1 month ago

ಡಿಕೆಶಿಗೆ ಕೆಪಿಸಿಸಿ ಪಟ್ಟದ ಸುದ್ದಿಗೆ ಸಿದ್ದರಾಮಯ್ಯ ಸಿಡಿಮಿಡಿ

ಹುಬ್ಬಳ್ಳಿ: ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ಕೆಪಿಸಿಸಿ ಅಧ್ಯಕ್ಷ ಪಟ್ಟ ಸಿಗುತ್ತೆ ಎನ್ನುವ ಮಾಧ್ಯಮಗಳ ಪ್ರಶ್ನೆಗಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಡಿಮಿಡಿಕೊಂಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ನಿಮಗ್ಯಾರು ಹೇಳಿದರು? ಊಹಾಪೋಹ ಸೃಷ್ಟಿಸಬೇಡಿ. ಅದೆಲ್ಲಾ ಹೈಕಮಾಂಡ್‍ಗೆ ಬಿಟ್ಟ ವಿಚಾರ. ಸದ್ಯಕ್ಕೆ ಅಧ್ಯಕ್ಷರ ಬದಲಾವಣೆ ವಿಚಾರ ಇಲ್ಲ. ಹೈಕಮಾಂಡ್ ನಿರ್ಧಾರಕ್ಕೆ ನಾವೆಲ್ಲರೂ ಬದ್ಧರಾಗಿರುತ್ತೇವೆ. ನೀವೇ ಎಲ್ಲಾ ಊಹಾಪೋಹಗಳನ್ನು ಸೃಷ್ಟಿ ಮಾಡುವುದು ಎಂದು ಮಾಧ್ಯಮಗಳ ವಿರುದ್ಧ ಗುಡುಗಿದರು. ಪಾದಯಾತ್ರೆ ಬಗ್ಗೆ ಅಂತಿಮ ತೀರ್ಮಾನ ಕೈಗೊಂಡಿಲ್ಲ. ಈ ಬಗ್ಗೆ ಯೋಚನೆ ನಡೆದಿದೆ. ಸ್ಪೀಕರ್ […]

1 month ago

ಕಾಂಗ್ರೆಸ್ ಸಭೆಯಲ್ಲಿ ಕೈ-ಕೈ ಮಿಲಾಯಿಸಿದ ಕಾರ್ಯಕರ್ತರು

ಮಡಿಕೇರಿ: ಪಕ್ಷ ಸಂಘಟನೆಗೆ ಕರೆಯಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೆಪಿಸಿಸಿ ಕಾರ್ಯದರ್ಶಿ ಎದುರೇ ಪಕ್ಷದ ಕಾರ್ಯಕರ್ತರು ಕೈ ಕೈ ಮಿಲಾಯಿಸಿಕೊಂಡ ಘಟನೆ ಕೊಡಗು ಜಿಲ್ಲೆಯ ಕುಶಾಲಗರದಲ್ಲಿ ನಡೆದಿದೆ. ಖಾಸಗಿ ಹೋಟೆಲ್ ಸಭಾಂಗಣದಲ್ಲಿ ಕೆಪಿಸಿಸಿ ವೀಕ್ಷಕ ವೆಂಕಪ್ಪಗೌಡ ಉಪಸ್ಥಿತಿಯಲ್ಲಿ ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಘಟಕದ ಸಭೆ ಆಯೋಜನೆಗೊಂಡಿತ್ತು. ಈ ವೇಳೆ ಕೆಲವರು ಬ್ಲಾಕ್ ಅಧ್ಯಕ್ಷ ಸ್ಥಾನವನ್ನು ಹೆಬ್ಬಾಲೆ...

‘ಕೈ’ನಲ್ಲಿ ಮುಗಿಯದ ಫೈಟ್- ಮುನಿಯಪ್ಪ ಬೆಂಬಲಿಗರ ವಿರುದ್ಧ ಗುಂಡೂರಾವ್ ಅಮಾನತು ಅಸ್ತ್ರ

2 months ago

ಬೆಂಗಳೂರು: ವಿಧಾನಸಭಾ ವಿರೋಧ ಪಕ್ಷದ ನಾಯಕ ಆಯ್ಕೆ ಸಂದರ್ಭದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಅವರನ್ನು ಟಾರ್ಗೆಟ್ ಮಾಡಿದ್ದ ಮಾಜಿ ಸಂಸದ ಕೆ.ಎಚ್.ಮುನಿಯಪ್ಪ ಅವರು ಸದ್ಯ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರಿಗೆ ವಾರ್ನಿಂಗ್ ನೀಡಿದ್ದಾರೆ ಎಂಬ ಮಾಹಿತಿ ಲಭಿಸಿದೆ. ರಾಜ್ಯ ಕಾಂಗ್ರೆಸ್...

ಪವರ್‌ಫುಲ್‌ ಆಗಲು ಸಿದ್ದು ಮಾಸ್ಟರ್ ಪ್ಲಾನ್ – ಸಿಎಂ ಪಟ್ಟಕ್ಕೇರಲು ಭರ್ಜರಿ ತಯಾರಿ

2 months ago

– ಟಗರು ಟಾರ್ಗೆಟ್‍ಗೆ ಆಪ್ತರಲ್ಲೇ ಅಪಸ್ವರ ಬೆಂಗಳೂರು: ಕಾಂಗ್ರೆಸ್ಸಿನಲ್ಲಿ ಪವರ್‌ಫುಲ್‌ ಆಗಲು ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ಮಾಡಿದ್ದು, ಸಿಎಂ ಪಟ್ಟಕ್ಕೇರಲು ಈಗಿನಿಂದಲೇ ಸಿದ್ದರಾಮಯ್ಯ ಭರ್ಜರಿ ತಯಾರಿ ಮಾಡಿಕೊಂಡಿದ್ದಾರೆ. ತಮ್ಮ ಟಾರ್ಗೆಟ್‍ ಗಾಗಿ ಜೊತೆಗಿದ್ದ ಇಬ್ಬರಿಗೆ ಕೈ, ಮತ್ತಿಬ್ಬರಿಗೆ ಜೈ ಎಂದಿದ್ದಾರೆ. ಸಿದ್ದು...

ಎತ್ತು ಏರಿಗೆ, ಕೋಣ ನೀರಿಗೆ: ಕೇಂದ್ರ, ರಾಜ್ಯ ಸರ್ಕಾರ ವಿರುದ್ಧ ಸಿಎಂ ಇಬ್ರಾಹಿಂ ಕಿಡಿ

2 months ago

– ರೇಣುಕಾಚಾರ್ಯ ನೆಲದ ಮೇಲೆ ಬೋಟ್ ಓಡಿಸ್ತಾರೆ – ಅನರ್ಹ ಶಾಸಕರ ಬಗ್ಗೆಯೂ ‘ಕೈ’ ಮುಖಂಡ ವ್ಯಂಗ್ಯ ಬೆಂಗಳೂರು: ಎತ್ತು ಏರಿಗೆ ಇಳಿದರೆ ಕೋಣ ನೀರಿಗೆ ಇಳಿಯಿತಂತೆ ಎಂದು ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ, ಕೇಂದ್ರ ಹಾಗೂ ರಾಜ್ಯ ಸರ್ಕಾರದ...

ಸಿಎಲ್‍ಪಿ ನಾಯಕ, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಕಾಂಗ್ರೆಸ್ಸಿನಲ್ಲಿ ಫೈಟ್

2 months ago

ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಅಂತರ್ಯುದ್ಧಗಳು ಮುಗಿಲು ಮುಟ್ಟಿವೆ. ಈ ಕುರಿತು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಪತ್ನಿ ಟಬು ಕೂಡ ಫೇಸ್‍ಬುಕ್ ನಲ್ಲಿ ಪೋಸ್ಟ್ ಮಾಡುವ ಮೂಲಕ ಬಹಿರಂಗಪಡಿಸಿದ್ದರು. ಈ ಬೆನ್ನಲ್ಲೇ ಇದೀಗ ಮೂಲ ಮತ್ತು ವಲಸಿಗರ ನಡುವೆ ಸಿಎಲ್‍ಪಿ(ಕಾಂಗ್ರೆಸ್ ಶಾಸಕಾಂಗ...

‘ಕೈ’ ಪಾಳಯದಲ್ಲಿ ಶುರುವಾಯ್ತು ‘ಟಬು’ ಸುನಾಮಿ – ಟಬು ರಾವ್‍ರಿಂದ ಸ್ಫೋಟಕ ಸತ್ಯ

2 months ago

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಯುದ್ಧ ಜೋರಾಗಿದೆ ಎಂದು ಕೆಪಿಸಿಸಿ ದಿನೇಶ್ ಗುಂಡೂರಾವ್ ಅವರು ಪತ್ನಿ ಟಬು ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕೆಲ ಕಾಂಗ್ರೆಸ್ಸಿಗರು ತಮ್ಮ ಪಕ್ಷದವರಿಗೇ ಹಳ್ಳ ತೋಡಿದ್ದಾರೆ. ಪಕ್ಷದಲ್ಲಿ ಹೊಗಳುಭಟರು, ಚಾಡಿಕೋರರು, ಹಿತ್ತಾಳೆ ಕಿವಿ ನಾಯಕರೇ ತುಂಬಿದ್ದಾರೆ. ಪರಿಣಾಮ...

Exclusive ಸಿದ್ದರಾಮಯ್ಯ ವಿರುದ್ಧ ಸೈಲೆಂಟ್ ಚಕ್ರವ್ಯೂಹ- ಟಗರು ವಿರುದ್ಧ ವಾರ್?

2 months ago

ಬೆಂಗಳೂರು: ರಾಜ್ಯ ಕಾಂಗ್ರೆಸ್ಸಿನಲ್ಲಿ ಅಂತರ್ಯುದ್ಧ ಕಡಿಮೆಯಾದಂತೆ ಕಾಣುತ್ತಿಲ್ಲ. ಕಾಂಗ್ರೆಸ್ ಎರಡು ಬಣಗಳಾಗಿ ವಿಂಗಡನೆಯಾಗಿದ್ದು, ಒಬ್ಬರ ವಿರುದ್ಧ ಮತ್ತೊಬ್ಬರು ರಾಜಕೀಯ ತಂತ್ರಗಳ ಪ್ರಯೋಗಕ್ಕೆ ಮುಂದಾಗಿದ್ದಾರೆ ಎನ್ನಲಾಗಿದೆ. 2018 ವಿಧಾನಸಭಾ ಚುನಾವಣೆ ಮತ್ತು 2019ರ ಲೋಕಸಭಾ ಚುನಾವಣೆಯನ್ನು ಮಾಜಿ ಸಿಎಂ ಸಿದ್ದರಾಮಯ್ಯರ ಮುಂದಾಳತ್ವದಲ್ಲಿ ಕಾಂಗ್ರೆಸ್...