Saturday, 25th May 2019

Recent News

1 week ago

ಸಿದ್ದರಾಮಯ್ಯ ಪ್ರಚಾರ ವೇಳೆ ಮೋದಿ ಪರ ಘೋಷಣೆ – ಕೈ, ಕಮಲ ಕಾರ್ಯಕರ್ತರ ನಡ್ವೆ ಫೈಟ್

ಹುಬ್ಬಳ್ಳಿ: ಕುಂದಗೋಳ ವಿಧಾನಸಭೆ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಕುಸುಮಾ ಶಿವಳ್ಳಿ ಪರ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಚಾರದಲ್ಲಿ ತೊಡಗಿದ್ದರು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಮೋದಿ ಮೋದಿ ಎಂದು ಘೋಷಣೆ ಕೂಗಿ, ಪ್ರಚಾರಕ್ಕೆ ಅಡ್ಡಿಪಡಿಸಲು ಯತ್ನಿಸಿದ ಘಟನೆ ನಡೆದಿದೆ. ಕ್ಷೇತ್ರದ ದ್ಯಾವನೂರ ಗ್ರಾಮದಲ್ಲಿ ಪ್ರಚಾರ ನಡೆಸುತ್ತಿದ್ದ ವೇಳೆ ಘಟನೆ ನಡೆದಿದ್ದು, ಇದರಿಂದ ತೀವ್ರ ಮುಜುಗರಕ್ಕೆ ತುತ್ತಾದ ಸಿದ್ದರಾಮಯ್ಯ, ಕೂಡಲೇ ಮೋದಿ ಪರ ಘೋಷಣೆ ಕೂಗುತ್ತಿದ್ದವರನ್ನು ಸ್ಥಳದಿಂದ ಕಳಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ರು. ಇದರಿಂದ ಸಿಟ್ಟಿಗೆದ್ದ ಬಿಜೆಪಿ ಕಾರ್ಯಕರ್ತರು, […]

2 weeks ago

ಕೊಚ್ಚೆಗೆ ಕಲ್ಲು ಹಾಕಿದ್ರೆ ನಮ್ಮ ಮೇಲೆ ಹಾರುತ್ತೆ – ಈಶ್ವರಪ್ಪ ವಿರುದ್ಧ ಜಮೀರ್ ವಾಗ್ದಾಳಿ

ಹುಬ್ಬಳ್ಳಿ: ಬಿಜೆಪಿ ಹಿರಿಯ ನಾಯಕರಾಗಿ ಈಶ್ವರಪ್ಪ ಅವರಿಗೆ ಮಾತನಾಡಲು ಬರುವುದಿಲ್ಲ. ಕೊಚ್ಚೆಗೆ ಕಲ್ಲು ಹಾಕಿದರೆ ನಮ್ಮ ಮೇಲೆ ಹಾರುತ್ತೆ. ಇದರಂತೆ ಅವರ ಮಾತಿಗೆ ಪ್ರಾಮುಖ್ಯತೆ ಕೊಡಬಾರದು ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ. ಈಶ್ವರಪ್ಪ ಮಾತಿಗೆ ಆದ್ಯತೆ ಕೊಡುವ ಅಗತ್ಯವಿಲ್ಲ. ಇದುವರೆಗೂ ಈಶ್ವರಪ್ಪ ಯಾರ ಬಗ್ಗೆಯಾದರು ಉತ್ತಮ ಮಾತು ಹೇಳಿದ್ದರಾ? ಕಳ್ಳ, ಸುಳ್ಳ ಅಂತ ಹೇಳಲು...

ಮುಖ್ಯಮಂತ್ರಿಗಳ ಕೊಲೆಗೆ ಸಂಚು: ಸಚಿವ ಡಿಕೆಶಿ

2 months ago

ಶಿವಮೊಗ್ಗ: ಸಿಎಂ ಕುಮಾರಸ್ವಾಮಿ ಅವರು ನೆಗೆದು ಬಿಳ್ತಾರೆ ಎಂದು ಹೇಳಿಕೆ ನೀಡಿದ್ದ ಕೆಎಸ್ ಈಶ್ವರಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಜಲ ಸಂಪನ್ಮೂಲ ಸಚಿವ ಡಿಕೆ ಕುಮಾರ್, ಇದರ ಹಿಂದೆ ಏನೋ ಒಂದು ಸಂಚು ಕಾಣಿಸುತ್ತಿದೆ. ಮುಖ್ಯಮಂತ್ರಿಗಳ ಕೊಲೆಗೆ ಸಂಚು ಇದು...

ಸುಮಲತಾ ಬೆಂಬಲಿಸೋದಕ್ಕೆ ನಾವೇನು ಕಾಂಗ್ರೆಸ್‍ನವರೇ – ಮಂಡ್ಯ ಅಭ್ಯರ್ಥಿ ಸ್ಪರ್ಧೆ ಖಚಿತ ಎಂದ್ರು ಈಶ್ವರಪ್ಪ

2 months ago

ಬೆಂಗಳೂರು: ಲೋಕಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಇಂದು ಬಿಡುಗಡೆ ಆಗಲಿದ್ದು ಮಂಡ್ಯದಲ್ಲಿಯೂ ಕೂಡ ಪಕ್ಷ ಅಭ್ಯರ್ಥಿ ಹಾಕುತ್ತೇವೆ ಎಂದು ಬಿಜೆಪಿ ನಾಯಕ ಕೆಎಸ್ ಈಶ್ವರಪ್ಪ ಹೇಳಿದ್ದಾರೆ. ನಗರದ ಖಾಸಗಿ ಹೋಟೆಲಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ 28...

ಸಿದ್ದರಾಮಯ್ಯ ಆಪರೇಷನ್ ಜನಕ: ಈಶ್ವರಪ್ಪ ವಾಗ್ದಾಳಿ

3 months ago

– ದೇವೇಗೌಡರಿಗೆ ಟೋಪಿ ಹಾಕಿ ಕಾಂಗ್ರೆಸ್ ಸೇರಿದ್ರು ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ನಾಯಕರು ಅವರ ಶಾಸಕರನ್ನು ಅವರೇ ಹಿಡಿದಿಟ್ಟುಕೊಳ್ಳಲು ವಿಫಲವಾಗಿ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದಾರೆ. ಆದರೆ ಆಪರೇಷನ್ ಜನಕ ಎಂದರೇ ಮಾಜಿ ಸಿಎಂ ಸಿದ್ದರಾಮಯ್ಯ, ಅವರು ಕಾಂಗ್ರೆಸ್‍ಗೆ ಹೋದಾಗಲೇ...

ಕಳ್ಳನ ಕೈಗೆ ಬೀಗ ಕೊಟ್ರೆ ಏನ್ ಲಾಭ?: ಈಶ್ವರಪ್ಪ

3 months ago

-ಸದನದಲ್ಲಿ ಸಿಡಿ ಪ್ರದರ್ಶಿಸಿದ ರೇಣುಕಾಚಾರ್ಯ ಬೆಂಗಳೂರು: ಆಪರೇಷನ್ ಕಮಲ ನಡೆದಿದೆ ಎಂದು ಆರೋಪಿಸಿ ಸಿಎಂ ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿರುವ ಆಡಿಯೋ ತನಿಖೆಯನ್ನು ಎಸ್‍ಐಟಿಗೆ ನೀಡುವ ತೀರ್ಮಾನದ ಕುರಿತು ಶಾಸಕ, ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ನೀವೆಲ್ಲಾ ಇದ್ದು ಏನ್ ಮಾಡ್ತಿದ್ದೀರಾ..?- ರಾಜ್ಯ ಬಿಜೆಪಿಗರ ವಿರುದ್ಧ ಅಮಿತ್ ಶಾ ಗರಂ

4 months ago

ಬೆಂಗಳೂರು: ರಾಜ್ಯ ಬಿಜೆಪಿ ಮೇಲೆ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗರಂ ಆಗಿದ್ದಾರೆ. ಗುರುವಾರ ಸಂಜೆ 4.30ರ ಸುಮಾರಿಗೆ ಸಾಮಾಜಿಕ ಜಾಲತಾಣದ ತಂಡದ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜ್ಯದಿಂದ ಭಾಗಿಯಾಗಿದ್ದ ಕೆ ಎಸ್...

ಟಿಪ್ಪು ಹಿಡ್ಕೊಂಡ ಸಿದ್ದರಾಮಯ್ಯ, ಮಲ್ಯ ಎಲ್ರೂ ಹಾಳಾದ್ರು, ಈಗ ಕುಮಾರಸ್ವಾಮಿಯೂ ಅಷ್ಟೇ: ಕೆಎಸ್ ಈಶ್ವರಪ್ಪ

7 months ago

ಹಾಸನ: ಟಿಪ್ಪು ಜಯಂತಿಯನ್ನು ಸರ್ಕಾರ ಏಕೆ ಇಷ್ಟು ತೀವ್ರ ವಿರೋಧದ ನಡುವೆ ಏಕೆ ಪ್ರತಿಷ್ಠೆಯಾಗಿ ತೆಗೆದುಕೊಂಡಿದೆಯೋ ಗೊತ್ತಿಲ್ಲ. ಹಾಗೆಯೇ ಟಿಪ್ಪುಗೂ ಸಿದ್ದರಾಮಯ್ಯಗೂ ಅದೇನು ಸಂಬಂಧವೋ ಭಗವಂತನಿಗೆ ಗೊತ್ತು. ಟಿಪ್ಪು ಹಿಡಿದುಕೊಂಡ ಸಿದ್ದರಾಮಯ್ಯ, ಮಲ್ಯ ಹಾಳಾದ್ರು, ಈಗ ಕುಮಾರಸ್ವಾಮಿಯೂ ಹಾಳಾಗುತ್ತಾರೆ ಎಂದು ಬಿಜೆಪಿ...