Friday, 15th November 2019

Recent News

6 months ago

ಕಾರಿಗೆ ಬಸ್ ಡಿಕ್ಕಿ- ಮಗು ಸೇರಿ ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಮಗು ಸೇರಿ ನಾಲ್ವರ ಸ್ಥಿತಿ ಗಂಭೀರವಾಗಿದೆ. ಬೆಂಗಳೂರಿನ ನವರಂಗ್ ಸಿಗ್ನಲ್ ಬಳಿ ಇಂದು ಮುಂಜಾನೆ 3:30ರ ಸುಮಾರಿಗೆ ಇಂಡಿಕಾ ಕಾರಿಗೆ ವಾಯುವ್ಯ ಕರ್ನಾಟಕ ಸಾರಿಗೆ ಬಸ್ ಗುದ್ದಿದ ಪರಿಣಾಮ ಈ ಅವಘಡ ಸಂಭವಿಸಿದೆ. ಗಾಯಾಳುಗಳು ಪೋರ್ಟಿಸ್ ಹಾಗು ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಗುವಿಗೆ ಜ್ವರ ಎಂದು ಪೋಷಕರು ಪರಿತಪಿಸುವಾಗ ಕಾರು ತೆಗೆದುಕೊಂಡು ಬಂದ ಆಪ್ತ ಗೆಳೆಯ ಕೂಡ ಆಸ್ಪತ್ರೆ ಪಾಲಾಗಿದ್ದಾರೆ. ಬಸ್ ಚಾಲಕನ ಅತಿ ವೇಗವೇ […]

8 months ago

ಮತದಾರರಿಗೆ ಬಸ್ ಬರೆ!

ಬೆಂಗಳೂರು: ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಭರಾಟೆ ಜೋರಾಗಿರುವಂತೆ ಜನರಿಗೆ ಬಸ್ ದರದ ಬಿಸಿ ತಾಗಿದೆ. ಎಲೆಕ್ಷನ್ ಹಿನ್ನೆಲೆಯಲ್ಲಿ ಮತದಾನದ ಮುನ್ನಾದಿನವಾದ ಏಪ್ರಿಲ್ 17 ಹಾಗೂ ಏಪ್ರಿಲ್ 22 ರಂದು ತಮ್ಮ ತಮ್ಮ ಊರುಗಳಿಗೆ ತೆರಳುವವರು ದುಪ್ಪಟ್ಟು ಹಣ ತೆರಬೇಕಾದ ಪರಿಸ್ಥಿತಿ ಎದುರಾಗಿದೆ. ಈ 2 ದಿನಗಳಂದು ರಾಜಕೀಯ ಮುಖಂಡರು ಈಗಾಗಲೇ ಕೆಎಸ್‍ಆರ್‍ಟಿಸಿ ಹಾಗೂ ಖಾಸಗಿ ಬಸ್‍ಗಳನ್ನು...