Monday, 18th November 2019

4 weeks ago

ಮೂತ್ರ ವಿಸರ್ಜನೆಗೆ ಬ್ಯಾಟನ್ನು ಬಿಟ್ಟು ಮೈದಾನ ತೊರೆದು ಓಡಿದ ಆಟಗಾರ – ವಿಡಿಯೋ

ಅಬುಧಾಬಿ: ಟಿ20 ವಿಶ್ವಕಪ್ ಕ್ರಿಕೆಟ್ ಅರ್ಹತಾ ಪಂದ್ಯದಲ್ಲಿ ಆಟಗಾರನೊಬ್ಬ ಮೂತ್ರ ವಿಸರ್ಜನೆ ಮಾಡಲು ಬ್ಯಾಟನ್ನು ಬಿಟ್ಟು ಮೈದಾನದಿಂದಲೇ  ಓಡಿದ ಪ್ರಸಂಗ ನಡೆದಿದೆ. ಅಬುಧಾಬಿಯ ಶೇಖ್ ಝಾಯದ್ ಕ್ರೀಡಾಂಗಣದಲ್ಲಿ ಕೆನಡಾ ಮತ್ತು ನೈಜೀರಿಯಾ ನಡುವೆ ಟಿ20 ಕ್ರಿಕೆಟ್ ಪಂದ್ಯ ನಡೆಯುತಿತ್ತು. ಕೆನಡಾ ನೀಡಿದ 160 ರನ್ ಗಳ ಗುರಿಯನ್ನು ಬೆನ್ನತ್ತಿದ ನೈಜೀರಿಯಾ 7 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು 38 ರನ್ ಗಳಿಸಿತ್ತು. ಈ ಸಂದರ್ಭದಲ್ಲಿ ಕ್ರೀಸ್ ನಲ್ಲಿದ್ದ ಸುಲೇಮಾನ್ ರನ್ಸೀವಿ ಇದ್ದಕ್ಕಿದ್ದಂತೆ ಬ್ಯಾಟನ್ನು ಬಿಟ್ಟು ಓಡಿಕೊಂಡು […]

3 months ago

ಕೆನಡಾದಲ್ಲಿ ಕುರುಕ್ಷೇತ್ರ ವೀಕ್ಷಿಸಿದ ಕನ್ನಡಿಗರು

ಬೆಂಗಳೂರು: ಮೂರು ದಿನಗಳ ಹಿಂದೆಯಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಕುರುಕ್ಷೇತ್ರ ಸಿನಿಮಾ ಬಿಡುಗಡೆಗೊಂಡಿದ್ದು, ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಕೆನಡಾದಲ್ಲಿಯೂ ಕನ್ನಡಾಭಿಮಾನಿಗಳು ಚಿತ್ರವನ್ನು ವೀಕ್ಷಿಸಿ ಸಂಭ್ರಮಿಸಿದ್ದಾರೆ. ಕೆನಡಾದಲ್ಲಿರುವ ಹಲವಾರು ಕನ್ನಡಿಗರು ಸಿನಿಮಾವನ್ನು ವೀಕ್ಷಿಸಿದ್ದಾರೆ. ಅಲ್ಲದೆ ಚಿತ್ರ ತುಂಬಾ ಸುಂದರವಾಗಿ ಮೂಡಿಬಂದಿದ್ದು, ದರ್ಶನ್ ಅಭಿನಯವನ್ನು ಮೆಚ್ಚಿದ್ದಾರೆ. ಚಿತ್ರ ವೀಕ್ಷಿಸಿದ ಬಳಿಕ ಅಲ್ಲಿನ ಕನ್ನಡಿಗರು ಸಿನಿಮಾದ ಪೋಸ್ಟರ್ ಹಿಡಿದು...

ಸಂಸತ್‍ನಲ್ಲಿ ಚಾಕಲೇಟ್ ತಿಂದಿದ್ದಕ್ಕೆ ಕ್ಷಮೆ ಕೇಳಿದ ಕೆನಡಾ ಪ್ರಧಾನಿ

8 months ago

ಒಟ್ಟಾವಾ: ಭ್ರಷ್ಟಾಚಾರ ಆರೋಪ ಮತದಾನದ ವೇಳೆ ಸಂಸತ್ ಭವನದಲ್ಲಿ ಚಾಕಲೇಟ್ ತಿಂದಿದ್ದಕ್ಕಾಗಿ ಕೆನಡಾ ಪ್ರಧಾನ ಮಂತ್ರಿ ಸಂಸತ್‍ನ ಕ್ಷಮೆ ಕೇಳಿದ್ದಾರೆ. ಕೆನಡಾ ಪ್ರಧಾನಿ ಜಸ್ಟಿನ್ ಟ್ರುಡೋ ವಿರುದ್ಧ ಭ್ರಷ್ಟಾಚಾರ ಆರೋಪ ಕೇಳಿ ಬಂದಿದೆ. ಹೀಗಾಗಿ ಆರೋಪದ ಕುರಿತು ಸಂಸತ್‍ನಲ್ಲಿ ತಡರಾತ್ರಿಯವರೆಗೂ ಚರ್ಚೆ...

ಕೆನಡಾದಲ್ಲೂ ಕೆಜಿಎಫ್ ಹವಾ – ರಾಕಿಂಗ್ ಸ್ಟಾರ್ ಅಭಿನಯಕ್ಕೆ ಫುಲ್ ಫಿದಾ!

11 months ago

ಟೊರೆಂಟೋ: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಕೆಜಿಎಫ್ ಚಿತ್ರ ವಿಶ್ವಾದ್ಯಂತ ಸದ್ದು ಮಾಡುತ್ತಿದ್ದು, ಕೆನಡಾದ ಟೊರೆಂಟೋ ದಲ್ಲಿ ಚಿತ್ರ ವೀಕ್ಷಿಸಲು ಕನ್ನಡಿಗರ ದಂಡೇ ಹರಿದು ಬರುತ್ತಿದೆ. ಕೆಜಿಎಫ್ ಚಿತ್ರ ಇಡೀ ಭಾರತ ಮಾತ್ರವಲ್ಲದೇ ವಿದೇಶಗಳಲ್ಲಿಯೂ ತನ್ನ ಛಾಪನ್ನು ಮೂಡಿಸಿ, ಪ್ರೇಕ್ಷಕರನ್ನು ತನ್ನತ್ತ...

ತನ್ನಾಕೆಯನ್ನು ಹುಡುಕಲು 246 ಯುವತಿಯರಿಗೆ ಮೇಲ್ ಮಾಡಿದ ಭೂಪ!

1 year ago

ಕೆನಡಾ: ತನ್ನಾಕೆಯನ್ನು ಹುಡುಕಲು ವಿದ್ಯಾರ್ಥಿಯೊಬ್ಬ 246 ಯುವತಿಯರಿಗೆ ಮೇಲ್ ಮಾಡಿರುವ ಘಟನೆ ಕೆನಡಾದ ಕ್ಯಾಲ್ಗರಿ ವಿಶ್ವವಿದ್ಯಾಲಯದಲ್ಲಿ ನಡೆದಿದೆ. ಕ್ಯಾಲ್ಗರಿ ವಿಶ್ವವಿದ್ಯಾಲಯದಲ್ಲಿ ಓದುತ್ತಿರುವ ಝೆಟಿನಾ ಎಂಬ ವಿದ್ಯಾರ್ಥಿ ಗುರುವಾರ ವಿಶ್ವವಿದ್ಯಾಲಯದ ಬಳಿ ಇರುವ ಬಾರ್‌ವೊಂದರಲ್ಲಿ ಯುವತಿಯನ್ನು ಭೇಟಿ ಮಾಡಿದ್ದಾನೆ. ಆ ಯುವತಿ ಮೊದಲ...

ಸ್ನೇಹಿತರ ಜೊತೆ ಮಲಗಿ ಕೆನಡಾ ಟೂರ್ ಹೋಗಲು ಹಣ ಕೊಡು ಅಂದ ಪ್ರಿಯಕರ!

1 year ago

ಮುಂಬೈ: ಕೆನಡಾ ಪ್ರವಾಸಕ್ಕೆ ತೆರಳಲು ನನ್ನ ಸ್ನೇಹಿತರ ಜೊತೆ ಮಲಗಿ ಹಣ ಕೊಡು ಅಂತ ಪ್ರಿಯಕರನೊಬ್ಬ ಯುವತಿಗೆ ಬೆದರಿಕೆ ಹಾಕಿದ ಪ್ರಕರಣವೊಂದು ಮುಂಬೈನಲ್ಲಿ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನಂತೆ ಸದ್ಯ ಪೊಲೀಸರು ಆರೋಪಿ ಪ್ರಿಯಕರನನ್ನು ಬಂಧಿಸಿದ್ದಾರೆ. ಅಲ್ಲದೇ ಆತನ ವಿರುದ್ಧ...

ವಿದೇಶದಲ್ಲಿ ಕೆಲಸದ ಆಮಿಷವೊಡ್ಡಿ ವಂಚನೆ- ಮನನೊಂದು ಮಹಿಳೆಯಿಂದ ಆತ್ಮಹತ್ಯೆಗೆ ಯತ್ನ!

1 year ago

ಬೆಂಗಳೂರು: ಕೆನಡಾದಲ್ಲಿ ಕೆಲಸ ಕೊಡಿಸುವ ಆಸೆ ತೋರಿಸಿ ಪರಿಚಿತರೆ ವಂಚನೆ ಮಾಡಿದ್ದರಿಂದ ಮನನೊಂದ ಮಹಿಳೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಗರದ ಬಾಣಸವಾಡಿಯಲ್ಲಿ ನಡೆದಿದೆ. ಜಯಕುಮಾರಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಇವರು ಬಾಣಸವಾಡಿಯ ಜೈ ಭಾರತ್ ನಗರ ನಿವಾಸಿಯಾಗಿದ್ದ ಇವರಿಗೆ...

ಪಾದಚಾರಿಗಳ ಮೇಲೆ ಹರಿದ ವ್ಯಾನ್-10 ಮಂದಿ ದುರ್ಮರಣ

2 years ago

ಒಟ್ಟಾವಾ: ಪಾದಚಾರಿಗಳ ಮೇಲೆ ವ್ಯಾನ್ ಹರಿದು ಸುಮಾರು 10 ಮಂದಿ ದಾರುಣವಾಗಿ ಮೃತಪಟ್ಟ ಘಟನೆ ಕೆನಡಾದ ದೊಡ್ಡ ನಗರ ಟೊರಾಂಟೋದಲ್ಲಿ ಸೋಮವಾರ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು 25 ವರ್ಷದ ಉತ್ತರ ಟೊರಾಂಟೋದ ನಿವಾಸಿ ಅಲೆಕ್ಸ್ ಮಿನಸ್ಸಿಯಾನ್ ಎಂಬಾತನನ್ನು ಬಂಧಿಸಿ ವಿಚಾರಣೆ...