Thursday, 18th July 2019

Recent News

11 months ago

ಜಿಲ್ಲೆಯಲ್ಲಿ ತಗ್ಗಿದ ವರುಣ: ಕೆಆರ್‌ಎಸ್ ಸಂಪೂರ್ಣ ಭರ್ತಿ

ಮಂಡ್ಯ: ಜಿಲ್ಲೆಯಲ್ಲಿ ಮಳೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದ್ದು,ಕೆಆರ್‌ಎಸ್ ಜಲಾಶಯದಿಂದ ಹೊರ ಬಿಡಲಾಗುತ್ತಿದ್ದ ಹೆಚ್ಚುವರಿ ನೀರಿನ ಪ್ರಮಾಣ ಭಾರೀ ಪ್ರಮಾಣದಲ್ಲಿ ಕಡಿಮೆಯಾಗಿದೆ. ಇದರ ಪರಿಣಾಮವಾಗಿ ನದಿ ಪಾತ್ರದ ಪ್ರದೇಶಗಳಲ್ಲಿ ಉಂಟಾಗಿದ್ದ ಪ್ರವಾಹ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಜಿಲ್ಲೆಯಾದ್ಯಂತ ಸುರಿಯುತ್ತಿದ್ದ ಭಾರೀ ಮಳೆಯಿಂದಾಗಿ ಕಾವೇರಿ ನದಿ ಸೇರಿದಂತೆ ಹಲವು ನದಿಗಳು ಮೈದುಂಬಿ ಹರಿಯುತ್ತಿದ್ದವು. ಹೀಗಾಗಿ ಕೆಆರ್‌ಎಸ್ ಜಲಾಶಯಕ್ಕೆ 1 ಲಕ್ಷ ಕ್ಯೂಸೆಕ್‍ಗೂ ಹೆಚ್ಚಿನ ನೀರು ಹರಿದು ಬರುತ್ತಿದ್ದರಿಂದ ಜಲಾಶಯ ಸಂಪೂರ್ಣವಾಗಿ ತುಂಬಿತ್ತು. ಇದರಿಂದಾಗಿ ಅಷ್ಟೇ ಪ್ರಮಾಣದ ನೀರನ್ನು  ಕಾವೇರಿ ನದಿಗೆ […]

11 months ago

ಕೆಆರ್‌ಎಸ್‌ನಿಂದ ಮತ್ತಷ್ಟು ನೀರು ಹೊರಕ್ಕೆ: ಸುರಕ್ಷಿತ ಸ್ಥಳಕ್ಕೆ ತೆರಳಲು ಅಧಿಕಾರಿಗಳ ಸೂಚನೆ!

ಮಂಡ್ಯ: ಯಾವುದೇ ಸಂದರ್ಭದಲ್ಲಾದರೂ ಕೆಆರ್‌ಎಸ್‌ನಿಂದ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನೀರನ್ನು ಹೊರಗೆ ಬಿಡುಗಡೆ ಮಾಡುವುದರಿಂದ ನದಿ ಪಾತ್ರದ ಜನರು ಆದಷ್ಟು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕೆಆರ್‌ಎಸ್‌ ಅಣೆಕಟ್ಟಿನಿಂದ ಈಗಾಗಲೇ 1.27 ಲಕ್ಷ ಕ್ಯೂಸೆಕ್‍ಗೂ ಅಧಿಕ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಆದರೆ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅಣೆಕಟ್ಟಿಗೆ...