Monday, 22nd July 2019

Recent News

2 years ago

ಯಶ್ ಅಭಿನಯದ ಕೆಜಿಎಫ್ ಪಾರ್ಟ್ 2 ಬರುತ್ತಾ?

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಸಿನಿಮಾ ಗಾಂಧಿ ನಗರದಲ್ಲಿ ಸಖತ್ ಹವಾ ಕ್ರಿಯೇಟ್ ಮಾಡಿದ್ದು, ಅಭಿಮಾನಿಗಳೆಲ್ಲಾ ಸಿನಿಮಾ ಯಾವಾಗ ತೆರೆಕಾಣುತ್ತೆ ಅಂತಾ ಕಾತುರದಿಂದ ಕಾಯುತ್ತಿದ್ದಾರೆ. ಕೆಜಿಎಫ್ ಸಿನಿಮಾ ನೋಡಲು ಅಭಿಮಾನಿಗಳು ಕಾಯುತ್ತಿದ್ದರೆ, ಇತ್ತ ಸಿನಿಮಾ ಇನ್ನೊಂದು ಭಾಗ ಬರಲಿದೆ ಎಂಬ ಸುದ್ದಿಯೊಂದು ಕೇಳಿ ಬರುತ್ತಿದೆ. ಸಿನಿಮಾದ ಪೂರ್ಣ ಕಥೆಯನ್ನು ಒಂದೇ ಭಾಗದಲ್ಲಿ ಹೇಳಲು ಸಾಧ್ಯವಾಗದ ಕಾರಣ, ಕೆಜಿಎಫ್-2 ನಿರ್ಮಾಣ ಮಾಡಲು ಚಿತ್ರತಂಡ ಪ್ಲ್ಯಾನ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಈಗಾಗಲೇ ಫಸ್ಟ್ ಲುಕ್ ನಿಂದಲೇ ಸಿನಿಮಾ […]

2 years ago

ಭಾರೀ ಮಳೆಗೆ ಕೋಲಾರದಲ್ಲಿ ಭೂ ಕುಸಿತವಾಗಿ ಹೊಂಡ ನಿರ್ಮಾಣ

ಕೋಲಾರ: ಸೋಮವಾರ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಭೂ ಕುಸಿತ ಉಂಟಾಗಿ ಹೊಂಡವೇ ನಿರ್ಮಾಣವಾಗಿರುವ ಘಟನೆ ಕೋಲಾರದ ಕೆಜಿಎಫ್‍ನ ಉರಿಗಾಂ ಬಳಿಯಿರುವ ಮಂಜುನಾಥ ನಗರದಲ್ಲಿ ನಡೆದಿದೆ. ನಿನ್ನೆ ರಾತ್ರಿ ಬಿದ್ದ ಮಳೆಯಿಂದ ಸುಮಾರು 50 ರಿಂದ 70 ಅಡಿಗಳಷ್ಟು ಭೂಮಿ ಕುಸಿದು ಹೊಂಡ ನಿರ್ಮಾಣವಾಗಿದ್ದು, ಘಟನೆಯಿಂದ ಸ್ಥಳೀಯರು ಆತಂಕಕ್ಕೀಡಾಗಿದ್ದಾರೆ. ಭೂ ಕುಸಿತದಿಂದ ಉಂಟಾಗಿರುವ ಹೊಂಡವನ್ನು ಜನರು...