Wednesday, 24th July 2019

2 days ago

ಕೆರೆಗಳ ಪುನಶ್ಚೇತನಕ್ಕೆ ಕರೆ ನೀಡಿದ್ದ ಸಿಎಂ ಸ್ವಕ್ಷೇತ್ರದಲ್ಲೇ ಕೆರೆ ಒತ್ತುವರಿ

ರಾಮನಗರ: ಇತ್ತೀಚೆಗೆ ಎಲ್ಲ ಕೆರೆಗಳನ್ನು ಪುನಶ್ಚೇತನಗೊಳಿಸುವುದಾಗಿ ಸಿಎಂ ತಿಳಿಸಿದ್ದರು. ಆದರೆ, ಇದೀಗ ಸ್ವತಃ ಸಿಎಂ ಸ್ವಕ್ಷೇತ್ರ ಚನ್ನಪಟ್ಟಣದಲ್ಲಿಯೇ ಕೆರೆ ಒತ್ತುವರಿ ನಡೆದಿರುವ ಘಟನೆ ಬೆಳಕಿಗೆ ಬಂದಿದೆ. ಚನ್ನಪಟ್ಟಣ ನಗರದಲ್ಲಿರುವ ಶೆಟ್ಟಿಹಳ್ಳಿ ಕೆರೆಯ ಸಾಕಷ್ಟು ಜಮೀನನ್ನು ಒತ್ತುವರಿ ಮಾಡಿಕೊಳ್ಳಲಾಗಿದೆ. ಶೆಟ್ಟಿಹಳ್ಳಿ ಕೆರೆ ಒಟ್ಟು 22 ಎಕರೆ 14 ಗುಂಟೆ ವಿಸ್ತೀರ್ಣವನ್ನು ಹೊಂದಿದೆ. ಆದರೆ, ಇದೀಗ ಕೆರೆಯ ಸುಮಾರು 9 ಎಕರೆಯಷ್ಟು ಜಾಗವನ್ನು ಒತ್ತುವರಿ ಮಾಡಿಕೊಂಡು ಮನೆ, ಕಟ್ಟಡ ಸಂಕೀರ್ಣ, ಮಸೀದಿ, ದೇವಾಲಯ ಅಲ್ಲದೇ ಸಮತಟ್ಟು ಮಾಡಿಕೊಂಡು ವ್ಯವಸಾಯಕ್ಕೂ ಬಳಕೆ […]

2 weeks ago

ನೀರಿನಲ್ಲಿ ನಿಂತು ಟಿಕ್‍ಟಾಕ್ ಮಾಡಲು ಹೋಗಿ ಯುವಕ ಸಾವು

ಹೈದರಾಬಾದ್: ಟಿಕ್‍ಟಾಕ್ ವಿಡಿಯೋ ಮಾಡುವಾಗ ಈಗಾಗಲೇ ಅನೇಕ ಮಂದಿ ಜೀವ ಕಳೆದುಕೊಂಡಿದ್ದಾರೆ. ಇದೀಗ ಯುವಕನೊಬ್ಬ ಕೆರೆಯಲ್ಲಿ ನಿಂತು ಟಿಕ್‍ಟಾಕ್ ಮಾಡುವಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಹೈದರಾಬಾದ್‍ನ ಮೇಡ್ಚಲ್ ಜಿಲ್ಲೆಯ ದುಲಪಲ್ಲಿ ಕೆರೆಯಲ್ಲಿ ನಡೆದಿದೆ. ನರಸಿಂಹ(24) ಮೃತ ಯುವಕ. ನರಸಿಂಹ ತನ್ನ ಸ್ನೇಹಿತ ಪ್ರಶಾಂತ್‍ನೊಂದಿಗೆ ದುಲಪಲ್ಲಿ ಕೆರೆಯಲ್ಲಿ ಈಜಲು ಹೋಗಿದ್ದನು. ನಂತರ ಇಬ್ಬರು ಟಿಕ್‍ಟಾಕ್ ವಿಡಿಯೋಗೆ...

ರಾಜ್ಯವನ್ನು ಮತ್ತೆ ಆವರಿಸುತ್ತಾ ಭೀಕರ ಕ್ಷಾಮ?

4 weeks ago

ಬೆಂಗಳೂರು: ರಾಜ್ಯಕ್ಕೆ ಮತ್ತೊಂದು ಭೀಕರ ಕ್ಷಾಮ ಎದುರಾಗಲಿದೆ. ಮೇ ಹೋಗಿ ಜೂನ್ ಕೂಡ ಮುಗಿಯುತ್ತಾ ಬಂದಿದೆ. ಆದರೂ ರಾಜ್ಯದ ಹಲವೆಡೆ ಮಳೆಯಾಗುತ್ತಿಲ್ಲ. ಜಲಾಶಯಗಳಲ್ಲಿ ನೀರು ಕಾಣಿಸಿಕೊಂಡಿಲ್ಲ. ಬಿತ್ತನೆ ಕಾರ್ಯ ಆಗಿಲ್ಲ. ಹೀಗಾಗಿ ರಾಜ್ಯ ಮತ್ತೊಮ್ಮೆ ಭೀಕರ ಬರಗಾಲವನ್ನು ಎದುರಿಸಲು ಸಜ್ಜಾಗಬೇಕಾಗಿದೆ. ರಾಜ್ಯದ...

ಮೀನಿನ ಬಲೆಗೆ ಬಿದ್ದ ಹೆಬ್ಬಾವು – ಗ್ರಾಮಸ್ಥರಿಂದ ರಕ್ಷಣೆ

4 weeks ago

ಮಂಡ್ಯ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಗೆ ಬಿದ್ದ ಹೆಬ್ಬಾವನ್ನು ಮೀನುಗಾರರು ರಕ್ಷಣೆ ಮಾಡಿರುವ ಘಟನೆ ಜಿಲ್ಲೆ ಮದ್ದೂರು ತಾಲೂಕಿನ ಗೂಳೂರಿನಲ್ಲಿ ನಡೆದಿದೆ. ಗೂಳೂರು ಗ್ರಾಮದ ಕೆರೆಯಲ್ಲಿ ಮೀನು ಹಿಡಿಯಲು ಬಲೆ ಬಿಡಲಾಗಿತ್ತು. ಆದರೆ ಮೀನು ಸಿಗುತ್ತದೆ ಎಂದು ಬಲೆಯನ್ನು ಪರೀಕ್ಷಿಸಿದವರಿಗೆ...

ಕೊಪ್ಪಳದಲ್ಲಿ ಎಲ್ಲಿ ನೋಡಿದ್ರೂ ಬರಗಾಲ-ಕನಕಗಿರಿಯ ಎಂಟು ಕೆರೆಗಳು ಮಾತ್ರ ಫುಲ್

1 month ago

– ಮಾಜಿ ಸಚಿವರ ಮುಂದಾಲೋಚನೆಯಿಂದ ಕೆರೆಗಳು ಭರ್ತಿ – ವರ್ಷದ 365 ದಿನವೂ ನೀರು ಕೊಪ್ಪಳ: ಮಾನ್ಸೂನ್ ಅಧಿಕೃತವಾಗಿ ರಾಜ್ಯವನ್ನು ಪ್ರವೇಶ ಮಾಡಿದರೂ ಹೇಳಿಕೊಳ್ಳುವಂತಹ ಮಳೆ ಆಗುತ್ತಿಲ್ಲ. ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಚದುರಿದ ಮಳೆ ಆಗಿದ್ದು, ಈ ವರ್ಷವೂ ಮತ್ತೆ...

ಕೆರೆ ಹೂಳೆತ್ತುವ ಬಗ್ಗೆ ದೇಶಪಾಂಡೆ, ನಿಂಬಣ್ಣನವರ ಮಧ್ಯೆ ವಾಗ್ವಾದ – ಜೋಶಿಯಿಂದ ಸಮಾಧಾನ

1 month ago

ಧಾರವಾಡ: ಜಿಲ್ಲೆಯ ನೀರಸಾಗರ ಕೆರೆ ಹೂಳೆತ್ತುವ ವಿಚಾರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಆರ್.ವಿ. ದೇಶಪಾಂಡೆ ಮತ್ತು ಬಿಜೆಪಿ ಶಾಸಕ ಸಿ.ಎಸ್ ನಿಂಬಣ್ಣವರ ಕಲಘಟಗಿ ಮಧ್ಯೆ ವಾಗ್ವಾದ ನಡೆದಿದೆ. ಈಗ ಬಿತ್ತನೆ ಆರಂಭವಾಗಿದೆ, ಈಗ ಯಾಕೆ ಹೂಳು ತೆಗೆಯುತ್ತಿರಾ, ಎರಡು ತಿಂಗಳ ಮುಂಚೆಯೇ...

ನನ್ನ ನಂಬಿಕೆನೇ ನಂಗೆ ದ್ರೋಹ ಮಾಡ್ತು- ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಹಾರಿದ ಯುವಕ

1 month ago

ಚಿತ್ರದುರ್ಗ: ಯುವಕನೊಬ್ಬ ಸೆಲ್ಫಿ ವಿಡಿಯೋ ಮಾಡಿ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೋಗಿಮಟ್ಟಿ ರಸ್ತೆಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಪವನ್ ಆತ್ಮಹತ್ಯೆಗೆ ಶರಣಾದ ಯುವಕ. ಮೃತ ಪವನ್ ನಗರದ ಖಾಸಗಿ ಹೋಟೆಲೊಂದರಲ್ಲಿ ಕೆಲಸ ಮಾಡುತ್ತಿದ್ದು ಇತ್ತೀಚೆಗೆ ಏಕಾಂಗಿಯಾಗಿ ಇರುತ್ತಿದ್ದನು....

ಕಾಲೇಜು ಬಿಟ್ಟು ನಾನೇ ಸಾಲ ತೀರಿಸ್ತಿದ್ದೆ – ಮೃತ ರೈತನ ಪುತ್ರಿಯ ಅಳಲು

1 month ago

– ಮಕ್ಕಳಿಗೆ ಸಿಎಂ ಸರ್ಕಾರಿ ಕೆಲಸದ ಭರವಸೆ – ಕೆರೆ ವೀಕ್ಷಿಸಿ 5 ಲಕ್ಷ ರೂ. ಪರಿಹಾರ ಮಂಡ್ಯ: ತಂದೆ ನಮ್ಮ ಬಳಿ ಸಾಲ ಇದೆ ಎಂದು ಹೇಳಿಕೊಂಡಿರಲಿಲ್ಲ. ಒಂದು ವೇಳೆ ಅವರು ಹೇಳಿದ್ದರೆ ನಾನು ಓದುವುದನ್ನು ಬಿಟ್ಟು ಕೆಲಸ ಮಾಡಿ...