Recent News

7 months ago

ಬರದ ನಾಡಲ್ಲಿ ಸದ್ದಿಲ್ಲದೆ ನಡೆದಿದೆ ಜಲ ಸಂವರ್ಧನೆ

– ಜಿಲ್ಲೆಯ 33 ಕೆರೆಗಳ ಪುನಶ್ಚೇತನ ಕಾರ್ಯ – ರೈತರ ಜಮೀನುಗಳಿಗೆ ಉಚಿತವಾಗಿ ಸಿಗುತ್ತಿದೆ ಫಲವತ್ತಾದ ಮಣ್ಣು – ಖಾಸಗಿಯವರಿಂದ ಕೋಟ್ಯಂತರ ರೂಪಾಯಿ ಸಹಾಯ ಧನ ರಾಯಚೂರು: ಬಿಸಿಲನಾಡು ರಾಯಚೂರು ಜಿಲ್ಲೆ ಕಳೆದ ಮೂರ್ನಾಲ್ಕು ವರ್ಷಗಳಿಂದ ಭೀಕರ ಬರಗಾಲ ಎದುರಿಸುತ್ತಿದೆ. ಒಂದು ವೇಳೆ ಒಳ್ಳೆಯ ಮಳೆ ಬಂದರೂ ನೀರನ್ನ ಹಿಡಿದಿಟ್ಟುಕೊಳ್ಳುವ ವ್ಯವಸ್ಥೆಯೂ ಜಿಲ್ಲೆಯಲ್ಲಿಲ್ಲ. ಹೂಳು ತುಂಬಿರುವ ಜಿಲ್ಲೆಯ ನೂರಾರು ಕೆರೆಗಳು ಇದ್ದರೂ ಇಲ್ಲದಂತಾಗಿದೆ. ಹೀಗಾಗಿ ಖಾಸಗಿ ಸಂಸ್ಥೆಯೊಂದು ಮುಂದೆ ಬಂದಿದ್ದು ಕೆರೆಗಳ ಹೂಳು ತೆಗೆಯುತ್ತಿದೆ. ಒಂದಿಡೀ ಸರ್ಕಾರ […]