಾಲಿನ ದರ್ಶನ ವ್ಯವಸ್ಥೆಯಾದ ವಿಶ್ವಪಥ....
ಉಡುಪಿ: ಶ್ರೀಕೃಷ್ಣ ಮಠದಲ್ಲಿ ಇದ್ದ ಕನ್ನಡ ಬೋರ್ಡ್ ಬದಲಿಗೆ ತುಳು ಹಾಗೂ ಸಂಸ್ಕೃತ ಬೋರ್ಡ್ ಅಳವಡಿಸಿದ್ದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದೀಗ ಉಡುಪಿ ಕೃಷ್ಣಮಠದ ಮಹಾದ್ವಾರಕ್ಕೆ ಕನ್ನಡದ ನಾಮಫಲಕವನ್ನು ಅಳವಡಿಸಲಾಗಿದೆ. ಉಡುಪಿ ಕೃಷ್ಣ ಮಠದ ಪೂಜಾ...
ಉಡುಪಿ: ಶ್ರೀ ಕೃಷ್ಣ ಮಠದ ಬೋರ್ಡ್ ಬದಲಾವಣೆ ವಿಚಾರ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿದೆ. ಬೋರ್ಡ್ ನಲ್ಲಿ ಕನ್ನಡ ಕಾಣೆಯಾಗಿರುವ ಬಗ್ಗೆ ಕನ್ನಡಪರ ಸಂಘಟನೆಗಳು ಮಠದ ಭಕ್ತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇಷ್ಟಾಗುತ್ತಲ್ಲೇ ಪರ್ಯಾಯ ಅದಮಾರು ಮಠದಿಂದ ಸ್ಪಷ್ಟನೆ...
ಉಡುಪಿ: ಇಂದು ರಾತ್ರಿ 12.16ಕ್ಕೆ ಭಗವಾನ್ ಶ್ರೀಕೃಷ್ಣನ ಜನ್ಮವಾಗುತ್ತದೆ. ಹುಟ್ಟುವ ಮುದ್ದು ಕೃಷ್ಣನಿಗೆ ನಾಲ್ವರು ಸ್ವಾಮೀಜಿಗಳು ತುಪ್ಪದ ಉಂಡೆ ತಯಾರಿಸುವ ಸಂಪ್ರದಾಯ ಉಡುಪಿಯಲ್ಲಿದೆ. ಕೊರೊನಾ ಸಾಂಕ್ರಾಮಿಕ ಕಾರಣಕ್ಕೆ ಉಡುಪಿ ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು ವಿಟ್ಲಪಿಂಡಿ ಆಚರಣೆಯಲ್ಲಿ...
ಉಡುಪಿ: ಕೊರೊನಾ ಮಹಾಮಾರಿ ಸೋಂಕು ಉಡುಪಿಯಲ್ಲಿ ಭಕ್ತರಿಗೆ ತಪ್ತಮುದ್ರಾಧಾರಣೆ ತಪ್ಪಿಸಿದೆ. ಕೃಷ್ಣಮಠದಲ್ಲಿ ಸಾಂಕೇತಿಕವಾಗಿ ತಪ್ತಮುದ್ರಾಧಾರಣೆ ಕಾರ್ಯಕ್ರಮ ನಡೆಸಲಾಗಿದೆ. ಪ್ರಥಮ ಏಕಾದಶಿಯಂದು ಮುದ್ರಾಧಾರಣೆ ನಡೆಸುವುದು ಶತಮಾನಗಳಿಂದ ನಡೆದುಕೊಂಡು ಬಂದ ಪದ್ಧತಿ. ಆದರೆ ಈ ಬಾರಿ ಯಾವುದೇ ಭಕ್ತರಿಗೆ...
ಉಡುಪಿ: ಸೂರ್ಯಗ್ರಹಣ ನಿವಾರಣೆ ಆಗುತ್ತಿದ್ದಂತೆ ಉಡುಪಿ ಶ್ರೀಕೃಷ್ಣ ಮಠದಲ್ಲಿ ಭಕ್ತರು ಮತ್ತು ಸ್ವಾಮೀಜಿಗಳು ಪುಣ್ಯ ಸ್ನಾನ ಮಾಡಿದ್ದಾರೆ. ಮಧ್ವ ಸರೋವರದಲ್ಲಿ ಹತ್ತಾರು ಭಕ್ತರು ಮಿಂದು ಪುನೀತರಾದರು. ಬೆಳಗ್ಗಿನಿಂದ ಉಡುಪಿ ಕೃಷ್ಣ ಮಠದ ಒಳಗೆ ಆರು ಮಂದಿ...
ಉಡುಪಿ: ಹೋಳಿ ಹುಣ್ಣಿಮೆ ಒಂದು ದಿನದ ಆಚರಣೆಯಾದರೂ, ಕರಾವಳಿಯಲ್ಲಿ ಹೋಳಿ ಆಚರಣೆ ಮಾತ್ರ ಒಂದು ವಾರ ನಡೆಯುತ್ತದೆ. ಉಡುಪಿಯ ಸಾರ್ವಜನಿಕರು ಸಾಕಷ್ಟು ಮಂದಿ ಹೋಳಿ ಹಬ್ಬವನ್ನು ಆಚರಿಸಿದ್ದಾರೆ. ಮಠ ಮತ್ತು ದೇವಸ್ಥಾನಗಳಲ್ಲಿ ಹೋಳಿ ಆಚರಣೆ ಬಹಳ...
ಉಡುಪಿ: ವರ್ಷಪೂರ್ತಿ ಭಕ್ತರಿಂದ ತುಂಬಿಕೊಳ್ಳುತ್ತಿದ್ದ ಉಡುಪಿ ಶ್ರೀಕೃಷ್ಣ ಮಠ ಇದೀಗ ಬಿಕೋ ಎನ್ನುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಮಠಕ್ಕೆ ಬರುವ ಭಕ್ತರ ಸಂಖ್ಯೆ ಇಳಿಮುಖವಾಗಿದೆ. ರಾಜ್ಯಾದ್ಯಂತ ಕೊರೊನಾ ವೈರಸ್ ಭೀತಿ ಇದ್ದು ಪ್ರವಾಸಿಗರು ಅದರಲ್ಲೂ ಧಾರ್ಮಿಕ...
ಉಡುಪಿ: ಶ್ರೀಕೃಷ್ಣ ಉಡುಪಿ ಮಠದ ಆರಾಧ್ಯ ದೈವ. ಮುಖ್ಯಪ್ರಾಣ ಊರಿನ ಭಕ್ತರಿಗೆ, ಊರಿಗೆ ಶಕ್ತಿಕೊಡುವ ದೇವರು. ಈ ಇಬ್ಬರಿಗೆ ಪ್ರತಿದಿನ ಕೃಷ್ಣಮಠದಲ್ಲಿ ಪೂಜೆ ನಡೆಯುತ್ತದೆ. ಈ ನಡುವೆ ಎಲ್ಲರ ರಕ್ಷಕನಾಗಿರುವ- ಕಲಿಯುಗದಲ್ಲೂ ಕಾಣುವ ದೇವರು ಎಂದು...
ಉಡುಪಿ: ರಾಷ್ಟ್ರಸಂತ ಪೇಜಾವರ ಶ್ರೀಗಳು ಕೃಷ್ಣೈಕ್ಯರಾಗಿ ಎಂಟು ದಿನಗಳು ಕಳೆದಿದೆ. ಉಡುಪಿಯಲ್ಲಿ ಶ್ರೀಗಳ ನುಡಿನಮನ, ಶ್ರದ್ಧಾಂಜಲಿ ಕಾರ್ಯಕ್ರಮ ನಡೆಯುತ್ತಿದೆ. ವಿಶ್ವೇಶತೀರ್ಥರೇ ಕಟ್ಟಿಸಿದ ಮಠದ ರಾಜಾಂಗಣದಲ್ಲಿ ಶ್ರೀಗಳಿಗೆ ಉಡುಪಿಯ ಜನತೆ, ಜನಪ್ರತಿನಿಧಿಗಳು, ಗಣ್ಯರ ಕಡೆಯಿಂದ ನುಡಿನಮನ ನಡೆದಿದೆ....
ಬೆಂಗಳೂರು: ಇಂದು ಬೆಳಗ್ಗೆ ಕೃಷ್ಣೈಕ್ಯರಾದ ಪೇಜಾವರ ವಿಶ್ವೇಶ ತೀರ್ಥ ಶ್ರೀಗಳ ಪಾರ್ಥಿವ ಶರೀರವನ್ನು ಬಸವನಗುಡಿಯ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಸಾರ್ವಜನಿಕ ದರ್ಶಕ್ಕೆ ಇಡಲಾಗಿದೆ. ಆದಿ ಉಡುಪಿಯಿಂದ ಪಾರ್ಥಿವ ಶರೀರವನ್ನು ಹೊತ್ತುಕೊಂಡು ಬಂದ ವಾಯು ಸೇನಾ ಪಡೆಯ...
ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಎಂಸಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ...
ಉಡುಪಿ: ಅಷ್ಟ ಮಠದ ಹಿರಿಯ ಯತಿ, ನಾಡಿನ ಹಿರಿಯ ವಿದ್ವಾಂಸ, ಅಸ್ಪೃಶ್ಯತೆ ವಿರುದ್ಧ ಹೋರಾಡಿದ್ದ ಪೇಜಾವರ ಮಠದ ವಿಶ್ವೇಶ ತೀರ್ಥ ಸ್ವಾಮೀಜಿ(88) ಕೃಷ್ಣೈಕ್ಯರಾಗಿದ್ದಾರೆ. ಇವರ ಅಂತ್ಯಸಂಸ್ಕಾರ ಬೆಂಗಳೂರಿನ ವಿದ್ಯಾಪೀಠದಲ್ಲಿ ನಡೆಯಲಿದೆ. ಪ್ರೇಜಾವರ ಶ್ರೀಗಳ ಪಾರ್ಥಿವ ಶರೀರವನ್ನು...
ಉಡುಪಿ: ಪೇಜಾವರ ಶ್ರೀ ಮಂತ್ರಾಲಯದಲ್ಲಿ ನನಗೆ ಸಿಕ್ಕಿದ್ದರು. ಆಗ ಸದ್ಯಕ್ಕೆ 23ರ ನಂತರ ವಿದೇಶಕ್ಕೆ ಹೋಗಬೇಡಿ ಎಂದಿದ್ದರು. ಯಾಕೆ ಎಂದು ಕೇಳಿದ್ದಕ್ಕೆ, ನಸು ನಕ್ಕಿದ್ದರು ಎಂದು ಪುತ್ತಿಗೆ ಮಠದ ಸುಗಣೇಂದ್ರ ತೀರ್ಥ ಸ್ವಾಮೀಜಿ ಶ್ರೀಗಳ ಕುರಿತು...
ಉಡುಪಿ: ನಮ್ಮ ಮನೆಯಲ್ಲಿ ಕೃಷ್ಣ ಪೂಜೆಯನ್ನು ಮಾಡಿದ್ದರು ಎಂದು ಹೇಳಿ ಪೇಜಾವರ ಶ್ರೀಗಳನ್ನು ನೆನಪಿಸಿಕೊಂಡು ಮಾಜಿ ಸಚಿವ ರಾಮ್ ದಾಸ್ ಕಣ್ಣೀರು ಹಾಕಿದರು. ನಗರದಲ್ಲಿ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮೈಸೂರಿಗೆ ಭೇಟಿ ಕೊಟ್ಟಾಗ...
ಉಡುಪಿ: ಪೇಜಾವರ ಮಠದ ಆವರಣದಲ್ಲಿರುವ ಅಧೋಕ್ಷಜ ಮಠದಲ್ಲಿ ಸದ್ಯ ವಿಶ್ವೇಶತೀರ್ಥ ಸ್ವಾಮೀಜಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಪೂಜಾ ಸಾಮಾಗ್ರಿಗಳನ್ನು ಬೆಂಗಳೂರಿಗೆ ಶಿಫ್ಟ್ ಮಾಡಲಾಗುತ್ತಿದೆ. ಪೇಜಾವರ ಶ್ರೀಗಳ ಪೂಜಾ ಸಾಮಾಗ್ರಿ, ಅವರ ಪೀಠ, ಶ್ರೀ ಕೃಷ್ಣನ ಪೂಜೆಗೆ...