Saturday, 25th May 2019

7 days ago

ಟೀಂ ಇಂಡಿಯಾ ಪರ ಯಾವುದೇ ಕ್ರಮಾಂಕದಲ್ಲೂ ಆಡಲು ಸಿದ್ಧ: ಕೆಎಲ್ ರಾಹುಲ್

ನವದೆಹಲಿ: ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಸ್ಥಾನ ಪಡೆದಿರುವ ಕನ್ನಡಿಗ ಕೆಎಲ್ ರಾಹುಲ್, ತಂಡದ ಪರ ಯಾವುದೇ ಕ್ರಮಾಂಕದಲ್ಲಿ ಆದ್ರು ಬ್ಯಾಟ್ ಮಾಡಲು ಸಿದ್ಧ ಎಂದು ಹೇಳಿದ್ದಾರೆ. ಇಂಗ್ಲೆಂಡ್ ಫಿಚ್ ಕಂಡಿಷನ್ ಮೇಲೆ ತಂಡದ ಆಟಗಾರರ ಬ್ಯಾಟಿಂಗ್ ಕ್ರಮಾಂಕವನ್ನು ನಿರ್ಧರಿಸಲಾಗುತ್ತದೆ ಎಂದು ಕೋಚ್ ಈಗಾಗಲೇ ಸೂಚನೆ ನೀಡಿದ್ದಾರೆ. ಆದ್ದರಿಂದ ನಾನು ಯಾವುದೇ ಕ್ರಮಾಂಕದಲ್ಲಿ ಆದ್ರು ಆಡಲು ಸಿದ್ಧವಾಗಿದ್ದೇನೆ ಎಂದು ಮಾಧ್ಯಮ ಸಂದರ್ಶನವೊಂದರಲ್ಲಿ ತಿಳಿಸಿದ್ದಾರೆ. ಇಂಗ್ಲೆಂಡ್ ನಲ್ಲಿ ಎದುರಾಗಬಹುದಾದ ಯಾವುದೇ ಸವಾಲನ್ನು ಎದುರಿಸಲು ನಾನು ಸಿದ್ಧ. ತಂಡ […]

1 month ago

ಕಾಫಿ ವಿಥ್ ಕರಣ್ ಶೋ ವಿವಾದ – ಭಾರೀ ದಂಡ ತೆತ್ತ ಕೆಎಲ್ ರಾಹುಲ್, ಪಾಂಡ್ಯ

ಮುಂಬೈ: ‘ಕಾಫಿ ವಿಥ್ ಕರಣ್’ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಟೀಂ ಇಂಡಿಯಾ ಆಟಗಾರರಾದ ಕೆಎಲ್ ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ, ಮಹಿಳೆಯರ ವಿರುದ್ಧ ನೀಡಿದ್ದ ವಿವಾದಾತ್ಮಕ ಹೇಳಿಕೆ ಸಂಬಂಧಿದಂತೆ ಬಿಸಿಸಿಐ ಸುಪ್ರಿಂ ಕೋರ್ಟ್ ನೇಮಿಸಿದ ನ್ಯಾ. ಡಿಕೆ ಜೈನ್ ವಿಶೇಷ ರೀತಿಯಲ್ಲಿ ದಂಡ ವಿಧಿಸಿದ್ದಾರೆ. ತಮ್ಮ ವಿವಾದಾತ್ಮಕ ಹೇಳಿಕೆ ಕುರಿತಂತೆ ಏಪ್ರಿಲ್ 9 ಮತ್ತು 10...

ಕೆಎಲ್ ರಾಹುಲ್, ದಿನೇಶ್ ಕಾರ್ತಿಕ್ ಆಯ್ಕೆ ಹಿಂದಿನ ರಹಸ್ಯ ಬಿಚ್ಚಿಟ್ಟ ಎಂಎಸ್‍ಕೆ ಪ್ರಸಾದ್

1 month ago

ಮುಂಬೈ: 2019ರ ವಿಶ್ವಕಪ್ ಮೇಲೆ ಕಣ್ಣಿಟ್ಟಿರುವ ಭಾರತ ತಂಡ ಈ ಬಾರಿ ಉತ್ತಮ ತಂಡದೊಂದಿಗೆ ಕಣಕ್ಕಿಳಿಯುತ್ತಿದೆ. ಇದೇ ವೇಳೆ ತಂಡದಲ್ಲಿ ಸ್ಥಾನ ಪಡೆದಿರುವ ಕೆಎಲ್ ರಾಹುಲ್ ಹಾಗೂ ದಿನೇಶ್ ಕಾರ್ತಿಕ್ ಆಯ್ಕೆ ಹಿಂದಿನ ಬಗ್ಗೆ ಬಿಸಿಸಿಐ ಆಯ್ಕೆ ಸಮತಿ ಅಧ್ಯಕ್ಷ ಎಂಎಸ್‍ಕೆ...

ವಿಶ್ವಕಪ್‍ಗೆ 15 ಸದಸ್ಯರ ಟೀಂ ಇಂಡಿಯಾ ಪ್ರಕಟ

1 month ago

ಮುಂಬೈ: 2019 ವಿಶ್ವಕಪ್ ಟೂರ್ನಿಗೆ 15 ಸದಸ್ಯರ ಟೀಂ ಇಂಡಿಯಾವನ್ನು ಬಿಸಿಸಿಐ ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಬಲಿಷ್ಠ ತಂಡವನ್ನೇ ಆಯ್ಕೆ ಮಾಡಿದೆ. ವಿಶ್ವಕಪ್ ಆರಂಭಕ್ಕೆ ಇನ್ನು 50 ದಿನಗಳು ಮಾತ್ರ ಬಾಕಿ ಇದ್ದು, ಬಿಸಿಸಿಐ ಪ್ರಕಟಿಸಿರುವ ಪಟ್ಟಿಯಲ್ಲಿ ಕನ್ನಡಿಗ...

ವಿಶೇಷ ಚೇತನ ಮಕ್ಕಳ ಕೇಂದ್ರಕ್ಕೆ ಭೇಟಿ ನೀಡಿದ ಕೆಎಲ್ ರಾಹುಲ್

1 month ago

ಮುಂಬೈ: 2019ರ ಐಪಿಎಲ್ ಆವೃತ್ತಿಯಲ್ಲಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಕೆಎಲ್ ರಾಹುಲ್ ಕಳೆದ 7 ಪಂದ್ಯಗಳಲ್ಲಿ 317 ರನ್ ಸಿಡಿಸಿ ಮಿಂಚಿದ್ದಾರೆ. ಅಲ್ಲದೇ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಲ್ಲಿ ಶತಕ ಸಿಡಿಸಿ ಸಂಭ್ರಮಿಸಿದ್ದರು. ಈ ಪಂದ್ಯದ ಬಳಿಕ ಸಿಕ್ಕ ಬಿಡುವಿನ...

ಮೊಹಾಲಿಯಲ್ಲಿ ಕೆಎಲ್ ರಾಹುಲ್ ಅಪರೂಪದ ಸಾಧನೆ

2 months ago

ಮೊಹಾಲಿ : ಐಪಿಎಲ್ 12ನೇ ಆವೃತ್ತಿಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅರ್ಧ ಶತಕ ಸಿಡಿಸಿ ಅಪರೂಪದ ಸಾಧನೆ ಮಾಡಿದ್ದಾರೆ. ಐಪಿಎಲ್ 12ನೇ ಆವೃತ್ತಿಯ ಭಾಗವಾಗಿ ಏಪ್ರಿಲ್ 8 ರಂದು ನಡೆದ ಹೈದರಾಬಾದ್ ವಿರುದ್ಧ ನಡೆದ...

ರಾಹುಲ್‍ಗೆ ಮಹಿಳೆಯರೆಂದರೆ ಅಪಾರ ಗೌರವವಿದೆ: ಪ್ರೀತಿ ಜಿಂಟಾ

2 months ago

ನವದೆಹಲಿ: ಕೆಎಲ್ ರಾಹುಲ್ ಮಹಿಳೆಯರ ಬಗ್ಗೆ ಅಪಾರವಾದ ಗೌರವವನ್ನು ಹೊಂದಿದ್ದಾರೆ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಒಡತಿ, ನಟಿ ಪ್ರೀತಿ ಜಿಂಟಾ ಹೇಳಿದ್ದಾರೆ. ಕಾಫಿ ವಿಥ್ ಕರಣ್ ಕಾರ್ಯಕ್ರಮದಲ್ಲಿ ಕೆಎಲ್ ರಾಹುಲ್ ಹಾಗೂ ಪಾಂಡ್ಯ ಹಾಡಿದ ವಿವಾದಾತ್ಮಾಕ ಹೇಳಿಕೆ ಕುರಿತು...

ಐಪಿಎಲ್ ಟೂರ್ನಿಯಲ್ಲಿ ಹೊಸ ದಾಖಲೆ ನಿರ್ಮಿಸಿದ ಗೇಲ್

2 months ago

ಮೊಹಾಲಿ: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ಸ್ಟಾರ್ ಆಟಗಾರ ಕ್ರಿಸ್ ಗೇಲ್ ಹೊಸ ದಾಖಲೆಯನ್ನು ನಿರ್ಮಿಸಿದ್ದು, ಐಪಿಎಲ್‍ನಲ್ಲಿ ಅತಿ ಹೆಚ್ಚು ಸಿಕ್ಸರ್ ಸಿಡಿಸಿದ ಹೆಗ್ಗಳಿಕೆಯನ್ನು ಪಡೆದಿದ್ದಾರೆ. ಐಪಿಎಲ್ ಲೀಗ್‍ನಲ್ಲಿ ಗೇಲ್ ಇದುವರೆಗೂ 302 ಸಿಕ್ಸರ್ ಗಳನ್ನು...