Thursday, 14th November 2019

5 months ago

ಬೆಂಗಾವಲು ಅಂಬುಲೆನ್ಸ್‌ನಲ್ಲಿ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಿದ ಸ್ಮೃತಿ ಇರಾನಿ

– ವೇದಿಕೆ ಮೇಲೆ ಸ್ಮೃತಿ ಇರಾನಿ ಕಾಲು ಹಿಡಿದು ಕುಳಿತ ವೃದ್ಧೆ ಲಕ್ನೋ: ಅನಾರೋಗ್ಯಕ್ಕೆ ತುತ್ತಾಗಿದ್ದ ಮಹಿಳೆಯನ್ನು ತಮ್ಮ ಬೆಂಗಾವಲು ಅಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ಸಾಗಿಸುವ ಮೂಲಕ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರು ಅಮೇಠಿ ಜನರ ಹೃದಯವನ್ನು ಗೆದ್ದಿದ್ದಾರೆ. ಅಮೇಠಿ ಲೋಕಸಭಾ ಕ್ಷೇತ್ರಕ್ಕೆ ಸ್ಮೃತಿ ಇರಾನಿ ಅವರು ಗೋವಾ ಸಿಎಂ ಪ್ರಮೋದ್ ಸಾವಂತ್ ಅವರ ಜೊತೆ ಇಂದು ಭೇಟಿ ನೀಡಿದರು. ಈ ವೇಳೆ ಅನಾರೋಗ್ಯದಿಂದ ಬಳಲುತ್ತಿದ್ದ ಮಹಿಳೆಯೊಬ್ಬರನ್ನು ಸ್ಮೃತಿ ಇರಾನಿಯವರು ತಮ್ಮ ಬೆಂಗಾವಲು ವಾಹನದಲ್ಲಿ ಕಳಿಸಿಕೊಟ್ಟರು. […]