Bengaluru City3 years ago
ಪಕ್ಷ ಕಟ್ಟಿದ ಉಪ್ಪಿಗೆ ಕೆಪಿಜೆಪಿಯಿಂದ ಗೇಟ್ಪಾಸ್?
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಮೂಡಿಸಿದ್ದ ಕರ್ನಾಟಕ ಪ್ರಜ್ಞಾವಂತರ ಜನತಾ ಪಕ್ಷದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಪಕ್ಷದಿಂದ ಉಪೇಂದ್ರ ಹೊರ ನಡೆಯುವ ಸಾಧ್ಯತೆಯಿದೆ. ಹೌದು. ಕೆಪಿಜೆಪಿ ಸಹ ಸಂಸ್ಥಾಪಕ ಮಹೇಶ್ ಗೌಡ ಜೊತೆ ಟಿಕೆಟ್ ಹಂಚಿಕೆ ವಿಚಾರದಲ್ಲಿ...