ಬೆಂಗಳೂರು: ಹೊಸ ರೂಪಾಂತರ ಕೊರೊನಾ ವೈರಸ್ ಗುಪ್ತಗಾಮಿನಿಯ ರೀತಿಯಲ್ಲಿ ತನ್ನ ಬಾಹುಗಳನ್ನ ವಿಸ್ತರಿಸಿಕೊಳ್ಳುತ್ತಿದೆ. ಆದ್ರೆ ಬ್ರಿಟನ್ ಮಹಾಮಾರಿಗೆ ಬ್ರೇಕ್ ಹಾಕಬೇಕಾಗಿರುವ ಸರ್ಕಾರದಲ್ಲಿ ಸ್ಪಷ್ಟತೆ ಇಲ್ಲದಿರುವುದು ಮೇಲ್ನೋಟಕ್ಕೆ ಕಾಣಿಸುತ್ತಿದೆ. ಯುಕೆಯಿಂದ ಬಂದ ಜನರ ಪೈಕಿ ಎಷ್ಟು ಮಂದಿ...
-ಕೊರೊನಾ ನಿಯಂತ್ರಣಕ್ಕೆ ಉಗ್ರವಾದ ಕ್ರಮ ಬೆಂಗಳೂರು: ಇನ್ಮುಂದೆ ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದಿದ್ರೆ ಉಗ್ರವಾದ ಕ್ರಮ ತೆಗದುಕೊಳ್ಳಲಾಗುವುದು. ಗ್ರಾಮೀಣ ಭಾಗಗಳಲ್ಲಿ 500 ರೂ. ಮತ್ತು ನಗರ ಪ್ರದೇಶದಲ್ಲಿ 1 ಸಾವಿರ ದಂಡ ವಿಧಿಸಲಾಗುವುದು ಎಂದು ವೈದ್ಯಕೀಯ...
-ಗೋಹತ್ಯೆ ನಿಷೇಧ ಆಗಬೇಕು ಚಿಕ್ಕಬಳ್ಳಾಪುರ: ಗೋಹತ್ಯೆ ಮಹಾಪಾಪ. ರಾಕ್ಷಸ ಗುಣವುಳ್ಳವರು ಗೋ ಮಾಂಸ ಸೇವಿಸುತ್ತಾರೆ. ಗೋಹತ್ಯೆ ನಿಷೇಧ ಮಾಡಬೇಕು ಅಂತ ಚಿಕ್ಕಬಳ್ಳಾಪುರದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ಚಿಕ್ಕಬಳ್ಳಾಪುರ ನಗರ ಹೊರವಲಯದಲ್ಲಿ ಅಖಿಲ ಕರ್ನಾಟಕ...
ಚಿಕ್ಕಬಳ್ಳಾಪುರ: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ರಾಜ್ಯದಲ್ಲೇ ಅತ್ಯಂತ ಬುದ್ಧಿವಂತ ರಾಜಕಾರಣಿ ಅಂತ ಚಿಕ್ಕಬಳ್ಳಾಪುರದಲ್ಲಿ ಸಹಕಾರ ಸಚಿವ ಸೋಮಶೇಖರ್ ಹೇಳಿದ್ದಾರೆ. ಸಹಕಾರ ಇಲಾಖೆ ಬಿಟ್ಟು ಬೇರೆ ಖಾತೆ ಪಡೆಯೋಣ ಅಂತಿದ್ದೆ, ಆದ್ರೆ ಸಿಎಂ ಬಳಿ ನನಗೆ...
– ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಪರೀಕ್ಷಾ ಕೇಂದ್ರ ಆರಂಭ ಚಿಕ್ಕಬಳ್ಳಾಪುರ: ಜಿಲ್ಲಾಸ್ಪತ್ರೆಯಲ್ಲಿ ಕೋವಿಡ್-19 ಕೊರೊನಾ ವೈರಸ್ ಪತ್ತೆ ಹಚ್ಚುವ ಪರೀಕ್ಷಾ ಕೇಂದ್ರವನ್ನು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ಉದ್ಘಾಟನೆ...
– ಕೊರೊನಾ ನಿಂತ್ರಣದ ಬಗ್ಗೆ ವಿಚಾರ ವಿನಿಮಯ ಬೆಂಗಳೂರು: ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಳವಡಿಸಿಕೊಂಡಿರುವ ಉತ್ತಮ ನಿಯಂತ್ರಣ ಮತ್ತು ಚಿಕಿತ್ಸಾ ಪದ್ಧತಿಗಳ ಕುರಿತು ಕೇರಳದ ಆರೋಗ್ಯ ಸಚಿವೆ ಕೆ.ಕೆ. ಶೈಲಜಾ ಟೀಚರ್ ಅವರ ಜೊತೆ ವೈದ್ಯಕೀಯ...
ಶಿವಮೊಗ್ಗ: ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರನ್ನು ವಜಾ ಮಾಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಕೊರೊನಾದಿಂದಾಗಿ ಇಡೀ ರಾಷ್ಟ್ರ ತತ್ತರಿಸಿ ಹೋಗಿದೆ. ಇಂತಹ ಸಂದರ್ಭದಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರು ತಮ್ಮ ಮಕ್ಕಳೊಂದಿಗೆ...
– ಏರ್ಪೋರ್ಟ್ ಸಮೀಪದ ಹೋಟೆಲ್ಗಳಲ್ಲಿ ಕ್ವಾರೆಂಟೈನ್ ಕೇಂದ್ರ – ಕರ್ನಾಟಕ ಬಂದ್ ವಿಸ್ತರಣೆ ಬೆಂಗಳೂರು: ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....
ಬೆಂಗಳೂರು: ರಾಜ್ಯದಲ್ಲಿ ಮತ್ತೆರಡು ಕೊರೊನಾ ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಇಬ್ಬರು ಸೇರಿದಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಈ ಕುರಿತು ಟ್ವೀಟ್ ಮೂಲಕ ಆರೋಗ್ಯ ಸಚಿವ ಶ್ರೀರಾಮುಲು ಮಾಹಿತಿ ನೀಡಿದ್ದಾರೆ. ರಾಜ್ಯದಲ್ಲಿ ಮತ್ತೆರಡು ಕೋವಿಡ್-...
– ರಾಜಕೀಯಕ್ಕೆ ಬೇರೆ ಅವಕಾಶಗಳಿವೆ, ಅಲ್ಲಿ ಮಾಡೋಣ – ಸಚಿವರ ವಿರುದ್ಧ ಎಚ್ಡಿಕೆ ಗರಂ ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ನಡುವಿನ ಟ್ವೀಟ್ ಸಮರ ನಿಲ್ಲುವಂತೆ ಕಾಣುತ್ತಿಲ್ಲ....
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದೆ. ಇದಕ್ಕೆ ಪರಿಹಾರ ಕೈಗೊಳ್ಳಬೇಕಾದ ರಾಜಕೀಯ ನಾಯಕರು ಸಾಮಾಜಿಕ ಜಾಲತಾಣದಲ್ಲಿ ಪರಸ್ಪರ ಕಾಲೆಳೆಯುವ, ಟಾಂಗ್ ಕೊಡುವಲ್ಲಿ ಫುಲ್ ಆ್ಯಕ್ಟಿವ್ ಆಗಿದ್ದಾರೆ. ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಸರಣಿ ಟ್ವೀಟ್...
ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಹಾಗೂ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರ ನಡುವಿನ ಸದನದ ಗಲಾಟೆ ವಿಚಾರವಾಗಿ ವಿಪಕ್ಷ ಮತ್ತು ಆಡಳಿತ ಪಕ್ಷಗಳು ಪರಸ್ಪರ ಹಕ್ಕುಚ್ಯುತಿ ಮಂಡನೆಗೆ ಮುಂದಾಗಿವೆ. ಆದರೆ ಇದರ ಹಿಂದೆ...
– ಏಕವಚನದಲ್ಲಿ ಉಭಯ ನಾಯಕರ ನಡ್ವೆ ನಿಂದನೆ – ವಲಸೆ ಹಕ್ಕಿಗಳಿಗೆ ಬಿಜೆಪಿ ಶಾಸಕರು, ಸಚಿವರು, ಸಿಎಂ ಸಾಥ್..! ಬೆಂಗಳೂರು: ಸಂವಿಧಾನದ ಮೇಲೆ ಚರ್ಚೆ ವೇಳೆ ವಿಧಾನಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಮತ್ತು ಮಾಜಿ...
– ಅಮೆರಿಕದಿಂದ ಬೆಂಗ್ಳೂರು ಬರೋ ಮಾರ್ಗದಲ್ಲಿ 2,666 ಜೊತೆ ಸಂಪರ್ಕ – ಬೆಂಗ್ಳೂರಿನಲ್ಲಿ 60 ಜನರೊಂದಿಗೆ ಸಂಪರ್ಕ – ಟೆಕ್ಕಿ ಸಂಪರ್ಕದಲ್ಲಿದ್ದ 60 ಮಂದಿಗೆ ಗೃಹಬಂಧನ ಬೆಂಗಳೂರು: ಮಾರ್ಚ್ 1ರಂದು ಬೆಳಗ್ಗೆ 8 ಗಂಟೆ 35...
ಚಿಕ್ಕಬಳ್ಳಾಪುರ: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಯಾವಾಗ ಡಾಕ್ಟರ್ ಆಗಿದ್ದರು ಎಂದು ಶಾಸಕ ಡಾ.ಕೆ.ಸುಧಾಕರ್ ವ್ಯಂಗ್ಯವಾಡಿದ್ದಾರೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣದಲ್ಲಿ ಬಾಂಬ್ ಇಟ್ಟು ಶರಣಾಗತಿ ಆಗಿರುವ ಆರೋಪಿ ಆದಿತ್ಯ ರಾವ್ ಮಾನಸಿಕ ಅಸ್ವಸ್ಥ ಎಂದು...
– ಸಿಎಂ ಮೇಲೆ ಸುಧಾಕರ್, ಎಸ್.ಟಿ ಸೋಮಶೇಖರ್ ಬೇಸರ – ಜಾನಪದ ಜಾತ್ರೆಗೆ ಎತ್ತಿನಗಾಡಿಯಲ್ಲಿ ಆಗಮಿಸಿದ ಬಿಎಸ್ವೈ ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಡಬಲ್ ಟೆನ್ಷನ್ ಶುರುವಾಗಿದೆ. ಸಚಿವ ಸ್ಥಾನಕ್ಕಾಗಿ ಒಂದು ಕಡೆ ಸ್ವಾಮೀಜಿಗಳ ಒತ್ತಡ,...