ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಶೀಘ್ರವೇ 10 ರೂ. ಮುಖ ಬೆಲೆಯ ಹೊಸ ವಿನ್ಯಾಸದ ನೋಟುಗಳನ್ನು ಬಿಡುಗಡೆಗೊಳಿಸಲಿದೆ ಎಂದು ಮಾಧ್ಯವೊಂದು ವರದಿ ಮಾಡಿದೆ. ಮಾಧ್ಯಮ ವರದಿಯ ಪ್ರಕಾರ, ಕಳೆದ ವಾರ ಆರ್ ಬಿಐ...
ನವದೆಹಲಿ: ಕಾರ್ ಹಾಗೂ ಇತರೇ ವಾಹನಗಳಲ್ಲಿ ಅಕ್ರಮವಾಗಿ ಅಳವಡಿಸಿರುವ ಬುಲ್ ಬಾರ್ ಅಥವಾ ಕ್ರಾಶ್ ಗಾರ್ಡ್ ಗಳನ್ನು ತೆಗೆಯಲು ತಕ್ಷಣವೇ ಕ್ರಮಕೈಗೊಳ್ಳಬೇಕೆಂದು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವಾಲಯ ರಾಜ್ಯ ಸರ್ಕಾರಗಳಿಗೆ ಸುತ್ತೋಲೆ ಹೊರಡಿಸಿದೆ. ರಸ್ತೆ...
ನವದೆಹಲಿ: ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಅಂತರ್ಜಾತಿ ವಿವಾಹಕ್ಕೆ ಬೆಂಬಲ ನೀಡಿ ಸಮಾಜದಲ್ಲಿ ಏಕತೆ ಮೂಡಿಸುವ ಸಲುವಾಗಿ ಡಾ. ಬಿಆರ್....
ಉಡುಪಿ: ಕೇಂದ್ರ ಸರ್ಕಾರ, ಉತ್ತರಪ್ರದೇಶ ಸರ್ಕಾರ ಮತ್ತು ಎಲ್ಲ ಸಂತರ ಸಹಾಯದಿಂದ ರಾಮಮಂದಿರ ನಿರ್ಮಾಣ ಆಗುವುದು ನಿಶ್ಚಿತ ಅಂತ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಧರ್ಮ ಸಂಸತ್ ಅಧಿವೇಶನದಲ್ಲಿ ಪಾಲ್ಗೊಂಡ ಶೋಭಾ ಕರಂದ್ಲಾಜೆ ಹೊರಗೆ ಬಂದು...
ನವದೆಹಲಿ: ಈ ಬಾರಿ ಚಳಿಗಾಲದ ಸಂಸತ್ ಅಧಿವೇಶನ ನಡೆಯೋದು ಅನುಮಾನ ಎಂದು ಹೇಳಲಾಗ್ತಿದೆ. ಇದೇನಾದ್ರೂ ನಿಜವೇ ಆದಲ್ಲಿ ಹೀಗೆ ಆಗೋದು ದೇಶದ ಇತಿಹಾಸದಲ್ಲಿ ಇದೇ ಮೊದಲ ಬಾರಿ. ಗುಜರಾತ್-ಹಿಮಾಚಲ ಪ್ರದೇಶ ವಿಧಾಸಭೆ ಚುನಾವಣೆ, ರಾಜ್ಯದಲ್ಲಿ ಪರಿವರ್ತನೆ...
ನವದೆಹಲಿ: ಎಲ್ಲದಕ್ಕೂ ಆಧಾರ್ ಕಡ್ಡಾಯಗೊಳಿಸಿರುವುದರಿಂದ ರಾಷ್ಟ್ರೀಯ ಭದ್ರತೆಗೆ ಅಪಾಯವಾಗುತ್ತದೆ ಎಂದು ರಾಜ್ಯಸಭಾ ಬಿಜೆಪಿ ಸಂಸದ ಸುಬ್ರಮಣಿಯನ್ ಸ್ವಾಮಿ ಟ್ವೀಟ್ ಮಾಡಿದ್ದಾರೆ. ಆಧಾರ್ ಕಡ್ಡಾಯಗೊಳಿಸಿರುವುದರಿಂದ ದೇಶದ ಭದ್ರತೆಗೆ ಯಾವ ರೀತಿಯಾಗಿ ಅಪಾಯವಿದೆ ಎಂದು ವಿವರಿಸಿ ಶೀಘ್ರದಲ್ಲೇ ಪ್ರಧಾನಿ ನರೇಂದ್ರ...
ನವದೆಹಲಿ: ಕೇಂದ್ರ ಸರ್ಕಾರವು ದೇಶಾದ್ಯಂತ ಹೊಂದಿರುವ ಒಟ್ಟು ಭೂಮಿಯ ವಿಸ್ತೀರ್ಣ ಎಷ್ಟು ಎಂಬ ಕುರಿತು ಸ್ಪಷ್ಟ ಮಾಹಿತಿ ಲಭಿಸಿದ್ದು, ರಾಷ್ಟರ ರಾಜಧಾನಿ ದೆಹಲಿಗಿಂತ ಸುಮಾರು 9 ಪಟ್ಟು ದೊಡ್ಡದಾಗಿದೆ ಎಂಬ ಮಾಹಿತಿಯನ್ನು ಸರ್ಕಾರ ಅಂಕಿ ಅಂಶಗಳು...
ಬಳ್ಳಾರಿ: ಸಂಸತ್ ನಲ್ಲಿ ನನಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. ಮಕ್ಕೆಜೋಳ ಹಾನಿ ಪರಿಶೀಲನೆ ಮಾಡಲು ಇಂದು ಜಿಲ್ಲೆಯ ಹೂವಿನ ಹಡಗಲಿಗೆ...
ನವದೆಹಲಿ: ಅಕ್ರಮ ಹಣ ವರ್ಗಾವಣೆ ತಡೆ ನಿಯಮಗಳ ಅಡಿಯಲ್ಲಿ ಬ್ಯಾಂಕ್ ಖಾತೆಗಳಿಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯ ಎಂದು ರಿಸರ್ವ ಬ್ಯಾಂಕ್ ಸ್ಪಷ್ಟಪಡಿಸಿದ್ದು, ಆಧಾರ್ ಲಿಂಕ್ ಕುರಿತು ಜನತೆಯಲ್ಲಿ ಮೂಡಿದ್ದ ಗೊಂದಲಗಳಿಗೆ ಈಗ ಆರ್ಬಿಐ ತೆರೆ...
ಬೆಂಗಳೂರು: ನಾಳೆ ಮಧ್ಯರಾತ್ರಿಯಿಂದ ದೇಶಾದ್ಯಂತ ಮುಷ್ಕರ ನಡೆಸಲು ನಿರ್ಧರಿಸಿದ್ದ ಪೆಟ್ರೋಲ್ ಬಂಕ್ ಮಾಲೀಕರು ಇದೀಗ ಮುಷ್ಕರವನ್ನು ಕೈಬಿಟ್ಟಿದ್ದಾರೆ. ತೈಲ ಕಂಪನಿಗಳು ಮಾತುಕತೆ ಗೆ ಮುಂದಾದ ಹಿನ್ನಲೆಯಲ್ಲಿ ಬಂಕ್ ಮಾಲೀಕರು ಈ ಮುಷ್ಕರವನ್ನು ಹಿಂದಕ್ಕೆ ಪಡೆದಿದ್ದಾರೆ ಎಂಬುವುದಾಗಿ...
ನವದೆಹಲಿ: ಈಗಾಗಲೇ ಸರ್ಕಾರ ಪಾನ್, ಮೊಬೈಲ್, ಬ್ಯಾಂಕ್ ಹಾಗೂ ಸರ್ಕಾರಿ ದಾಖಲಾತಿಗಳಿಗೆ ಆಧಾರ್ ಅನ್ನು ಕಡ್ಡಾಯಗೊಳಿಸಿ ಅದಕ್ಕೆ ಸಂಬಂಧಿಸಿದಂತೆ ಗಡುವನ್ನು ನೀಡಿದ್ದು, ಈಗ ಅಂಚೆ ಕಚೇರಿಯಲ್ಲಿರುವ ಉಳಿತಾಯ ಖಾತೆಗಳಿಗೂ ಆಧಾರ್ ಕಡ್ಡಾಯಗೊಳಿಸಿದೆ. ಸಾರ್ವಜನಿಕ ಭವಿಷ್ಯ ನಿಧಿ...
ನವದೆಹಲಿ: ಅಪರಾಧಿಗಳಿಗೆ ಮರಣದಂಡನೆ ಶಿಕ್ಷೆಯ ಬದಲು ಬೇರೆ ಯಾವುದಾದರೂ ಮಾರ್ಗದ ಮೂಲಕ ಶಿಕ್ಷೆ ನೀಡಲು ಸಾಧ್ಯವೇ ಎಂದು ಕೇಂದ್ರ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ. ಮರಣದಂಡನೆಗೆ ಒಳಗಾಗಿರುವ ಅಪರಾಧಿಗಳಿಗೆ ಈಗಿರುವ ಮಾರ್ಗದ ಬದಲು ವೈಜ್ಞಾನಿಕವಾಗಿ ಬೇರೆ...
ಬೆಂಗಳೂರು: ಮಂಗಳವಾರವಷ್ಟೇ ಪ್ರತಿ ಲೀಟರ್ ಪೆಟ್ರೋಲ್, ಡಿಸೇಲ್ ಮೇಲಿನ ಅಬಕಾರಿ ಸುಂಕವನ್ನು 2 ರೂ. ಕಡಿತಗೊಳಿಸಿದ್ದು ಕೇಂದ್ರ ಸರ್ಕಾರ ಇದೀಗ ರಾಜ್ಯ ಸರ್ಕಾರಗಳಿಗೆ ಮೌಲ್ಯವರ್ಧಿತ ತೆರಿಗೆ ಕಡಿತಗೊಳಿಸುವಂತೆ ಹೇಳಿದೆ. ಕಳೆದ 3 ತಿಂಗಳಿಂದ ನಾಗಾಲೋಟದಲ್ಲಿ ಸಾಗುತ್ತಿದ್ದ...
ನವದೆಹಲಿ: ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೋ ಬೇಡವೋ ಎನ್ನುವ ನಿರ್ಧಾರ ಸಂಸತ್ತಿನ ಅಧಿಕಾರಕ್ಕೆ ಬಿಟ್ಟದ್ದು. ಸಂಸತ್ತು ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟಿಗೆ ತಿಳಿಸಿದೆ. ಕಾವೇರಿ ಮೇಲ್ಮನವಿ ಅರ್ಜಿಗಳ ವಿಚಾರಣೆ ವೇಳೆ ನಿರ್ವಹಣಾ...
ಬೆಂಗಳೂರು: ನಮ್ಮ ಸರ್ಕಾರ ವಿಪಕ್ಷದ ಯಾವ ನಾಯಕರ ದೂರವಾಣಿಯನ್ನು ಕದ್ದಾಲಿಸಿಲ್ಲ. ಕೇಂದ್ರ ಸರ್ಕಾರವೇ ನಮ್ಮ ಸುಮಾರು 35 ಮುಖಂಡರ ಹಾಗೂ ಸಚಿವರ ಫೋನ್ ಕದ್ದಾಲಿಕೆ ಮಾಡುತ್ತಿದೆ ಅಂತ ಗೃಹ ಸಚಿವ ರಾಮಲಿಂಗಾರೆಡ್ಡಿ ಆರೋಪಿಸಿದ್ದಾರೆ. ಸಿಎಂ ಗೃಹ...
ಮಂಗಳೂರು: ದೇಶದ ಪ್ರತಿಯೊಬ್ಬ ಪ್ರಜೆಯೂ ಆಧಾರ್ ಕಾರ್ಡ್ ಹೊಂದಲೇ ಬೇಕು ಅನ್ನೋದು ಕೇಂದ್ರ ಸರ್ಕಾರದ ಆದೇಶ. ಆದರೆ ಅದೆಷ್ಟೋ ಮಂದಿ ನಾನಾ ಕಾರಣಗಳಿಂದ ಆಧಾರ್ ಕಾರ್ಡ್ ಪಡೆಯಲಾಗದೆ ಈ ದೇಶದ ಪ್ರಜೆಯೇ ಅಲ್ಲದಂತಾಗಿದ್ದಾರೆ. ಮಂಗಳೂರಿನಲ್ಲೂ ಇಂತಹದೊಂದು...