Recent News

1 month ago

ಲಕ್ಕಿ ಹೌಸ್ ‘ಕಾವೇರಿ’ ಬಿಟ್ಟುಕೊಡಲು ಸಿದ್ದರಾಮಯ್ಯ ಹಿಂದೇಟು?

ಬೆಂಗಳೂರು: ಅಧಿಕಾರ ಹೋದರೂ ಬಂಗಲೆ ಮೇಲೆ ಮಾತ್ರ ಸಿದ್ದರಾಮಯ್ಯ ಅವರಿಗೆ ಪ್ರೀತಿ ಕಡಿಮೆ ಆಗಿಲ್ಲ. ಇದಕ್ಕೆ ಸಾಕ್ಷಿ ಮಾಜಿ ಮುಖ್ಯಮಂತ್ರಿಗಳು ತಮ್ಮ ಲಕ್ಕಿ ನಿವಾಸ ‘ಕಾವೇರಿ’ಯನ್ನು ಬಿಟ್ಟು ಕೊಡಲು ಹಿಂದೇಟು ಹಾಕುತ್ತಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಸಮ್ಮಿಶ್ರ ಸರ್ಕಾರ ಬಿದ್ದು ಒಂದೂವರೆ ತಿಂಗಳಾದರೂ ಸಿದ್ದರಾಮಯ್ಯ ಅವರು ಕುಮಾರಕೃಪಾ ರಸ್ತೆಯಲ್ಲಿರುವ ಕಾವೇರಿ ನಿವಾಸವನ್ನು ಬಿಡುತ್ತಿಲ್ಲ. ತಾವು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಿದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರು ಕಾವೇರಿ ಬಂಗಲೆಗೆ ಬಂದಿದ್ದರು. ಹೀಗೆ ಬಂದವರು ಸತತ ಆರೂವರೆ […]

1 month ago

ವಿದೇಶದಲ್ಲಿ ಭಾರೀ ಆಸ್ತಿ – ಡಿಕೆಶಿ ಆಯ್ತು ಈಗ ಜಾರ್ಜ್ ವಿರುದ್ಧ ಇಡಿಗೆ ದೂರು

ಬೆಂಗಳೂರು: ಮಾಜಿ ಸಚಿವ ಕೆ.ಜೆ.ಜಾರ್ಜ್ ವಿರುದ್ಧ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರವಿಕೃಷ್ಣಾ ರೆಡ್ಡಿ ಜಾರಿ ನಿರ್ದೇಶನಾಲಯ(ಇಡಿ)ಕ್ಕೆ ದೂರು ನೀಡಿದ್ದಾರೆ. ಸಿದ್ದರಾಮಯ್ಯನವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಕೆ.ಜೆ.ಜಾರ್ಜ್ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿದ್ದರು. ಅಕ್ರಮವಾಗಿ ಹಣ ವರ್ಗಾವಣೆ, ವಿದೇಶದಲ್ಲಿ ಆಸ್ತಿ, ಆಸ್ತಿ ವಿವರ ಘೋಷಣಾ ಪತ್ರದಲ್ಲಿ ಈ ಕುರಿತು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...

ಜಿಂದಾಲ್ ದಂಗಲ್ ಅಂತ್ಯಕ್ಕೆ `ಕೈ’ ಸಂಧಾನ – ಪಟ್ಟು ಬಿಡದ ಎಚ್‍ಕೆ ಪಾಟೀಲ್

4 months ago

ಬೆಂಗಳೂರು: ಜಿಂದಾಲ್ ಡೀಲ್ ವಿಚಾರದಲ್ಲಿ ಮೊದಮೊದಲು ಮಾಜಿ ಸಚಿವ ಎಚ್.ಕೆ.ಪಾಟೀಲ್ ಆರೋಪವನ್ನು ಕಡೆಗಣಿಸಿ ಸುಮ್ಮನಾಗಿದ್ದ ಕೆಪಿಸಿಸಿ, ಈಗ ವಿವಾದ ತೀವ್ರ ಸ್ವರೂಪ ಪಡೆದ ಬಳಿಕ ಡ್ಯಾಮೇಜ್ ಕಂಟ್ರೋಲ್‍ಗೆ ಇಳಿದಿದೆ. ಟ್ವಿಟ್ಟರ್‍ನಲ್ಲಿ ಪರಸ್ಪರ ಕಿತ್ತಾಡಿಕೊಳ್ಳುತ್ತಿದ್ದ ಸಚಿವ ಕೆ.ಜೆ. ಜಾರ್ಜ್ ಹಾಗೂ ಮಾಜಿ ಸಚಿವ...

ಜಿಂದಾಲ್ ಉತ್ತಮ ಕಂಪನಿ, ಯಾವುದೇ ಬಾಕಿ ಉಳಿಸಿಕೊಂಡಿಲ್ಲ – ಜಾರ್ಜ್

5 months ago

ಬೆಂಗಳೂರು: ಜಿಂದಾಲ್ ಉತ್ತಮ ಕಂಪನಿಯಾಗಿದ್ದು ಸರ್ಕಾರಕ್ಕೆ ಯಾವುದೇ ರೀತಿಯ ಬಾಕಿ ಉಳಿಸಿಕೊಂಡಿಲ್ಲ ಎಂದು ಬೃಹತ್ ಕೈಗಾರಿಕಾ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಜಿಂದಾಲ್ ಕಂಪನಿಯಿಂದ ಹಣ ಪಡೆದು ಮೈತ್ರಿ ಸರ್ಕಾರ ಅವರಿಗೆ ಅಕ್ರಮವಾಗಿ ಭೂಮಿ...

ಪಾರ್ಕ್‌ನಲ್ಲಿ ಬಾಲಕನಿಗೆ ಕರೆಂಟ್ ಶಾಕ್ – ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ

8 months ago

– 10 ಲಕ್ಷ ಅಲ್ಲ 1 ಕೋಟಿ ಕೊಟ್ಟರೂ ಮಗ ವಾಪಸ್ ಬರಲ್ಲ ಬೆಂಗಳೂರು: ನಗರದ ಬಾಣಸವಾಡಿ ಪಾರ್ಕ್ ನಲ್ಲಿ ಕರೆಂಟ್ ಶಾಕ್ ಗೆ ಬಲಿಯಾದ ಬಾಲಕನ ಕುಟುಂಬಕ್ಕೆ ಬಿಬಿಎಂಪಿ 10 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದೆ. ಘಟನಾ ಸ್ಥಳಕ್ಕೆ...

ಶಾಸಕ ಗಣೇಶ್ ಹಲ್ಲೆ ವಿಚಾರ ನನ್ನ ಇಲಾಖೆ ವ್ಯಾಪ್ತಿಗೆ ಬರಲ್ಲ- ಸಚಿವ ಕೆಜೆ ಜಾರ್ಜ್

9 months ago

ಚಿಕ್ಕಮಗಳೂರು: ರೆಸಾರ್ಟ್ ರಾಜಕೀಯ ಮುಗಿಸಿ ಬಿಜೆಪಿಯವರು ಬರ ಅಧ್ಯಯನಕ್ಕೆ ಮುಂದಾದ ಬೆನ್ನಲ್ಲೇ ಕಾಂಗ್ರೆಸ್ ನಾಯಕ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ಕೂಡ ಬರ ಅಧ್ಯಯನ ಆರಂಭಿಸಿದ್ದಾರೆ. ಸಚಿವರು ಇಂದು ಕಡೂರು ತಾಲೂಕಿನ ಕೆ.ಬಿದರೆ ಗ್ರಾಮದಲ್ಲಿ ಬರ ಅಧ್ಯಯನ ನಡೆಸಿದರು. ಈ...

ಯಾವುದೇ ಖಾತೆ ನೀಡದೆ ಸಚಿವ ಸ್ಥಾನ ಕೊಟ್ಟರೂ ನನಗೆ ಓಕೆ : ದೇಶಪಾಂಡೆ

10 months ago

ಬೆಂಗಳೂರು: ಖಾತೆ ಹಂಚಿಕೆಯ ವಿಚಾರವಾಗಿ ಕಾಂಗ್ರೆಸ್ ನಾಯಕರು ಹಾಗೂ ಸಚಿವರ ನಡುವೆ ಬಿಗ್ ಫೈಟ್ ಆರಂಭವಾಗಿದ್ದು, ಕಂದಾಯ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಆರ್.ವಿ.ದೇಶಪಾಂಡೆ ಅವರು ನಯವಾಗಿ ಹಿಂದಕ್ಕೆ ಸರಿದಿದ್ದಾರೆ. ವಿಧಾನಸೌಧದಲ್ಲಿ ನಡೆದ ಕಂದಾಯ ಇಲಾಖೆಯ ಸುದ್ದಿಗೋಷ್ಠಿಯ ಬಳಿಕ ಮಾತನಾಡಿದ ಸಚಿವರು, ನನ್ನ...

ಸಚಿವ ಜಾರ್ಜ್‌ಗೆ ಶುರುವಾಯ್ತು ಹೊಸ ಕ್ರೇಜ್

11 months ago

– ಸಚಿವರ ಕ್ರೇಜ್‍ನಿಂದ ಪಕ್ಷಿಗಳಿಗೆ ಆಪತ್ತು ಬೆಂಗಳೂರು: ಸಚಿವ ಜಾರ್ಜ್ ಅವರಿಗೆ ಈಗ ಹೊಸ ರೇಸ್ ಕ್ರೇಜ್ ಶುರುವಾಗಿದೆ. ಅದುವೇ ಡ್ರೋಣ್ ರೇಸ್ ಕ್ರೇಜ್. ಇದೇ 29 ರಂದು ಸತತ ಮೂರು ದಿನಗಳ ಕಾಲ ಅರಮನೆ ಮೈದಾನದಂಗಳದಲ್ಲಿ ಡ್ರೋಣ್ ರೇಸ್ ನಡೆಯಲಿದೆ....