Saturday, 7th December 2019

2 months ago

ಪಿಯೂಷ್ ಗೋಯಲ್ ಮನೆಯಲ್ಲಿ ಕಳ್ಳತನ- ಕೆಲಸದಾಳು ಬಂಧನ

ಮುಂಬೈ: ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್ ಅವರ ಮುಂಬೈ ನಿವಾಸದಲ್ಲಿ ಕಳ್ಳತನ ನಡೆದಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ವಿಷ್ಣುಕುಮಾರ್ ವಿಶ್ವಕರ್ಮ ಎಂದು ಗುರುತಿಸಲಾಗಿದೆ. ಈತ ಕೇಂದ್ರ ಸಚಿವರ ಮನೆಯಲ್ಲಿ ಕೆಲಸದಾಳು ಆಗಿದ್ದನು. ವಿಷ್ಣು ಬೆಳ್ಳಿ ಕಲಾಕೃತಿ, ವಾಚ್, 40 ಸಾವಿರ ಮೌಲ್ಯದ ಬಟ್ಟೆ ಮತ್ತು ಹಾರ್ಡ್ ಡಿಸ್ಕ್ ಮೊದಲಾದವುಗಳನ್ನು ಸೆಪ್ಟೆಂಬರ್ 16ರಂದು ಕಳವು ಮಾಡಿದ್ದಾನೆ. ಈತನನ್ನು ದೆಹಲಿಯಲ್ಲಿ ಪೊಲೀಸರು ಮಂಗಳವಾರ ಬಂಧಿಸಿದ್ದು, ಗುರುವಾರ ಮುಂಬೈಗೆ ಕರೆತರಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. Mumbai: Police has […]

2 months ago

ಟ್ವಿಟ್ಟರ್‌ನಲ್ಲಿ ಸೂಲಿಬೆಲೆಗೆ ಬ್ಲಾಕ್ ಭಾಗ್ಯ ಕಲ್ಪಿಸಿದ ಸದಾನಂದಗೌಡ

– ಕೇಂದ್ರ ಸಚಿವರಿಗೆ ಧನ್ಯವಾದ ತಿಳಿಸಿದ ಸೂಲಿಬೆಲೆ ಬೆಂಗಳೂರು: ಪರಸ್ಪರ ವಾಕ್ ಹಾಗೂ ಟ್ವೀಟ್ ಸಮರದ ಬೆನ್ನಲ್ಲೇ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಚಿಂತಕ ಚಕ್ರವರ್ತಿ ಸೂಲಿಬೆಲೆ ಅವರನ್ನು ಬ್ಲಾಕ್ ಮಾಡಿದ್ದಾರೆ. ಕೇಂದ್ರ ಸಚಿವರು ಬ್ಲಾಕ್ ಮಾಡಿರುವುದನ್ನು ಸ್ಕ್ರೀನ್ ಶಾರ್ಟ್ ತೆಗೆದು ಟ್ವೀಟ್ ಮಾಡಿರುವ ಚಕ್ರವರ್ತಿ ಸೂಲಿಬೆಲೆ ಅವರು, ನಿಮಗೆ ಧನ್ಯವಾದ (ಥ್ಯಾಂಕ್...

ವಿತ್ತ ಮಾಂತ್ರಿಕ ಅರುಣ್ ಜೇಟ್ಲಿ ವಿಧಿವಶ

4 months ago

ನವದೆಹಲಿ: ಮಾಜಿ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ (66) ವಿಧಿವಶರಾಗಿದ್ದಾರೆ.  ಅನಾರೋಗ್ಯದ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಜೇಟ್ಲಿ ಇಂದು ಮಧ್ಯಾಹ್ನ 12 ಗಂಟೆ 7 ನಿಮಿಷಕ್ಕೆ  ಚಿಕಿತ್ಸೆ ಫಲಕಾರಿಯಾಗದೇ  ಮೃತಪಟ್ಟಿದ್ದಾರೆ. ಅರುಣ್ ಜೇಟ್ಲಿ ಅವರು ಅನೇಕ ದಿನಗಳಿಂದ ಆರೋಗ್ಯ...

ಪ್ರವಾಹದಲ್ಲಿ ಸಿಲುಕಿದ್ದ ಮಕ್ಕಳನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಪೊಲೀಸ್ ಪೇದೆ: ವಿಡಿಯೋ

4 months ago

ಗಾಂಧಿನಗರ: ಗುಜರಾತ್‍ನಲ್ಲಿ ಭೀಕರ ಮಳೆಯಾಗುತ್ತಿದ್ದು, ಪ್ರವಾಹದಲ್ಲಿ ಸಿಲುಕಿದ್ದ ಇಬ್ಬರು ಮಕ್ಕಳನ್ನು ಪೊಲೀಸ್ ಪೇದೆಯೊಬ್ಬರು ಭುಜದ ಮೇಲೆ ಹೊತ್ತು ರಕ್ಷಣೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪೊಲೀಸ್ ಪೇದೆ ಪೃಥ್ವಿರಾಜ್ ಜಡೇಜಾ ಅವರು ಶನಿವಾರ ಮೊರ್ಬಿ ಜಿಲ್ಲೆಯ ಪ್ರವಾಹ ಸಂತ್ರಸ್ತರ...

ಸ್ಪೀಕರ್ ಆದೇಶವನ್ನು ಪ್ರಶ್ನಿಸಲ್ಲ – ಡಿವಿಎಸ್

4 months ago

ಬೆಂಗಳೂರು: ಸ್ಪೀಕರ್ ಅವರೇ ಸುಪ್ರೀ ಆಗಿರೋದರಿಂದ ಅವರ ಆದೇಶವನ್ನು ನಾವು ಯಾರೂ ಪ್ರಶ್ನೆ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ಡಿವಿ ಸದಾನಂದ ಗೌಡ ತಿಳಿಸಿದ್ದಾರೆ. ಇಂದು 14 ಮಂದಿಯನ್ನು ಅನರ್ಹಗೊಳಿಸಿ ಸ್ಪೀಕರ್ ರಮೇಶ್ ಕುಮಾರ್ ಅವರು ಆದೇಶ ಹೊರಡಿಸಿದ್ದರ ಕುರಿತು ಪಬ್ಲಿಕ್...

ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ಹೈಕಮಾಂಡ್‍ಗೆ ಬಿಟ್ಟ ವಿಚಾರ: ಪ್ರಹ್ಲಾದ್ ಜೋಶಿ

4 months ago

– ಕಾಂಗ್ರೆಸ್, ಜೆಡಿಎಸ್ ವಂಶಾಡಳಿತಕ್ಕೆ ಒಳಪಟ್ಟ ಪಕ್ಷಗಳು ಹುಬ್ಬಳ್ಳಿ: ಅತೃಪ್ತ ಶಾಸಕರಿಗೆ ಸಚಿವ ಸ್ಥಾನ ನೀಡುವ ವಿಚಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಹೈ ಕಮಾಂಡ್‍ಗೆ ಬಿಟ್ಟಿದ್ದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಕೇಂದ್ರ ಸಚಿವರು, ಬಿಜೆಪಿ...

ಮದ್ವೆಯಾದ್ರೆ ರಾಹುಲ್ ಗಾಂಧಿ ಬಲಿಷ್ಠರಾಗ್ತಾರೆ: ರಾಮ್‍ದಾಸ್ ಅಥಾವಳೆ

6 months ago

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಕೇಂದ್ರ ಸಚಿವ ರಾಮದಾಸ್ ಅಥಾವಳೆ ಮದುವೆಯಾಗುವಂತೆ ಸಲಹೆ ನೀಡಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸೋಲು ಕಂಡಿದ್ದು, ಹೀಗಾಗಿ ಪಕ್ಷ ಬಲಿಷ್ಠಗೊಳಿಸಬೇಕಾದರೆ ಪಕ್ಷದ ಅಧ್ಯಕ್ಷರು ಏನು ಮಾಡಬೇಕು ಎಂದು ಕೇಳಿದ್ದಕ್ಕೆ 48...

ಲೋಕಸಭಾ ಫಲಿತಾಂಶದ ಬಳಿಕ ಮೈತ್ರಿ ಸರ್ಕಾರ ಬೀಳುತ್ತೆ: ಅನಂತ್‍ಕುಮಾರ್ ಹೆಗ್ಡೆ

7 months ago

ಕಾರವಾರ: ಲೋಕಸಭಾ ಚುನಾವಣೆ ಬಳಿಕ ರಾಜ್ಯ ಸರ್ಕಾರ ಬೀಳುವ ಸಾಧ್ಯತೆಗಳಿವೆ. ಹೀಗಾಗಿ ಎಲ್ಲ ರೀತಿಯಿಂದಲೂ ನಾವು ಸಿದ್ಧವಾಗಿರಬೇಕು ಎಂದು ಕೇಂದ್ರ ಸಚಿವ ಅನಂತ್‍ಕುಮಾರ್ ಹೆಗ್ಡೆ ಕಾರ್ಯಕರ್ತರಿಗೆ ಕರೆಕೊಟ್ಟಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕರ್ತರ ಅವಲೋಕನ ಸಭೆಯಲ್ಲಿ...