Sunday, 21st July 2019

3 weeks ago

ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ಸಾರಿಗೆ ಇಲಾಖೆಯಿಂದ ಗಿಫ್ಟ್ – ಸುತ್ತೋಲೆಯಲ್ಲಿ ಏನಿದೆ?

ಬೆಂಗಳೂರು: ದೇಶದಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಫ್ಯಾಮಿಲಿ ಪ್ಲ್ಯಾನಿಂಗ್ ಅಳವಡಿಸಿಕೊಂಡ ಸಿಬ್ಬಂದಿಗೆ ವಿಶೇಷ ವೇತನ ನೀಡಲು ಕೆಎಸ್‍ಆರ್‍ಟಿಸಿ ಮುಂದಾಗಿದೆ. ಎರಡು ಮಕ್ಕಳನ್ನು ಹೊಂದಿದ್ರೆ ಸಿಬ್ಬಂದಿಗೆ ವಾರ್ಷಿಕ ವಿಶೇಷ ವೇತನ ಭಡ್ತಿ ನೀಡುವುದಾಗಿ ಕೆಎಸ್‍ಆರ್‍ಟಿಸಿ ಹೇಳಿದೆ. ವೈದ್ಯರಿಂದ ದೃಢೀಕರಿಸಿದ ದಾಖಲೆ ನೀಡಿದರೆ ಪೂರ್ಣ ಸೇವಾವಧಿಗೆ ನೀಡಲು ಚಿಂತನೆ ನಡೆಸಿದೆ. ಈ ಆಫರ್ ಪಡೆಯಬೇಕಾದರೆ ನೌಕರ ಅಥವಾ ಆತನ ಪತ್ನಿ ಸಂತಾನಹರಣ ಚಿಕಿತ್ಸೆ ಮಾಡಿಸಿಕೊಂಡ ದೃಢೀಕರಣ ಪತ್ರ ನೀಡುವುದು ಕಡ್ಡಾಯವಾಗಿದೆ. ಈ ಮೂಲಕ ಎರಡು ಮಕ್ಕಳು ಸಾಕು ಎನ್ನುವ ಸರ್ಕಾರದ […]

2 months ago

ಕಂಟೇನರ್ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ – 13 ಮಂದಿಗೆ ಗಾಯ, ಡ್ರೈವರ್ ಕಾಲು ಮುರಿತ

ಬೆಂಗಳೂರು: ಏರ್‌ಪೋರ್ಟ್ ರಸ್ತೆ ಮೃತ್ಯುಕೂಪವಾಗ್ತಿದೆಯಾ ಎನ್ನುವ ಅನುಮಾನ ಕಾಡುತ್ತಿದೆ. ಏಕೆಂದರೆ ಸೋಮವಾರವಷ್ಟೇ ಅಪಘಾತದಲ್ಲಿ ಐವರು ಸಾವನ್ನಪ್ಪಿದ್ದರು. ಇಂದು ಪುನಃ ಯಲಹಂಕದ ಬಳಿ ಭೀಕರ ಅಪಘಾತ ಸಂಭವಿಸಿದೆ. ಸ್ಲೋ ಮೂವಿಂಗ್ ಕಂಟೇನರ್ ಲಾರಿಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿಯಾಗಿದೆ. ಘಟನೆಯಲ್ಲಿ ಡ್ರೈವರ್ ಸೇರಿದಂತೆ 13 ಮಂದಿ ಗಾಯಗೊಂಡಿದ್ದಾರೆ. ಆಂಧ್ರದ ಅನಂತಪುರದಿಂದ ಬೆಂಗಳೂರಿಗೆ ಬರುತ್ತಿದ್ದ ಬಸ್ ಇದಾಗಿದ್ದು 30ಕ್ಕೂ ಹೆಚ್ಚು...

ಚಲಿಸುತ್ತಿದ್ದ KSRTC ಬಸ್ ಟೈರ್ ಸ್ಫೋಟಗೊಂಡು ಅಪಘಾತ

3 months ago

ಚಿಕ್ಕಬಳ್ಳಾಪುರ: ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಂಭಾಗದ ಟೈರ್ ಸ್ಫೋಟಗೊಂಡು ಬಸ್ ಅಪಘಾಕ್ಕೀಡಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೊರವಲಯದ ರಾಷ್ಟ್ರೀಯ ಹೆದ್ದಾರಿ 7 ರ ಐಟಿಐ ಕಾಲೇಜು ಬಳಿ ನಡೆದಿದೆ. ದೊಡ್ಡಬಳ್ಳಾಪುರ ನಗರದಿಂದ ಚಿಕ್ಕಬಳ್ಳಾಪುರ ಮಾರ್ಗವಾಗಿ ಅನಂತಪುರಕ್ಕೆ ತೆರಳುತ್ತಿತ್ತು. ಈ ವೇಳೆ...

ಬಸ್ ಟಿಕೆಟ್ ಪಡೆಯದ ಕೋಳಿಗೆ ದಂಡ!

3 months ago

ಬೆಂಗಳೂರು: ಟಿಕೆಟ್ ಪಡೆಯದೇ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸಿದ ಮೂರು ಕೋಳಿಗಳಿಗೆ ಬಸ್ ತಪಾಸಣೆಗೆ ಬಂದ ತನಿಖಾಧಿಕಾರಿಗಳು ಒಟ್ಟು 500 ರೂ. ದಂಡ ವಿಧಿಸಿದ್ದಾರೆ. ಹೌದು, ಸಾರಿಗೆ ಬಸ್ಸುಗಳಲ್ಲಿ ಟಿಕೆಟ್ ರಹಿತ ಪ್ರಯಾಣ ದಂಡಕ್ಕೆ ಆಹ್ವಾನ ಎಂದು ಸಾಮಾನ್ಯವಾಗಿ ಬರೆದಿರುತ್ತಾರೆ. ಬರೀ ಮನುಷ್ಯರು...

ನಾಲ್ಕು ದಿನ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ವ್ಯತ್ಯಯ

3 months ago

ಬೆಂಗಳೂರು: ಏಪ್ರಿಲ್ 18 ರಂದು ರಾಜ್ಯದ ದಕ್ಷಿಣ ಕ್ಷೇತ್ರಗಳಲ್ಲಿ ಮೊದಲ ಹಂತದ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್ ಸಂಚಾರದಲ್ಲಿ ಸ್ವಲ್ಪ ವ್ಯತ್ಯಯವಾಗಲಿದೆ. ಲೋಕಸಭೆಯ ಮೊದಲ ಹಂತದ ಚುನಾವಣೆಗೆ ಚುನಾವಣಾ ಆಯೋಗ ಒಟ್ಟು 3,314 ಕೆಎಸ್‌ಆರ್‌ಟಿಸಿ ಬಸ್‍ಗಳನ್ನು 3 ದಿನಗಳ ಕಾಲ...

ಗಮನಿಸಿ, ಬಸ್ ಪಾಸ್ ಅವಧಿ ವಿಸ್ತರಣೆ

4 months ago

ಬೆಂಗಳೂರು: ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳಿಗೆ ನೀಡಿದ್ದ ಬಸ್ ಪಾಸ್ ಅವಧಿಯನ್ನು ವಿಸ್ತರಣೆ ಮಾಡಿ ಕೆಎಸ್‌ಆರ್‌ಟಿಸಿ ಆದೇಶ ಹೊರಡಿಸಿದೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮುಗಿಯುವವರೆಗೂ ವಿದ್ಯಾರ್ಥಿಗಳ ಹಳೆಯ ಪಾಸ್ ಚಾಲ್ತಿಯಲ್ಲಿ ಇರಲಿದೆ. ಹಳೆಯ ಪಾಸ್ ತೋರಿಸಿ ಎಲ್ಲಾ ಕೆಎಸ್‌ಆರ್‌ಟಿಸಿ ಬಸ್‍ಗಳಲ್ಲಿ ಪ್ರಯಾಣ ಮಾಡಲು ಅವಕಾಶ ನೀಡಲಾಗಿದೆ...

ಸೈಡ್ ಕೊಡ್ಲಿಲ್ಲವೆಂದು ಆಂಧ್ರ ಯುವಕರ ತಗಾದೆ- KSRTC ಬಸ್ ಚಾಲಕ, ಕಂಡಕ್ಟರ್‌ಗೆ ಥಳಿತ

5 months ago

ಚಿಕ್ಕಬಳ್ಳಾಪುರ: ಕಾರಿಗೆ ಸೈಡ್ ಕೊಡಲಿಲ್ಲ ಎಂದು ತಗಾದೆ ತೆಗೆದ ಆಂಧ್ರ ಮೂಲದ ಯುವಕರ ಗುಂಪು ಕೆಎಸ್‌ಆರ್‌ಟಿಸಿ ಬಸ್ ಚಾಲಕ ಹಾಗೂ ನಿರ್ವಾಹಕನ ಮೇಲೆ ಹಲ್ಲೆಗೈದು ಗೂಂಡಾಗಿರಿ ನಡೆಸಿರೋ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ತಾಲೂಕು ಬಿಸಲಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್ ನ...

KSRTC ಬಸ್ಸಿನಲ್ಲಿ ಸಚಿವ ಶಿವಶಂಕರ ರೆಡ್ಡಿ ಪ್ರಯಾಣ

5 months ago

ಚಿಕ್ಕಬಳ್ಳಾಪುರ: ಕೆಎಸ್‌ಆರ್‌ಟಿಸಿ ಬಸ್‍ನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ಶಾಸಕ ಹಾಗೂ ಕೃಷಿ ಸಚಿವ ಎನ್.ಎಚ್ ಶಿವಶಂಕರರೆಡ್ಡಿ ಪ್ರಯಾಣ ಮಾಡಿದ್ದಾರೆ. ಗೌರಿಬಿದನೂರು ನಗರದಿಂದ 24 ಕಿಲೋಮೀಟರ್ ದೂರದ ಕರ್ನಾಟಕ-ಆಂಧ್ರ ಗಢಿಭಾಗದ ಸಾದಾರ್ಲಹಳ್ಳಿಗೆ 25 ರೂಪಾಯಿ ನೀಡಿ ಟಿಕೆಟ್ ಪಡೆದ ಸಚಿವರು ಕೆಎಸ್‌ಆರ್‌ಟಿಸಿ ಬಸ್...