ಬಾಕಿ ಹಣ ಪಾವತಿಸದಿದ್ರೆ ನಗದು ರಹಿತ ವೈದ್ಯಕೀಯ ಸೇವೆ ಸ್ಥಗಿತ- ಕೇಂದ್ರಕ್ಕೆ ಎಚ್ಚರಿಕೆ
ಬೆಂಗಳೂರು: ಕೇಂದ್ರ ಸರ್ಕಾರವು ಆರೋಗ್ಯ ಯೋಜನೆಗಳಡಿ ಬಾಕಿ ಹಣವನ್ನು ಪಾವತಿಸದಿದ್ದರೆ ನಗದು ರಹಿತ ವೈದ್ಯಕೀಯ ಸೇವೆಯನ್ನು ರದ್ದುಗೊಳಿಸುವುದಾಗಿ ಖಾಸಗಿ ಆಸ್ಪತ್ರೆಗಳು ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿವೆ. ಅಷ್ಟೇ ...