Monday, 17th February 2020

Recent News

2 months ago

ಪುರಸಭೆ ಅಧಿಕಾರಿಗಳಿಂದ ಮಾಂಸದಂಗಡಿಗಳ ಮೇಲೆ ದಾಳಿ – ಅಂಗಡಿ ಮಾಲೀಕರಿಗೆ ಎಚ್ಚರಿಕೆ

ಮಂಡ್ಯ: ಜಿಲ್ಲೆಯ ಕೆಆರ್ ಪೇಟೆ ಪಟ್ಟಣದಲ್ಲಿನ ಮಾಂಸದಂಗಡಿಗಳು, ಮದ್ಯದಂಗಡಿಗಳು ಸೇರಿದಂತೆ ಇತರ ಅಂಗಡಿಗಳ ಮೇಲೆ ಪುರಸಭೆಯ ಅಧಿಕಾರಿಗಳು ದಾಳಿ ನಡೆಸಿ ಅಂಗಡಿ ಮಾಲೀಕರಿಗೆ ಶುಚಿತ್ವಕ್ಕೆ ಗಮನ ನೀಡದ್ದಕ್ಕೆ ತರಾಟೆಗೆ ತೆಗೆದುಕೊಂಡಿದ್ದಾರೆ. ಕೆಆರ್ ಪೇಟೆ ವ್ಯಾಪ್ತಿಯಲ್ಲಿ ಬರುವ ಹಲವು ಮಾಂಸದ ಅಂಗಡಿಗಳು, ಮದ್ಯದ ಅಂಗಡಿಗಳು ಸೇರಿದಂತೆ ಇತರ ಅಂಗಡಿಗಳಲ್ಲಿನ ತ್ಯಾಜ್ಯಗಳಗಳನ್ನು ಪಟ್ಟಣದ ಸಮೀಪವಿರುವ ದೇವೀರಮ್ಮಣ್ಣಿ ಕೆರೆಗೆ ಸುರಿಯುತ್ತಿದ್ದಾರೆ. ಇದರಿಂದ ಕೆರೆಯ ಸೌಂದರ್ಯ ಹಾಳು ಮಾಡುವುದರ ಜೊತೆಗೆ ಪರಿಸರವನ್ನು ಮಾಲಿನ್ಯ ಮಾಡುತ್ತಿದ್ದಾರೆ ಎಂದು ಪುರಸಭೆಗೆ ಸಾರ್ವಜನಿಕರು ದೂರು ನೀಡಿದ್ದರು. ದೂರಿನ […]

2 months ago

ಅಭಿವೃದ್ಧಿಯ ಮನವಿಯನ್ನು ಕ್ಷೇತ್ರದ ಮತದಾರರು ಪುರಸ್ಕರಿಸಿದ್ದಾರೆ: ವಿಜಯೇಂದ್ರ

ಬೆಂಗಳೂರು: ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಕ್ಷೇತ್ರದ ಜನ ತಮ್ಮ ಅಭಿವೃದ್ಧಿಯ ಮನವಿಯನ್ನು ಪುರಸ್ಕರಿಸಿದ್ದಾರೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಪುತ್ರ ವಿಜಯೇಂದ್ರ ಹೇಳಿದ್ದಾರೆ. ಕೆಆರ್ ಪೇಟೆಯಲ್ಲಿ ಬಿಜೆಪಿ ಗೆಲುವಿನ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕರ್ನಾಟಕ ರಾಜಕಾರಣದ ಇತಿಹಾಸದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿಡುವಂತಹ ಸುದಿನವಾಗಿದೆ ಎಂದರು. ಕೆಆರ್ ಪೇಟೆ ಕ್ಷೇತ್ರಕ್ಕೆ ಹೋದ ಸಂದರ್ಭದಲ್ಲಿ ಮತದಾರರಲ್ಲಿ...

ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

4 months ago

ಮಂಡ್ಯ: ಮುಸ್ಲಿಂ ಯುವಕರನ್ನು ಬಂಧನ ಮಾಡಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ನಾಳೆ ಹಿಂದೂಪರ ಮತ್ತು ಕನ್ನಡ ಪರ ಸಂಘಟನೆಗಳು ಕೆಆರ್ ಪೇಟೆ ಬಂದ್‍ಗೆ ಕರೆ ನೀಡಿವೆ. ಅಕ್ಟೋಬರ್ 27 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ...

ಕೆಆರ್ ಪೇಟೆ ಟಿಕೆಟ್ ಆಕಾಂಕ್ಷಿ ಅಲ್ಲ – ನಿಖಿಲ್ ಸ್ಪಷ್ಟನೆ

7 months ago

– ಜಿಟಿಡಿ ನನ್ನ ತಂದೆ ಸಮಾನ – ಎಲ್ಲಾ 17 ಕ್ಷೇತ್ರಗಳಲ್ಲಿ ಸ್ಪರ್ಧೆ ಬೆಂಗಳೂರು: ನಾನು ಕೆ.ಅರ್.ಪೇಟೆ ಕ್ಷೇತ್ರದ ಟಿಕೆಟ್ ಆಕಾಂಕ್ಷಿ ಅಲ್ಲ ಎಂದು ಜೆಡಿಎಸ್ ಪಕ್ಷದ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಜೆಪಿ ಭವನದಲ್ಲಿ ಮಾತಾನಾಡಿದ ಅವರು,...

ನಾರಾಯಣಗೌಡ ರಾಜೀನಾಮೆಗೆ ಕಾರ್ಯಕರ್ತರ ಆಕ್ರೋಶ – ಕಚೇರಿ ಮುಂದಿದ್ದ ಬೋರ್ಡ್ ಧ್ವಂಸ

7 months ago

ಮಂಡ್ಯ: ಜಿಲ್ಲೆಯ ಕೆ.ಆರ್.ಪೇಟೆ ಶಾಸಕ ಕೆ.ಸಿ.ನಾರಾಯಣಗೌಡ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಕಾರ್ಯಕರ್ತರು ಅಣಕು ಶವಯಾತ್ರೆ ನಡೆಸಿದ್ದಾರೆ. ಇಂದು ಶಾಸಕರ ರಾಜೀನಾಮೆ ವಿರೋಧಿಸಿ ಜೆಡಿಎಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ಯಾತ್ರೆಯನ್ನ ನಡೆಸಿದ್ದರು. ಈ ಸಂದರ್ಭದಲ್ಲಿ...

ಮಂಡ್ಯ: ಹಳ್ಳಕ್ಕೆ ಉರುಳಿ ಬಿದ್ದ ಆಟೋ- 20 ಕ್ಕೂ ಹೆಚ್ಚು ಶಾಲಾ ಮಕ್ಕಳಿಗೆ ಗಾಯ

3 years ago

ಮಂಡ್ಯ: ಶಾಲಾ ಮಕ್ಕಳನ್ನ ಕರೆದುಕೊಂಡು ಹೋಗುತ್ತಿದ್ದ ಆಟೋ ಪಲ್ಟಿಯಾಗಿ 20 ಕ್ಕೂ ಹೆಚ್ಚು ಮಕ್ಕಳು ಗಾಯಗೊಂಡಿರುವ ಘಟನೆ ಮಂಡ್ಯದ ಕೆಆರ್ ಪೇಟೆಯಲ್ಲಿ ನಡೆದಿದೆ. ತಾಲೂಕಿನ ಚೌಡೇನಹಳ್ಳಿ ಗ್ರಾಮದ ಬಳಿ ಆಟೋ ಉರುಳಿ ಬಿದ್ದಿದೆ. ಇಂದು ಪಟ್ಟಣದ ಸರ್ಕಾರಿ ಶತಮಾನದ ಶಾಲೆಗೆ ಮಕ್ಕಳನ್ನ...