Thursday, 17th October 2019

Recent News

4 months ago

ಮಗುವಿಗೆ ಚಿಕಿತ್ಸೆ ಕೊಡದ ವೈದ್ಯರು – ಮೊಬೈಲಿನಲ್ಲಿ ಶೂಟ್ ಮಾಡೋ ವೇಳೆ ಲೈಟ್ ಆಫ್

ಮೈಸೂರು: ಚಿಕಿತ್ಸೆಗಾಗಿ ಬಂದಿದ್ದ ಮಗುವಿಗೆ ಚಿಕಿತ್ಸೆ ನೀಡದ ವೈದ್ಯರನ್ನು ಮಗುವಿನ ಕುಟುಂಬಸ್ಥರು ತರಾಟೆಗೆ ತೆಗೆದುಕೊಂಡ ಘಟನೆ ನಗರದ ಕೆ.ಆರ್.ಆಸ್ಪತ್ರೆಯಲ್ಲಿ ನಡೆದಿದೆ. ಭಾನುವಾರದಂದು ಸುಟ್ಟಗಾಯಗಳಿಂದ ಬಳಲುತ್ತಿದ್ದ ಮಗುವನ್ನು ತಾಯಿ ಆಸ್ಪತ್ರೆಗೆ ಕರೆತಂದಿದ್ದರು. ಆದ್ರೆ ಈ ವೇಳೆ ವೈದ್ಯರು ಚಿಕಿತ್ಸೆ ಕೊಡಲು ನಿರಾಕರಿಸಿದ್ದಾರೆ. ಸತತ 2 ಗಂಟೆಗಳ ಕಾಲ ರೋಗಿಗೆ ಚಿಕಿತ್ಸೆ ನೀಡದೇ ಕೆ.ಆರ್.ಆಸ್ಪತ್ರೆ ವೈದ್ಯರು ನಿರ್ಲಕ್ಷ್ಯಿಸಿದ್ದಾರೆ. ಅಲ್ಲದೆ ವೈದ್ಯರು ಚಿಕಿತ್ಸೆ ನೀಡಲು ಆಗಲ್ಲ ಎನ್ನುತ್ತಿರುವುದನ್ನ ಮಗುವಿನ ಸಂಬಂಧಿಕರು ಮೊಬೈಲ್‍ನಲ್ಲಿ ಸೆರೆ ಹಿಡಿದಿದ್ದಾರೆ. ವಿಡಿಯೋದಲ್ಲಿ ಮಗುವನ್ನು ತಾಯಿ ಎತ್ತುಕೊಂಡು ಚಿಕಿತ್ಸೆ […]

4 months ago

ಪ್ರಾಣದ ಜೊತೆ ಅಧಿಕಾರಿಗಳ ಆಟ – ಕೆ.ಆರ್ ಆಸ್ಪತ್ರೆಗೆ ಬರ್ಲಿಲ್ಲ ಜೀವರಕ್ಷಕ ವೆಂಟಿಲೇಟರ್

ಮೈಸೂರು: ನಗರದ ಕೆ.ಆರ್. ಆಸ್ಪತ್ರೆ ಎಂದರೆ ಮೈಸೂರು ಸೇರಿದಂತೆ ನಾಲ್ಕು ಜಿಲ್ಲೆಗೆ ದೊಡ್ಡಾಸ್ಪತ್ರೆ ಎಂದೇ ಹೆಸರುವಾಸಿ. ಆದರೆ ಈ ಆಸ್ಪತ್ರೆಯೇ ದೀರ್ಘಕಾಲದ ರೋಗದಿಂದ ಬಳಲುತ್ತಿದೆ. ಹೌದು. ಚಾಮರಾಜನಗರ ಜಿಲ್ಲೆಯ ಹನೂರಿನ ಸುಳ್ವಾಡಿ ವಿಷಹಾರ ದುರಂತ ಇಡೀ ರಾಜ್ಯವನ್ನೆ ಬೆಚ್ಚಿ ಬೀಳಿಸಿತ್ತು. ದುರಂತ ನಡೆದ ದಿನ ನೂರಾರು ರೋಗಿಗಳನ್ನ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಚಿಕಿತ್ಸೆಗೆಂದು ಕರೆತಂದಿದ್ದರು. ಆದರೆ...