Recent News

6 days ago

ಜೆಡಿಎಸ್ ಮೇಲಿನ ವಿರಸಕ್ಕೆ ಕಾಂಗ್ರೆಸ್‍ನಲ್ಲಿ ವೀಕ್ ಆದ ಸಿದ್ದರಾಮಯ್ಯ!

ರಾಜ್ಯ ಕಾಂಗ್ರೆಸ್‍ನ ಪ್ರಭಾವಿ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಪಕ್ಷದೊಳಗೆ ದುರ್ಬಲರಾಗತೊಡಗಿದ್ದಾರೆ. ಮುಖ್ಯಮಂತ್ರಿಯಾಗಿದ್ದಾಗ ಪಕ್ಷದ ಹೈಕಮಾಂಡ್ ಜೊತೆಗೆ ಕಮಾಂಡ್ ಹೊಂದಿದ ಸಿದ್ದರಾಮಯ್ಯ ರಾಜ್ಯದಲ್ಲಿ ಪಕ್ಷಕ್ಕಾದ ಹಿನ್ನಡೆಯ ನಂತರ ಅಕ್ಷರಶಃ ವೀಕ್ ಆಗಿದ್ದಾರೆ. ರಾಜ್ಯ ಕಾಂಗ್ರೆಸ್ ವಿಚಾರದಲ್ಲಿ ಹೈಕಮಾಂಡ್ ಏನೇ ನಿರ್ಧಾರ ಮಾಡುವ ಮೊದಲು ಸಿದ್ದು ಮಾತಿಗೆ ಹೆಚ್ಚು ಮನ್ನಣೆ ನೀಡುತ್ತಿತ್ತು. ತಮಗೆ ಬೇಕಾದ ಹಾಗೆ ಕೋಟೆ ಕಟ್ಟಿಕೊಳ್ಳಲು ಇದನ್ನು ಸಿದ್ದರಾಮಯ್ಯ ಬಳಸಿಕೊಂಡಿದ್ದೂ ಉಂಟು. ತನ್ನ ಆಪ್ತರು, ಬಳಗವನ್ನೇ ಹೆಚ್ಚು ಮುನ್ನೆಲೆಗೆ ತರಲು, ತಮ್ಮ ಮೂಗಿನ ನೇರಕ್ಕೆ ಸೂತ್ರ […]

7 days ago

ಡಿಕೆಶಿಗೆ ಟಕ್ಕರ್ ನೀಡಲು ಎಂ.ಬಿ.ಪಾಟೀಲ್ ಮುಂದೆ ಬಿಟ್ಟ ಸಿದ್ದರಾಮಯ್ಯ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಬದಲು ಎಂ.ಬಿ.ಪಾಟೀಲ್ ರ ಹೆಸರನ್ನ ರೇಸಿಗೆ ಬಿಟ್ಟು ಸಿದ್ದರಾಮಯ್ಯ ದಾಳ ಉರುಳಿಸಿದ್ದಾರೆ. ಡಿಕೆಶಿಯನ್ನ ಕಟ್ಟಿ ಹಾಕಬೇಕಾದರೆ ಎಂ.ಬಿ.ಪಾಟೀಲ್ ಸೂಕ್ತ ಅನ್ನೋದು ಸಿದ್ದರಾಮಯ್ಯ ಲೆಕ್ಕಾಚಾರ. ಆದ್ದರಿಂದ ದೆಹಲಿಯಲ್ಲಿರುವ ಸಿದ್ದರಾಮಯ್ಯ ಎಂಬಿಪಿ ಹೆಸರನ್ನ ರೇಸಿಗೆ ತಂದು ದಾಳ ಉರುಳಿಸಿ, ಅದಕ್ಕೆ ತಮ್ಮದೇ ಆದ ಲಾಜಿಕ್ ಒಂದನ್ನ ಎಐಸಿಸಿ ನಾಯಕರ ಮುಂದಿಟ್ಟಿದ್ದಾರೆ ಎಂದು...

ಟ್ರಬಲ್ ಶೂಟರ್​ಗೆ ದೆಹಲಿ ಟೆನ್ಷನ್

1 week ago

ಬೆಂಗಳೂರು: ಕೆಪಿಸಿಸಿ ಪಟ್ಟದ ನಿರೀಕ್ಷೆಯಲ್ಲಿದ್ದ ಟ್ರಬಲ್ ಶೂಟರ್, ಮಾಜಿ ಸಚಿವ ಡಿಕೆ ಶಿವಕುಮಾರ್ ಗೆ ಇಂದಿನಿಂದ ಹೊಸ ತಲೆನೋವು ಎದುರಾಗಿದೆ. ಪಕ್ಷದೊಳಗಿನ ಆಂತರಿಕ ಶತ್ರುಗಳೆಲ್ಲಾ ಒಟ್ಟಾಗಿ ಮಾಡಿರುವ ಯತ್ನ ವಿಫಲವಾಗುತ್ತಾ? ಸಫಲವಾಗುತ್ತಾ? ಅನ್ನೋದೆ ಡಿಕೆ ಶಿವಕುಮಾರ್ ಟೆನ್ಷನ್. ದೆಹಲಿ ಅಂಗಳದಲ್ಲಿ ಡಿ.ಕೆ.ಶಿವಕುಮಾರ್...

ಅವರಿಬ್ಬರ ವರದಿ ಮೇಲೆ ಡಿಕೆಶಿ ಭವಿಷ್ಯ ನಿರ್ಧಾರ

1 week ago

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಹೊಸ್ತಿಲಲ್ಲಿ ಇರುವ ಮಾಜಿ ಸಚಿವ ಡಿಕೆ ಶಿವಕುಮಾರ್ ಅವರಿಗೆ ಇಡಿ ಹಾಗೂ ಸಿಬಿಐ ಸಮಸ್ಯೆ ಎದುರಾಗಬಹುದು ಎಂಬ ಕಾರಣ ನೀಡಿ ಕೆಪಿಸಿಸಿ ಪಟ್ಟ ತಪ್ಪಿಸಲು ಕೆಲವು ಕಾಂಗ್ರೆಸ್ ನಾಯಕರು ಪ್ರಯತ್ನಿಸುತ್ತಿದ್ದಾರೆ. ಆದರೆ ಶತಾಯಗತಾಯ ಡಿಕೆಶಿಗೆ ಪಟ್ಟ...

ಕೆಪಿಸಿಸಿ ಅಧ್ಯಕ್ಷ ಸ್ಥಾನ ಆಯ್ಕೆ- ಸಿದ್ದುಗೆ ಹೈಕಮಾಂಡ್ ಬುಲಾವ್

1 week ago

ಬೆಂಗಳೂರು: ತೀವ್ರ ಕುತೂಹಲ ಮೂಡಿಸಿರೋ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆಯನ್ನ ಕಾಂಗ್ರೆಸ್ ಹೈಕಮಾಂಡ್ ಚುರುಕುಗೊಳಿಸಿದೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಯ್ಕೆ ಸಂಬಂಧ ಮಾತುಕತೆ ನಡೆಸಲು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕೈ ಹೈಕಮಾಂಡ್ ಬುಲಾವ್ ನೀಡಿದೆ. ಹೈಕಮಾಂಡ್ ಬುಲಾವ್...

ಡಿಕೆಶಿ ಕನಸಿಗೆ ಅದೊಂದೇ ಅಡ್ಡಿ!

1 week ago

ಬೆಂಗಳೂರು: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಗೆ ಕೆಪಿಸಿಸಿ ಪಟ್ಟ ತಪ್ಪಿಸಲು ಮುಂದಾದ ಕಾಂಗ್ರೆಸ್ ನಾಯಕರುಗಳು ಕೊನೆ ಅಸ್ತ್ರವೊಂದನ್ನ ಕೈಗೆತ್ತಿಕೊಂಡಿದ್ದಾರೆ. ಅದೇನಂದರೆ ಡಿಕೆಶಿ ಅಧ್ಯಕ್ಷ ಆದರೆ ಓಕೆ. ಆದರೆ ಅವರು ಅಧ್ಯಕ್ಷರಾದ ಬಳಿಕ ಇಡಿ ಅಥವಾ ಸಿಬಿಐನಿಂದ ಸಮಸ್ಯೆ ಎದುರಾದರೆ ಏನು...

“ಉತ್ತರಕ್ಕೂ, ದಕ್ಷಿಣಕ್ಕೂ ನಾನೇ ಕಿಂಗ್”

1 week ago

ಬೆಂಗಳೂರು: ಇದು ಮಾಜಿ ಸಿಎಂ ಸಿದ್ದರಾಮಯ್ಯರನ್ನ ಕಟ್ಟಿಹಾಕಲು ಯತ್ನಿಸಿದ ಮೂಲ ಕಾಂಗ್ರೆಸಿಗರಿಗೆ ಸಿದ್ದರಾಮಯ್ಯ ಕೊಟ್ಟ ಡಬಲ್ ಡಿಚ್ಚಿ. ವಿಪಕ್ಷ ನಾಯಕ ಸ್ಥಾನ ಸಿದ್ದರಾಮಯ್ಯರ ಪಾಲಾದರೆ, ಕೆಪಿಸಿಸಿ ಹಾಗೂ ಸಿಎಲ್ ಪಿಯಲ್ಲಿ ಉತ್ತರ ಕರ್ನಾಟಕದವರಿಗೆ ಮಣೆ ಹಾಕಿ ಎಂದು ಮೂಲ ಕಾಂಗ್ರೆಸ್ಸಿಗರು ಹೊಸ...

ಸಿದ್ದರಾಮಯ್ಯ ಬೆಂಬಲಿಗರ ಗೌಪ್ಯ ಸಭೆ

2 weeks ago

ಬೆಂಗಳೂರು: ಸಂಜಯನಗರದಲ್ಲಿರುವ ಮಾಜಿ ಸಚಿವ ಮಹದೇವಪ್ಪ ನಿವಾಸದಲ್ಲಿ ಸಿದ್ದರಾಮಯ್ಯ ಆಪ್ತರು ಗೌಪ್ಯ ಸಭೆ ನಡೆಸಿದ್ದಾರೆ. ಸಭೆಯಲ್ಲಿ ಸಿದ್ದರಾಮಯ್ಯ ಆಪ್ತ ಕೆಲವು ಶಾಸಕರು, ಪರಿಷತ್ ಸದಸ್ಯರು ಹಾಗೂ ಮಾಜಿ ಸಂಸದರು, ಸಚಿವರುಗಳು ಸೇರಿದಂತೆ 15 ಮುಖಂಡರು ಭಾಗಿಯಾಗಿದ್ದರು. ವಿಪಕ್ಷ ನಾಯಕನ ಸ್ಥಾನಕ್ಕೆ ಹಾಗೂ...