1 year ago

ದೇಶದಲ್ಲಿ ಈಗ ಪ್ರತಿಮೆ ಪಾಲಿಟಿಕ್ಸ್- ರಾಜ್ಯದಲ್ಲಿ ಕಾವೇರಿ ಪ್ರತಿಮೆ ಸ್ಥಾಪನೆ: ಏನಿದು ಯೋಜನೆ? ವೆಚ್ಚ ಎಷ್ಟು?

ಬೆಂಗಳೂರು: ದೇಶದಲ್ಲಿ ಈಗ ಪ್ರತಿಮೆ ಪಾಲಿಟಿಕ್ಸ್ ಆರಂಭವಾಗಿದ್ದು, ಗುಜರಾತ್ ಸರ್ಕಾರ ಸರ್ದಾರ್ ಪಟೇಲ್ ಅವರ 182 ಮೀಟರ್ ಎತ್ತರದ ಪ್ರತಿಮೆಯನ್ನು ಲೋಕಾರ್ಪಣೆ ಮಾಡಿದ್ದೇ ತಡ ರಾಜ್ಯದಲ್ಲಿ ಕಾವೇರಿ ಪ್ರತಿಮೆಯನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹೌದು. ಪಟೇಲ್ ಮಾದರಿಯಲ್ಲಿ ಕಾವೇರಿ ಮಾತೆಯ ಬೃಹತ್ ಪ್ರತಿಮೆ ನಿರ್ಮಾಣಕ್ಕೆ ಸಮ್ಮಿಶ್ರ ಸರ್ಕಾರ ಕೈ ಹಾಕಿದೆ. ಮೂಲಸ್ವರೂಪಕ್ಕೆ ಧಕ್ಕೆಯಾಗದಂತೆ ಜಾಗತಿಕ ಮಟ್ಟದ ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಮಂಡ್ಯ ಜಿಲ್ಲೆಯ ಕೆಆರ್ಎಸ್  ಉದ್ಯಾನದಲ್ಲಿ 125 ಅಡಿ ಎತ್ತರದ ಕಾವೇರಿ ಮಾತೆಯ ಪ್ರತಿಮೆ, 360 ಅಡಿ […]