Tuesday, 16th July 2019

Recent News

20 hours ago

ಕೊನೆಗೂ ಮಂಡ್ಯ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ

ಮಂಡ್ಯ: ಕೆಆರ್‍ಎಸ್ ಅಣೆಕಟ್ಟೆ ಮೂಲಕ ರೈತರ ಬೆಳೆಗಳಿಗೆ ನೀರು ಬಿಡಲು ತೀರ್ಮಾನ ಮಾಡಲಾಗಿದೆ. ಈ ಮೂಲಕ ನೀರು ಹರಿಸುವಂತೆ ನಿರಂತರವಾಗಿ ಪ್ರತಿಭಟನೆ ನಡೆಸಿದ್ದ ರೈತರಿಗೆ ಜಯಸಿಕ್ಕಿದೆ. ಇಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಾಜು ನೇತೃತ್ವದಲ್ಲಿ ನಡೆದ ಐಸಿಸಿ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದ್ದು, ಈ ಸಭೆಯಲ್ಲಿ ಸಚಿವರಾದ ಡಿಸಿ. ತಮ್ಮಣ್ಣ, ಸಾರಾ ಮಹೇಶ್ ಸೇರಿದಂತೆ ಮಂಡ್ಯ ಜಿಲ್ಲೆಯ ಶಾಸಕರು, ಟಿ.ನರಸೀಪುರ ಮತ್ತು ಪಿರಿಯಾಪಟ್ಟಣ ಶಾಸಕರು ಸಭೆಯಲ್ಲಿ ಭಾಗಿಯಾಗಿದ್ದರು. ದೆಹಲಿಯ ಕಮಿಟಿ ಸದಸ್ಯರೂ ಭಾಗಿಯಾಗಿದ್ದ ಈ ಸಭೆಯಲ್ಲಿ, […]

1 week ago

ಕಬಿನಿ ಜಲಾಶಯದ ಒಳಹರಿವು ಹೆಚ್ಚಳ

ಮೈಸೂರು: ಎಚ್.ಡಿ ಕೋಟೆ ತಾಲೂಕಿನ ಬೀಚನಹಳ್ಳಿಯಲ್ಲಿರುವ ಕಬಿನಿ ಜಲಾಶಯದ ಒಳಹರಿವು ಹೆಚ್ಚಳವಾಗಿದೆ. 4,261 ಕ್ಯೂಸೆಕ್ ನೀರು ಜಲಾಶಯಕ್ಕೆ ಬರುತ್ತಿದ್ದರೆ 500 ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. ಕಳೆದ ವರ್ಷ ಈ ಅವಧಿಯಲ್ಲಿ ಜಲಾಶಯಕ್ಕೆ 15,000 ಕ್ಯೂಸೆಕ್ ನೀರು ಒಳಹರಿವು ಇದ್ದರೆ, 10,000 ಕ್ಯೂಸೆಕ್ ಹೊರಹರಿವು ಇತ್ತು. ಕಬಿನಿ ಜಲಾಶಯದ ಗರಿಷ್ಟ ಮಟ್ಟ 2284 ಅಡಿ ಆಗಿದ್ದು, ಇಂದಿನ...

ಕೆಆರ್‌ಎಸ್‌ ನಲ್ಲಿ ಮೋಜು ಮಸ್ತಿ ಕೇಸ್- ಉದ್ಯಮಿ ವಿರುದ್ಧ ಎಫ್‍ಐಆರ್

7 months ago

ಮಂಡ್ಯ: ಭದ್ರತೆ ಲೆಕ್ಕಿಸದೆ ಕೆಆರ್‌ಎಸ್‌ ನೀರಿನಲ್ಲಿ ಮೋಜು ಮಸ್ತಿ ಮಾಡಿದ ಮೈಸೂರಿನ ಉದ್ಯಮಿ ಮೇಲೆ ಕೇಸ್ ದಾಖಲಾಗಿದೆ. ವಿಕ್ರಂ ಗುಪ್ತಾ ಮೈಸೂರಿನ ಉದ್ಯಮಿಯಾಗಿದ್ದು, ಹಿನ್ನೀರಿನ ಅಣೆಕಟ್ಟೆ ನೀರಿನೊಳಗೆ ಬೇಕಾಬಿಟ್ಟಿಯಾಗಿ ಕಾರು ಚಾಲನೆ ಮಾಡಿದ್ದಾರೆ. ಈ ಬಗ್ಗೆ ಕೆಆರ್‌ಎಸ್‌ ಇಂಜನೀಯರ್ ತಮ್ಮೇಗೌಡ ಅವರು...

ಕೆಆರ್‌ಎಸ್‌ ನೀರಿನಲ್ಲಿ ಮೋಜು-ಮಸ್ತಿ: ಭದ್ರತೆ ಲೆಕ್ಕಿಸದೆ ಬೇಕಾಬಿಟ್ಟಿಯಾಗಿ ಕಾರು ಚಾಲನೆ ಮಾಡಿದ ಉದ್ಯಮಿ

7 months ago

ಮಂಡ್ಯ: ಭದ್ರತೆ ಲೆಕ್ಕಿಸದೆ ಮೈಸೂರಿನ ಉದ್ಯಮಿಯೊಬ್ಬರು ಕೆಆರ್‌ಎಸ್‌ ನೀರಿನಲ್ಲಿ ಬೇಕಾಬಿಟ್ಟಿಯಾಗಿ ಕಾರು ಚಾಲನೆ ಮಾಡಿ ಮೋಜು-ಮಸ್ತಿ ಮಾಡಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೆಆರ್‌ಎಸ್‌ ಡ್ಯಾಂನ ಹಿನ್ನೀರಲ್ಲಿ ಉದ್ಯಮಿ ವಿಕ್ರಂ ಗುಪ್ತಾ ತಮ್ಮ ಪುಂಡಾಟ ಮೆರೆದಿದ್ದಾರೆ. ಭದ್ರತೆ ಲೆಕ್ಕಿಸದೆ ವಿಕ್ರಂ ಅಣೆಕಟ್ಟಿನ ನೀರಲ್ಲಿ ಬೇಕಾಬಿಟ್ಟಿಯಾಗಿ...

ಅವರು ದೊಡ್ಡ ಜನ, ದೊಡ್ಡವರು; ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ: ರೆಡ್ಡಿಗೆ ಡಿಕೆಶಿ ಟಾಂಗ್

8 months ago

ಬೆಂಗಳೂರು: ಅವರು ದೊಡ್ಡ ಜನ, ದೊಡ್ಡವರು, ಅವರು ಏನೇ ಕೊಟ್ಟರೂ ಅದನ್ನ ಪ್ರಸಾದ ಅಂತ ಸ್ವೀಕರಿಸ್ತೇವೆ ಎಂದು ಸಚಿವ ಡಿ.ಕೆ. ಶಿವಕುಮಾರ್ ಜನಾರ್ದನ ರೆಡ್ಡಿಗೆ ಟಾಂಗ್ ನೀಡಿದ್ದಾರೆ. ಆಂಬಿಡೆಂಟ್ ಡೀಲ್ ಪ್ರಕರಣದಲ್ಲಿ ಜೈಲು ಪಾಲಾಗಿದ್ದ ಮಾಜಿ ಸಚಿವ ಜನಾರ್ದನ ರೆಡ್ಡಿ, ಬುಧವಾರದಂದು...

ಕೆಆರ್‌ಎಸ್‌ಗೆ ಯಾವುದೇ ತೊಂದರೆ ಇಲ್ಲ- ಭಾರೀ ಶಬ್ದಕ್ಕೆ 3 ಕಾರಣ ಕೊಟ್ಟ ಕೆಎಸ್‍ಎನ್‍ಡಿಎಂಸಿ

10 months ago

ಮಂಡ್ಯ: ಜಿಲ್ಲೆಯ ಜೀವನಾಡಿ ಕೆಆರ್‌ಎಸ್‌ ಅಣೆಕಟ್ಟೆಗೆ ಯಾವುದೇ ತೊಂದರೆಯಾಗಿಲ್ಲ. ಭಾರೀ ಪ್ರಮಾಣದ ಶಬ್ದ ಕೇಳಿಬಂದ ಕುರಿತು ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (ಕೆಎಸ್‍ಎನ್‍ಡಿಎಂಸಿ) ಮೂರು ಕಾರಣಗಳು ನೀಡಿದೆ ಎಂದು ಕಾರ್ಯನಿರ್ವಾಹಕ ಎಂಜಿನಿಯರ್ ಬಸವರಾಜೇಗೌಡ ತಿಳಿಸಿದ್ದಾರೆ. ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ...

ಎಲ್ಲರ ಮುಂದೆಯೇ ನಾಲೆಗೆ ಜಿಗಿದ ತಾಯಿ ಮಕ್ಕಳು!

10 months ago

ಮಂಡ್ಯ: ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್‌ಎಸ್‌ ಬಳಿಯ ವರುಣಾ ನಾಲೆಗೆ ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣು ಮಕ್ಕಳು ಎಲ್ಲರ ಮುಂದೆ ನೋಡ ನೋಡುತ್ತಿದ್ದಂತೆ ನಾಲೆಗೆ ಹಾರಿದ್ದಾರೆ. ತಾಯಿ ಕಮಲ (45) ಮಕ್ಕಳಾದ ವೈಷ್ಣವಿ (18) ಹಾಗೂ ವರ್ಷಾ (14) ನಾಲೆಗೆ...

ಕೆಆರ್‌ಎಸ್‌ನಿಂದ ಭಾರೀ ಪ್ರಮಾಣದ ನೀರು ಬಿಡುಗಡೆ- ವೆಲ್ಲೆಸ್ಲಿ ಸೇತುವೆ ಮುಳುಗುವ ಭೀತಿ

11 months ago

ಮಂಡ್ಯ: ಕೆಆರ್‌ಎಸ್‌ ನಿಂದ 1 ಲಕ್ಷದ 30 ಸಾವಿರ ಕ್ಯೂಸೆಕ್‍ಗೂ ಭಾರೀ ಪ್ರಮಾಣದ ನೀರನ್ನು ಹೊರಗೆ ಬಿಡಲಾಗುತ್ತಿದೆ. ಪರಿಣಾಮ ಐತಿಹಾಸಿ ವೆಲ್ಲೆಸ್ಲಿ ಸೇತುವೆಯನ್ನು ಸ್ಪರ್ಶಿಸಿ ಕಾವೇರಿ ನದಿ ಭೋರ್ಗರೆದು ಹರಿಯುತ್ತಿದ್ದು, ಸೇತುವೆ ಮುಳುಗುವ ಭೀತಿಯಲ್ಲಿದೆ. ಪರಿಣಾಮ ಜಾಗೃತರಾದ ಅಧಿಕಾರಿಗಳು ಹಾಗೂ ಪೊಲೀಸರು...