ಬೆಂಗಳೂರು: ರೈತ ಕುಟುಂಬದಲ್ಲಿ ಹುಟ್ಟಿ, ಉತ್ತಮ ಶಿಕ್ಷಣ ಪಡೆದು, ವಿದೇಶದಲ್ಲಿ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡಿದ ಪಿಹೆಚ್ಡಿ ಪದವೀಧರ, ಪ್ರಸ್ತುತ ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿರುವ ಡಾ. ಬಿ. ಪ್ರಭುದೇವ್ ಅವರನ್ನು ಕರ್ನಾಟಕ...
ಬೆಂಗಳೂರು: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಮುಂದೂಡಿಕೆಯಾಗಿದ್ದ ಪ್ರಥಮ ದರ್ಜೆ ಸಹಾಯಕ(ಎಫ್ಡಿಎ) ಪರೀಕ್ಷೆಯನ್ನು ಫೆ.28 ರಂದು ನಡೆಸಲು ಕರ್ನಾಟಕ ಲೋಕಸೇವಾ ಆಯೋಗ ತೀರ್ಮಾನಿಸಿದೆ. ಇಂದು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿದ ಆಯೋಗ ಫೆ.28 ಭಾನುವಾರ ನಡೆಸುವುದಾಗಿ ಅಧಿಕೃತವಾಗಿ ತಿಳಿಸಿದೆ....
ಹಾವೇರಿ: ಕೆಪಿಎಸ್ಸಿಯ ಎಫ್ಡಿಎ ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿ ತಾಲೂಕಿನ ಅಗಡಿ ಗ್ರಾಮದ ಪೊಲೀಸ್ ಪೇದೆಯನ್ನು ಸಿಸಿಬಿ ಪೊಲೀಸ್ರು ಬಂಧಿಸಿ ವಿಚಾರಣೆಗೆ ಕರೆದುಕೊಂಡು ಹೋಗಿದ್ದಾರೆ. ಅಗಡಿ ಗ್ರಾಮದ ನಿವಾಸಿ ಮುಸ್ತಾಕ್ ಅಹ್ಮದ್ ಕ್ವಾಟಿ...
– ಪ್ರಶ್ನೆ ಪತ್ರಿಕೆ ಲೀಕಾಸುರರಿಗೂ ಜಿಲ್ಲೆಯಲ್ಲಿ ಆಫೀಸ್! – ಒಂದು ಪ್ರಶ್ನೆ ಪತ್ರಿಕೆ 10 ಲಕ್ಷಕ್ಕೆ ಮಾರಾಟ ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ನಡೆಸುವ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್ಡಿಎ) ಪ್ರಶ್ನೆ ಪತ್ರಿಕೆಯನ್ನು 5 ಸಾವಿರ...
– ಪರೀಕ್ಷೆ ಬರೆಯಬೇಕಿದ್ದ ಅಭ್ಯರ್ಥಿಗಳು ಅರೆಸ್ಟ್ – ಬಂಧಿತರ ಸಂಖ್ಯೆ 14ಕ್ಕೆ ಏರಿಕೆ ಬೆಂಗಳೂರು: ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್ಡಿಎ) ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಬಂಧನಕ್ಕೊಳಗಾದ ಆರೋಪಿಗಳ ವಿಚಾರಣೆಯ ವೇಳೆ ಸ್ಫೋಟಕ ವಿಚಾರಗಳು ಹೊರಬರುತ್ತಿವೆ....
– ಇದು ಬೇಲಿಯೇ ಎದ್ದು ಹೊಲ ಮೇಯ್ದ ಕಥೆ – ಶನಿವಾರ ಪ್ರಶ್ನೆ ಪತ್ರಿಕೆ ಲೀಕ್ ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ ಕಚೇರಿಯಿಂದಲೇ ಪ್ರಥಮ ದರ್ಜೆ ಸಹಾಯಕ ಪರೀಕ್ಷೆಗಳ(ಎಫ್ಡಿಎ) ಪ್ರಶ್ನೆ ಪತ್ರಿಕೆ ಸೋರಿಕೆಯಾದ ವಿಚಾರ ಸಿಸಿಬಿಯ...
ಬೆಂಗಳೂರು: ಭಾನುವಾರ ನಡೆಯಬೇಕಿದ್ದ ಎಫ್ಡಿಎ ಪರೀಕ್ಷೆಯನ್ನ ಮುಂದೂಡಲಾಗಿದೆ ಎಂದು ಕೆಪಿಎಸ್ಸಿ ಕಾರ್ಯದರ್ಶಿ ಜಿ. ಸತ್ಯವತಿ ಮಾಹಿತಿ ನೀಡಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಿನ್ನೆಲೆ ನಾಳೆಯ ಪರೀಕ್ಷೆಯನ್ನ ಮುಂದೂಡಲಾಗಿದ್ದು, ಕೆಪಿಎಸ್ಸಿ ಶೀಘ್ರದಲ್ಲಿ ಪರೀಕ್ಷಾ ದಿನಾಂಕ ಪ್ರಕಟಿಸಲಿದೆ. 2019ನೇ...
ಬೆಂಗಳೂರು: ಮಹಾಮಾರಿ ಕೊರೊನಾ ಹಿನ್ನೆಲೆಯಲ್ಲಿ ಕೆಲ ಸ್ಪರ್ಧಾತ್ಮಕ ಪರೀಕ್ಷೆಗಳು ಮುಂದೂಡಿಕೆಯಾಗಿದ್ದವು. ಆದರೆ ನಿಗದಿಯಂತೆ ಕೆಪಿಎಸ್ಸಿ ಪರೀಕ್ಷೆ ನಡೆಯಲಿದೆ. ಕೆಪಿಎಸ್ಸಿ ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಕರ್ನಾಟಕ ಲೋಕಸೇವಾ ಆಯೋಗ ಸ್ಪಷ್ಟನೆ ನೀಡಿದೆ. ಆದ್ದರಿಂದ...
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಯಬೇಕಿದ್ದ ವಿವಿಧ ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ಕೊರೊನಾ ಅವಾಂತರದಿಂದಾಗಿ ಲಾಕ್ಡೌನ್ ಜಾರಿಯಲ್ಲಿರುವುದರಿಂದ ಮೇ, ಜೂನ್ ತಿಂಗಳಲ್ಲಿ ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲಾಗಿದೆ. ನಾಲ್ಕು ವಿಭಾಗಗಳ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಲಾಕ್ಡೌನ್...
– ಮೂಲ ದಾಖಲೆಗಳ ಪರಿಶೀಲನೆ ಪ್ರಕ್ರಿಯೆ ಮುಂದೂಡಿಕೆ ಬೆಂಗಳೂರು: ಮಾರಕ ಕೊರೊನಾ ಪರಿಣಾಮ ಎಲ್ಲದರ ಮೇಲೂ ಬೀರಲಾಂಭಿಸಿದೆ. ಕೊರೊನಾ ವೈರಸ್ ಬಿಸಿ ಈಗ ಕೆಪಿಎಸ್ಸಿ ಮೇಲೂ ತಟ್ಟಿದೆ. ವಿವಿಧ ನ್ಯಾಯಾಂಗ ಘಟಕಗಳಲ್ಲಿನ ಪ್ರಥಮ ದರ್ಜೆ ಸಹಾಯಕ...
ಚಿತ್ರದುರ್ಗ: ಬಡತನ ಅನ್ನೋದು ಹೊಟ್ಟೆಗೆ ಮಾತ್ರ ಗೊತ್ತು ಜ್ಞಾನಕ್ಕಲ್ಲ ಎಂಬಂತೆ ಕಿತ್ತುತಿನ್ನುವ ಬಡತನದ ನಡುವೆ ಓದಲೇಬೆಕೆಂಬ ಹಂಬಲದಿಂದ ಕಷ್ಡಪಟ್ಟು ಓದುತ್ತಿದ್ದ ಯುವಕ ಇಂದು ವಾಣಿಜ್ಯ ತೆರಿಗೆ ಆಯುಕ್ತರಾಗಿದ್ದಾರೆ. ಕೂಲಿ ಮಾಡಿ ತಮ್ಮನ್ನು ಓದಿಸಿದ ತಾಯಿಗೆ ತಮ್ಮ...
ಹುಬ್ಬಳ್ಳಿ/ಧಾರವಾಡ: ಸಾಧಿಸುವ ಛಲವಿದ್ದರೇ ಎನ್ನಾದ್ರು ಸಾಧಿಸಬಹುದು. ಸಾಕಷ್ಟು ಕೆಲಸದ ಮಧ್ಯೆಯೂ ಓದಲು ಸಮಯವಿಲ್ಲದಿದ್ದರೂ ನಿದ್ದೆಗೆಟ್ಟು ಹಗಲು ರಾತ್ರಿ ಎನ್ನದೇ ಓದಿದ ಸಬ್ ಇನ್ಸ್ಪೆಕ್ಟರ್ ರೊಬ್ಬರು ಇದೀಗ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಯಾಗಿ ಆಯ್ಕೆಯಾಗುವ ಮೂಲಕ ವಿದ್ಯಾರ್ಥಿಗಳಿಗೆ...
ಕಲಬುರಗಿ: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (ಕೆಪಿಎಸ್ಸಿ) ಪರೀಕ್ಷೆಯಲ್ಲಿ ಗೋಲ್ಮಾಲ್ ನಡೆದಿದ್ದು, ವಿರೋಧಿಸಿದ ವಿದ್ಯಾರ್ಥಿಗಳಿಗೆ ಪುಡಿ ರೌಡಿಗಳಿಂದ ಆಡಳಿತ ಮಂಡಳಿ ಅವಾಜ್ ಹಾಕಿಸಿದೆ ಎಂಬ ಆರೋಪಗಳು ಕೇಳಿ ಬಂದಿವೆ. ಕಲಬುರಗಿಯ ಬಾಲಾಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಈ...
ಬೆಂಗಳೂರು: ಮೈತ್ರಿ ಸರ್ಕಾರದ ಬುಡದಲ್ಲೀಗ ಕೆಪಿಎಸ್ಸಿ ಆಯುಕ್ತರ ಹುದ್ದೆಗಾಗಿ ಪ್ರಭಾವಿಗಳ ಮಧ್ಯೆ ಟಫ್ ಫೈಟ್ ಆರಂಭವಾಗಿದೆ. ಶ್ಯಾಂ ಭಟ್ರಿಂದ ತೆರವಾಗಿರುವ ಕೆಪಿಎಸ್ಸಿ ಆಯುಕ್ತರ ಸ್ಥಾನವನ್ನು ತಮ್ಮ ಆಪ್ತರಿಗೆ ಕೊಡಲು ನಾಯಕರ ಮಧ್ಯೆ ಸದ್ದಿಲ್ಲದ ಸಮರ ಶುರುವಾಗಿದೆ....
ಕಲಬುರಗಿ: ಕರ್ನಾಟಕ ಲೋಕಸೇವಾ ಆಯೋಗ ನಡೆಸ್ತಿರೋ ನೇಮಕಾತಿಯಲ್ಲಿ ಬೃಹತ್ ಹಗರಣ ಬಯಲಾಗಿದ್ದು, ಕಲಬುರಗಿ ಪೊಲೀಸರು ಬೇಟೆ ಶುರು ಹಚ್ಕೊಂಡಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಚಂದ್ರಕಾಂತ್ ಮತ್ತು ಭೀಮರಾಯ್ ಎಂಬ ಇಬ್ಬರನ್ನು ಬಂಧಿಸಿದ್ದಾರೆ. ಸದ್ಯ ಅವರ...
ಬೆಂಗಳೂರು: ಭಾನುವಾರ ನಡೆಯಲಿರುವ ಕರ್ನಾಟಕ ಲೋಕಸೇವಾ ಆಯೋಗದ ಪ್ರಥಮ ದರ್ಜೆಯ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಈಗಾಗಲೇ ಕೆಪಿಎಸ್ಸಿ ತನ್ನ ಅಧಿಕೃತ ವೆಬ್ಸೈಟ್ ನಲ್ಲಿ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ ಎಂಬ ಸತ್ತೋಲೆಯನ್ನು ಹೊರಡಿಸಲಾಗಿದೆ. ಭಾನುವಾರ ಬೆಳಗ್ಗೆ 10...