Wednesday, 11th December 2019

4 weeks ago

ಉಪಚುನಾವಣೆ ಅಭ್ಯರ್ಥಿ ಆಯ್ಕೆ- ಕಾಂಗ್ರೆಸ್‍ನಲ್ಲಿ ಬಿಗ್ ಫೈಟ್

ಬೆಂಗಳೂರು: ಮೈತ್ರಿ ಸರ್ಕಾರ ಪತನದ ಬಳಿಕ ನಡೆದ ರಾಜ್ಯ ಕಾಂಗ್ರೆಸ್‍ನಲ್ಲಿ ನಡೆದ ಬೆಳವಣಿಗೆಗಳು ಉಪಚುನಾವಣೆ ಹತ್ತಿರವಾಗುತ್ತಿದಂತೆ ಬೇರೆಯದ್ದೇ ಸ್ವರೂಪ ಪಡೆದುಕೊಳ್ಳುತ್ತಿದ್ದು, ಪಕ್ಷದಲ್ಲಿ ಎಲ್ಲವೂ ಸರಿ ಇಲ್ಲ ಎಂಬುವುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಈಗಾಗಲೇ ಉಪಚುನಾವಣೆ ನಡೆಯಲಿರುವ 15 ಕ್ಷೇತ್ರಗಳ ಪೈಕಿ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆಯಾಗಿದ್ದು, ಉಳಿದ 7 ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಸಂಬಂಧ ಇಂದು ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಯಿತು. ಈ ಸಭೆಯಲ್ಲಿ ಮತ್ತೆ ಕಾಂಗ್ರೆಸ್ ಪಕ್ಷದ ಮೂಲ ಹಾಗೂ ವಲಸಿಗ ನಾಯಕರ ನಡುವೆ ವಾಕ್ಸಮರ […]

3 months ago

‘ಸಿದ್ದರಾಮಯ್ಯ ಹೇಳಿದ್ದು ನಿಜ, ಮುನಿಯಪ್ಪರನ್ನ ಸೋಲಿಸಿದ್ದು ನಾನೇ’: ಜೆಡಿಎಸ್ ಶಾಸಕ

ಕೋಲಾರ: ಕಾಂಗ್ರೆಸ್ ನಾಯಕರ ಸಭೆಯಲ್ಲಿ ಸಿದ್ದರಾಮಯ್ಯರ ವಿರುದ್ಧ ಮಾಜಿ ಸಂಸದ ಮುನಿಯಪ್ಪ ಅವರು ಕೆಂಡಕಾರಿದ್ದು, ಇದರ ಬೆನ್ನಲ್ಲೇ ಕೋಲಾರ ಜೆಡಿಎಸ್ ಶಾಸಕ ಶ್ರೀನಿವಾಸ್ ಗೌಡ ಅವರು ಮುನಿಯಪ್ಪ ಸೋಲಿಗೆ ನಾನೇ ಕಾರಣ ಎಂದು ಹೇಳಿದ್ದಾರೆ. ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು ಮುನಿಯಪ್ಪ ಸೋಲಿಗೆ ಕಾರಣ ಶಾಸಕ ಶ್ರೀನಿವಾಸ್ ಗೌಡ ಎಂದು ಆರೋಪಿಸಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ...

ಕೋಲಾರ: ಬಿಜೆಪಿಯಿಂದ ಎಸ್.ಮುನಿಸ್ವಾಮಿ ಅಚ್ಚರಿ ಆಯ್ಕೆ

9 months ago

ಕೋಲಾರ: 2019 ಲೋಕಾಸಭಾ ಚುನಾವಣೆಗೆ ಬಿಜೆಪಿ ತನ್ನ 5ನೇ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಕೋಲಾರ ಕ್ಷೇತ್ರಕ್ಕೆ ಅಚ್ಚರಿಯ ಆಯ್ಕೆಯಾಗಿ ಎಸ್.ಮುನಿಸ್ವಾಮಿ ಅವರಿಗೆ ಟಿಕೆಟ್ ಘೋಷಣೆ ಮಾಡಿದೆ. ಜಿಲ್ಲೆಯ ಮಾಲೂರು ತಾಲೂಕಿನ ಟೇಕಲ್ ಹೋಬಳಿಯ ಯಲುವಗುಳಿ ಗ್ರಾಮದ ಮೂಲದವಾಗಿರುವ ಮುನಿಯಪ್ಪ ಅವರು,...

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ದೆಹಲಿಯಲ್ಲಿ ಮುನಿಯಪ್ಪ ಲಾಬಿ!

1 year ago

ನವದೆಹಲಿ: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿರುವ ಸಂಸದ ಮುನಿಯಪ್ಪ ಕಾಂಗ್ರೆಸ್ ಕೇಂದ್ರ ಕಚೇರಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಹಾಗೂ ಅಶೋಕ್ ಗೆಹ್ಲೋಟ್ ಭೇಟಿಯಾಗಿ ಕೆಪಿಸಿಸಿ ಅಧ್ಯಕ್ಷ ಹುದ್ದೆ ನೀಡುವಂತೆ ಮನವಿ ಮಾಡಿದ್ದಾರೆ. ಲೋಕಸಭೆ ಚುನಾವಣೆ ದೃಷ್ಟಿಯಿಂದ ಸಂಸದರಿಗೆ...

ಕೆಎಚ್ ಮುನಿಯಪ್ಪ ಮನೆ ಮುಂದೆ ಪೆಟ್ರೋಲ್ ಸುರಿದುಕೊಂಡು ಸಹೋದರರಿಂದ ಆತ್ಮಹತ್ಯೆಗೆ ಯತ್ನ

1 year ago

ಬೆಂಗಳೂರು: ತಮ್ಮ ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಿದ ವ್ಯಕ್ತಿಗಳಿಬ್ಬರು ಕೋಲಾರ ಕಾಂಗ್ರೆಸ್ ಸಂಸದ ಕೆ ಹೆಚ್ ಮುನಿಯಪ್ಪ ಮನೆ ಮುಂದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಬೆಂಗಳೂರಿನ ಯಲಹಂಕದ ನಿವಾಸಿಗಳಾದ ರಾಜು ಮತ್ತು ಮುನಿರಾಜು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ನಗರದ ಸಂಜಯನಗರದಲ್ಲಿರುವ ಸಂಸದರ ಮನೆ ಎದುರು...