Recent News

2 weeks ago

ಸಾರಿಗೆ ಸಚಿವರ ಕ್ಷೇತ್ರದಲ್ಲಿ ಎಲ್ಲಿ ನೋಡಿದರೂ ಡಕೋಟಾ ಬಸ್‍ಗಳ ದರ್ಶನ

ಬೆಳಗಾವಿ/ಚಿಕ್ಕೋಡಿ: ಉಪಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವರೂ ಆಗಿರುವ ಲಕ್ಷ್ಮಣ ಸವದಿ ಅವರ ಕ್ಷೇತ್ರದಲ್ಲೇ ಸಾರಿಗೆ ಬಸ್‍ಗಳು ದುಸ್ಥಿತಿ ತಲುಪಿದ್ದು, ಪ್ರಯಾಣಿಕರೇ ತಳ್ಳಿ ಸ್ಟಾರ್ಟ್ ಮಾಡುವ ಹಂತವನ್ನು ತಲುಪಿವೆ. ಸಾರಿಗೆ ಸಚಿವರ ಅಥಣಿ ಕ್ಷೇತ್ರದಲ್ಲಿ ಎಲ್ಲಿ ನೋಡಿದರೂ ಡಕೋಟಾ ಬಸ್‍ಗಳ ದರ್ಶನವಾಗುತ್ತದೆ. ಶಿರಹಟ್ಟಿ, ದರೂರು, ಕಾತ್ರಾಳ ಮೋಳೆ, ಅನಂತಪುರ ಸೇರಿದಂತೆ ವಿವಿಧ ಗ್ರಾಮಗಳಿಗೆ ಈ ಬಸ್‍ಗಳು ಸಂಚರಿಸುತ್ತವೆ. ಈ ಡಕೋಟಾ ಬಸ್‍ಗಳಿಂದ ಪ್ರಯಾಣಿಕರು ಹೈರಾಣಾಗಿ ಹೋಗಿದ್ದು, ಎಲ್ಲಿ ಈ ಬಸ್ ಕೆಟ್ಟು ನಿಲ್ಲುತ್ತದೆಯೋ ಎಂದು ಅಂದುಕೊಳ್ಳುತ್ತಲೇ ಬಸ್‍ನ್ನು ಹತ್ತುತ್ತಾರೆ. […]

1 month ago

ಮಗಳು ಮೃತಪಟ್ಟಿದ್ರೂ ಕೆಲಸಕ್ಕೆ ಹಾಜರಾಗಲು ಸೂಚನೆ – ಅಧಿಕಾರಿ ಪ್ರತಿಕ್ರಿಯೆ

– ಮಾಧ್ಯಮದವರು ಪ್ರಶ್ನಿಸಿದಾಗ ಊರಿಗೆ ಕಳುಹಿಸಿದ್ರು ಕೊಪ್ಪಳ: ಮಗಳು ಮೃತಪಟ್ಟ ವಿಷಯವನ್ನು ಮುಚ್ಚಿಟ್ಟು ಕರ್ತವ್ಯಕ್ಕೆ ಕಳುಹಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಪೋ ಮ್ಯಾನೇಜರ್ ಪ್ರತಿಕ್ರಿಯಿಸಿದ್ದಾರೆ. ಈ ಬಗ್ಗೆ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಮಂಜುನಾಥ್ ಅವರ ಮಗಳು ಸಾವನ್ನಪ್ಪಿದ್ದಾರೆ ಎಂಬ ವಿಷಯ ತಿಳಿಸಲು ಡಿಪೋಗೆ ಕರೆ ಮಾಡಿದ್ದೇವೆ ಎಂದು ಅವರ ಕುಟುಂಬಸ್ಥರು ಹೇಳುತ್ತಿದ್ದಾರೆ. ಆದರೆ ಯಾರಿಗೆ...

ಕೋಳಿಗೆ ಟಿಕೆಟ್ ನೀಡಿದ ನಿರ್ವಾಹಕ-ಸೀಟ್ ಮೇಲೆಯೇ ಕೋಳಿಯನ್ನು ಕೂರಿಸಿದ ಮಾಲೀಕ

5 months ago

ಕೋಲಾರ: ಕೆಎಸ್‍ಆರ್ ಟಿಸಿ ಬಸ್ ನಲ್ಲಿ ಕೋಳಿಗೆ ನಿರ್ವಾಹಕ ಟಿಕೆಟ್ ನೀಡಿದ್ದಾರೆ. ಜಿಲ್ಲೆಯ ಮುಳಬಾಗಲು ಘಟಕದ ಸರ್ಕಾರಿ ಬಸ್ ನಲ್ಲಿ ಕೋಲಾರದಿಂದ ಎಚ್. ಕ್ರಾಸ್ ಗೆ ಹೋಗುವ ಪ್ರಯಾಣಿಕ ತನ್ನ ಜೊತೆ ಕೋಳಿಯನ್ನು ತೆಗೆದುಕೊಂಡು ಹೋಗುತ್ತಿದ್ದರು. ಈ ವೇಳೆ ನಿರ್ವಾಹಕ ಕೋಳಿಗೂ...

ಸ್ನೇಹಿತನನ್ನು ನೋಡಲು ಬಂದ ಐವರು ಯುವಕರಿಂದ ಕುಡಿದು ದಾಂಧಲೆ!

6 months ago

ತುಮಕೂರು: ಬಸ್ ಡಿಪೋದಲ್ಲಿ ಸ್ನೇಹಿತನನ್ನು ನೋಡಲು ಬಂದ ಐವರು ಪಾನಮತ್ತ ಯುವಕರು ದಾಂಧಲೆ ನಡೆಸಿದ್ದಾರೆ. ತುಮಕೂರು ಶಿರಾಗೇಟ್ ನಲ್ಲಿರುವ ಕೆಎಸ್‍ಆರ್ ಟಿಸಿ ಡಿಪೋದಲ್ಲಿ ಈ ಘಟನೆ ನಡೆದಿದೆ. ಇಲ್ಲಿ ಚಾಲಕನಾಗಿ ಕೆಲಸ ನಿರ್ವಹಿಸುತ್ತಿದ್ದ ನರಸಿಂಹಮೂರ್ತಿಯನ್ನು ನೋಡಲೆಂದು ಐವರು ಸ್ನೇಹಿತರು ಕಾರಿನಲ್ಲಿ ಬಂದಿದ್ದಾರೆ....

ಪರೀಕ್ಷೆ ಬರೆಯೋ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್

8 months ago

ಬೆಂಗಳೂರು: ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ...

ತಿರುಪತಿಗೆ ಹೊರಟವರು ರಾತ್ರಿಯಿಡೀ ಹೆದ್ದಾರಿಯಲ್ಲೇ ಕಾಲಕಳೆದ್ರು..!

8 months ago

ಚಿತ್ರದುರ್ಗ: ನಡು ದಾರಿಯಲ್ಲಿ ಹುಬ್ಬಳ್ಳಿ ತಿರುಪತಿ ಬಸ್ ಕೆಟ್ಟು ನಿಂತಿದ್ದು, ಪ್ರಯಾಣಿಕರು ಕೆಎಸ್‍ಆರ್ ಟಿಸಿಗೆ ಹಿಡಿಶಾಪ ಹಾಕಿದ್ದಾರೆ. ಧಾರವಾಡ ಡಿಪೋಗೆ ಸೇರಿದ ಏಂ 25 ಈ 3394 ಸಂಖ್ಯೆಯ ವಾಯುವ್ಯ ಸಾರಿಗೆ ಬಸ್ ರಾತ್ರಿ 9.30ಕ್ಕೆ ಚಿತ್ರದುರ್ಗದಿಂದ ತಿರುಪತಿಗೆ ಹೊರಟಿತ್ತು. ಆದರೆ...

KSRTC ಬಸ್ ನಿಲ್ದಾಣದ ಲಾಡ್ಜನ್ನೇ ಬಾರ್ ಮಾಡ್ಕೊಂಡ ಪ್ರಯಾಣಿಕರು..!

8 months ago

ದಾವಣಗೆರೆ: ಬಸ್ ನಿಲ್ದಾಣದ ಲಾಡ್ಜನ್ನೇ ಬಾರ್ ಮಾಡಿಕೊಂಡು ಪ್ರಯಾಣಿಕರು ಕುಡಿಯುತ್ತಾ ಕುಳಿತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ ಘಟನೆ ದಾವಣಗೆರೆಯ ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಕೆಎಸ್‍ಆರ್ ಟಿಸಿ ಬಸ್ ನಿಲ್ದಾಣದಲ್ಲಿರುವ ನಂದಿನಿ ಲಾಡ್ಜ್ ಮೇಲೆ ಕೆಟಿಜೆ ನಗರ ಪೊಲೀಸರು...

ರಾಮನಗರದಲ್ಲಿ ಆರು ಬಸ್‍ಗಳಿಗೆ ಕಲ್ಲೆಸೆತ

9 months ago

-ನಿನ್ನೆ ಬಸ್ ಇದ್ರೂ ಪ್ರಯಾಣಿಕರಿಲಿಲ್ಲ, ಇಂದು ಪ್ರಯಾಣಿಕರಿದ್ರೂ ಬಸ್ ಇಲ್ಲ ರಾಮನಗರ/ಬೆಂಗಳೂರು: ಕಾರ್ಮಿಕರ ಮುಷ್ಕರ ಇಂದು ಎರಡನೇ ದಿನಕ್ಕೆ ಕಾಲಿಟ್ಟಿದ್ದು, ತೀವ್ರತೆಯನ್ನು ಪಡೆದುಕೊಳ್ಳುತ್ತಿದೆ. ಮೊದಲ ದಿನ ರಾಜ್ಯದಲ್ಲಿ ಬಂದ್ ಗೆ ತೀವ್ರ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಹೀಗಾಗಿ ಎರಡನೇ ದಿನವೂ ಸಾಧಾರಣ ಪ್ರತಿಭಟನೆ...