ನವದೆಹಲಿ: ಒಬ್ಬ ಅಭ್ಯರ್ಥಿ ಒಂದು ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುವ ಪ್ರಸ್ತಾಪಕ್ಕೆ ಕೇಂದ್ರ ಚುನಾವಣಾ ಆಯೋಗ ಬೆಂಬಲ ನೀಡಿ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿದೆ. ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳಲ್ಲಿ ಆಭ್ಯರ್ಥಿಗಳು ಒಂದೇ ಕ್ಷೇತ್ರದಿಂದ ಸ್ಪರ್ಧಿಸುವಂತೆ ಕಾನೂನು...
ನವದೆಹಲಿ: ನಿತ್ಯ ತೈಲ ಬೆಲೆ ಪರಿಷ್ಕರಣೆ ನೀತಿ ಜಾರಿಯಾದ ಬಳಿಕ, ಸೋಮವಾರ ಪ್ರತಿ ಲೀಟರ್ ಪೆಟ್ರೋಲ್ ಬೆಲೆ ನಾಲ್ಕು ವರ್ಷಗಳಲ್ಲೇ ಗರಿಷ್ಠ ಮಟ್ಟ ತಲುಪಿದೆ. ದೆಹಲಿಯಲ್ಲಿ ಪ್ರತಿ ಲೀಟರ್ ಪೆಟ್ರೋಲ್ 73.83 ರೂ. ಮತ್ತು ಡೀಸೆಲ್...
ವಿಜಯಪುರ: ಪ್ರತ್ಯೇಕ ಲಿಂಗಾಯತ ಧರ್ಮ ಸ್ಥಾಪನೆ ಶಿಫಾರಸ್ಸು ಪತ್ರವನ್ನು ರಾಜ್ಯ ಸರ್ಕಾರ, ಕೇಂದ್ರಕ್ಕೆ ಕಳುಹಿಸಿದೆ. ಆದ್ರೆ ಆ ವಿಚಾರದಲ್ಲಿ ಹಾಲಲ್ಲಿ ಉಪ್ಪು ಹಾಕುವ ಕೆಲಸವನ್ನು ಮಾಡಬೇಡಿ ಎಂದು ಪರೋಕ್ಷವಾಗಿ ಯಡಿಯೂರಪ್ಪ, ಅನಂತಕುಮಾರ್ ಹಾಗೂ ಸದಾನಂದಗೌಡ ಅವ್ರಿಗೆ...
ಬೆಂಗಳೂರು: ರಾಜ್ಯದಲ್ಲಿ ಇತಿಹಾಸದಲ್ಲೇ ಅತಿದೊಡ್ಡ, ಐತಿಹಾಸಿಕ ವಿದ್ಯಮಾನವೊಂದು ಜರುಗಿದೆ. ಶತ ಶತಮಾನಗಳಿಂದ ಹಿಂದೂ ಧರ್ಮದ ಭಾಗವಾಗಿ ಇದ್ದ ವೀರಶೈವ-ಲಿಂಗಾಯತರು ಇನ್ನು ಮುಂದೆ ಹಿಂದೂಗಳಲ್ಲ. ಅವರು ಅಲ್ಪಸಂಖ್ಯಾತರು. ಹೀಗೆಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನಿರ್ಣಯ ತೆಗೆದುಕೊಂಡಿದೆ. ರಾಜ್ಯ...
ಹುಬ್ಬಳ್ಳಿ: ಪ್ರತ್ಯೇಕ ಲಿಂಗಾಯತ ಧರ್ಮ ಕುರಿತ ನಾಗಮೋಹನ ದಾಸ್ ಸಮಿತಿ ವರದಿಯನ್ನು ಒಪ್ಪಿದ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ನಿರ್ಧಾರವನ್ನು ಕೈಗೊಂಡ ಹಿನ್ನೆಲೆಯಲ್ಲಿ ರಂಭಾಪುರಿ ಶ್ರೀ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ...
ನವದೆಹಲಿ: ನಗರ ರಸ್ತೆ ಮತ್ತು ಹೆದ್ದಾರಿಯಲ್ಲಿ ವೇಗದ ಮಿತಿಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಹೊಸ ನಿಯಮದ ಪ್ರಕಾರ ನಗರದಲ್ಲಿ ಕಾರುಗಳು ಗಂಟೆಗೆ 70 ಕಿ.ಮೀ. ವೇಗ ಮತ್ತು ಬೈಕುಗಳಿಗೆ 60 ಕಿ.ಮೀ. ವೇಗದ ಮಿತಿಯನ್ನು...
ನವದೆಹಲಿ: ದೇಶದಲ್ಲಿನ ಜನಸಂಖ್ಯಾ ಸ್ಫೋಟವನ್ನು ನಿಯಂತ್ರಿಸುವ ದೃಷ್ಟಿಯಿಂದ ಕಡ್ಡಾಯವಾಗಿ ದಂಪತಿಗೆ ಎರಡು ಮಕ್ಕಳ ನೀತಿಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರಕ್ಕೆ ಕಾಯ್ದೆ ರೂಪಿಸಲು ನಿರ್ದೇಶನ ನೀಡುವಂತೆ ಸಲ್ಲಿಸಲಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇಬ್ಬರು ಮಕ್ಕಳ ನೀತಿ...
ನವದೆಹಲಿ: ದಯಾಮರಣ ಆಯ್ಕೆ ಮಾಡುವುದು ಮೂಲಭೂತ ಹಕ್ಕು ಎಂದು ಹೇಳುವ ಮೂಲಕ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ಪ್ರಕಟಿಸಿದೆ. ಮುಖ್ಯ ನ್ಯಾ. ದೀಪಕ್ ಮಿಶ್ರಾ ಅವರನ್ನು ಒಳಗೊಂಡ ಪಂಚ ಪೀಠದ ನ್ಯಾಯಾಧೀಶರಾದ ಎಕೆ ಸಿಕ್ರಿ, ಎಎಂ...
ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ `ಹಣಕಾಸು ಪರಿಹಾರ ಮತ್ತು ಠೇವಣಿ ವಿಮೆ ಮಸೂದೆ’ (ಎಫ್ಆರ್ಡಿಐ) ಜಾರಿಗೆ ತರುವುದಕ್ಕೆ ಮುಂದಾಗಿದ್ದು, ಈ ಮಸೂದೆ ಜಾರಿಯಾದರೆ ಬ್ಯಾಂಕುಗಳ ರಕ್ಷಣೆಯಾಗಲಿದ್ದು, ಜನರ ಹಣಕ್ಕೆ ಮಾತ್ರ ಯಾವುದೇ ರಕ್ಷಣೆ ಇರುವುದಿಲ್ಲ ಎಂದು...
ನವದೆಹಲಿ: ಹಜ್ ಸಬ್ಸಿಡಿ ಕಡಿತ ಗೊಳಿಸದ ಬೆನ್ನಲ್ಲೇ ಕೇಂದ್ರ ಸರ್ಕಾರ ಹಜ್ ಯಾತ್ರೆ ವಿಮಾನ ಪ್ರಯಾಣ ದರವನ್ನು ಕಡಿತಗೊಳಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಅಲ್ಪ ಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್...
ನವದೆಹಲಿ: ರಾಷ್ಟ್ರೀಯ ಔಷಧ ಬೆಲೆ ನಿಯಂತ್ರಣ ಪ್ರಾಧಿಕಾರ(ಎನ್ಪಿಪಿಎ) ಹೃದಯ ಶಸ್ತ್ರಚಿಕಿತ್ಸೆಯಲ್ಲಿ ಬಳಸುವ ಡ್ರಗ್ ಎಲುಟಿಂಗ್ ಸ್ಟೆಂಟ್ ಬೆಲೆ(ಡಿಇಎಸ್) ಬೆಲೆಯನ್ನು ಇಳಿಕೆ ಮಾಡಿದೆ. ಇಲ್ಲಿಯವರೆಗೆ ಡಿಇಎಸ್ ಸ್ಟೆಂಟ್ ಬೆಲೆ 30,180 ರೂ. ದರ ನಿಗದಿಯಾಗಿತ್ತು. ಈಗ 2,300...
ನವದೆಹಲಿ: ಐಸಿಸಿ ಪೂರ್ವ ನಿಗದಿತ ನಿಯಮಗಳಂತೆ 2021 ರ ಚಾಂಪಿಯನ್ಸ್ ಟ್ರೋಫಿ ಟೂರ್ನಿ ಭಾರತದಲ್ಲಿ ಆಯೋಜನೆಗೊಳ್ಳಬೇಕಾಗಿತ್ತು. ಆದರೆ ಕೇಂದ್ರ ಸರ್ಕಾರ ಟೂರ್ನಿಗೆ ತೆರಿಗೆ ವಿನಾಯಿತಿ ನಿರಾಕರಿಸಿದ ಕಾರಣ ಟೂರ್ನಿಯನ್ನು ಬೇರೆಡೆ ಸ್ಥಳಾಂತರಿಸಲು ಐಸಿಸಿ ಚಿಂತನೆ ನಡೆಸಿದೆ...
ನವದೆಹಲಿ: ಕರ್ನಾಟಕ ಹೈ ಕೋರ್ಟ್ ನಲ್ಲಿ ಖಾಲಿ ಇರುವ ನ್ಯಾಯಾಧೀಶ ಹುದ್ದೆಗಳನ್ನು ಭರ್ತಿ ಮಾಡುವಂತೆ ಕೇಂದ್ರದ ಮಾಜಿ ಕಾನೂನು ಸಚಿವ ಹಾಲಿ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವ ಸದಾನಂದ ಗೌಡ ಕಾನೂನು ಸಚಿವ ರವಿಶಂಕರ್...
ಬೆಂಗಳೂರು: ಹೈಕೋರ್ಟ್ ನ್ಯಾಯಾಧೀಶರ ಶೀಘ್ರ ನೇಮಕಾತಿಗೆ ಆಗ್ರಹಿಸಿ ಹಿರಿಯ ವಕೀಲರು ಹೈಕೋರ್ಟ್ ಬಳಿಯ ಗೋಲ್ಡನ್ ಜ್ಯೂಬ್ಲಿ ಗೇಟ್ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಮಾಜಿ ಅಡ್ವೊಕೇಟ್ ಜನರಲ್ ಬಿವಿ ಆಚಾರ್ಯ ಜೊತೆ ಹಿರಿಯ ವಕೀಲರಾದ ಸಜ್ಜನ್...
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭ್ರಷ್ಟಾಚಾರ ವಿರೋಧಿ ಹೋರಾಟಗಾರ ಅಣ್ಣಾ ಹಜಾರೆ ವಾಗ್ದಾಳಿ ನಡೆಸಿದ್ದು, ಮೋದಿಗೆ ತಾನು ಪ್ರಧಾನ ಮಂತ್ರಿ ಅನ್ನೋ ಅಹಂ ಇದೆ ಎಂದು ಹೇಳಿದ್ದಾರೆ. ಮಹಾರಾಷ್ಟ್ರದ ಸಾಂಗ್ಲಿಯ ಅಟ್ಪಾಡಿ ತೆಹಸಿಲ್ನಲ್ಲಿ ಭಾನುವಾರದಂದು...
ನವದೆಹಲಿ: ಹಜ್ ಯಾತ್ರೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ನೀಡುತ್ತಿದ್ದ ಸಹಾಯಧನ ಈ ವರ್ಷದಿಂದ ರದ್ದಾಗಿದೆ ಎಂದು ಮಂಗಳವಾರ ಕೇಂದ್ರ ಅಲ್ಪಸಂಖ್ಯಾತ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. ಕೇಂದ್ರ ಸರ್ಕಾರ ರಚಿಸಿದ ಸಮಿತಿಯ ಶಿಫಾರಸುಗಳ ಜಾರಿ...