-ಧಾರ್ಮಿಕ ಕ್ಷೇತಗಳಲ್ಲಿ ಪ್ರಸಾದ, ತೀರ್ಥ ನೀಡುವಂತಿಲ್ಲ ನವದೆಹಲಿ: ಕೇಂದ್ರ ಸರ್ಕಾರ ಎಲ್ಲಾ ಧಾರ್ಮಿಕ ಕ್ಷೇತ್ರಗಳಿಗೆ ಮಾರ್ಗಸೂಚಿಯನ್ನು ಪ್ರಕಟಿಸಿದ್ದು, ಕಂಟೈನ್ಮೆಂಟ್ ಝೋನ್ಗಳಲ್ಲಿ ಹೊರತುಪಡಿಸಿ ಉಳಿದೆಲ್ಲಾ ಧಾರ್ಮಿಕ ಸ್ಥಳಗಳನ್ನು ತೆರೆಯಲು ಅನುಮತಿ ನೀಡಿದೆ. ಜೂನ್ 8ರಿಂದ ಮಂದಿರ, ಮಸೀದಿ,...
ನವದೆಹಲಿ: ದೆಹಲಿಯ ತಬ್ಲಿಘಿ ಜಮಾತ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 2200 ಮಂದಿ ವಿದೇಶಿಯರಿಗೆ ಕೇಂದ್ರ ಸರ್ಕಾರ 10 ವರ್ಷಗಳ ನಿಷೇಧ ವಿಧಿಸಿದೆ. ಭಾರತದಲ್ಲಿ ಕೊರೊನಾ ಪ್ರಕರಣ ಆರಂಭಿಕವಾಗಿ ವರದಿಯಾಗುತ್ತಿದ್ದ ಸಂದರ್ಭದಲ್ಲಿ ತಬ್ಲಿಘಿ ಜಮಾತ್ ಧಾರ್ಮಿಕ ಸಭೆ ಇಡೀ...
ಕೋಲ್ಕತ್ತಾ: ಕೊರೊನಾ ನಿಯಂತ್ರಣ ಹಾಗೂ ಪರಿಹಾರ ಕ್ರಮಗಳ ಕುರಿತಂತೆ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಹಾಗೂ ಕೇಂದ್ರ ಸರ್ಕಾರ ನಡುವೆ ನಡೆಯುತ್ತಿರುವ ಬ್ಲೇಮ್ ಗೇಮ್ ಮುಂದುವರಿದಿದೆ. ಕೇಂದ್ರ ಸರ್ಕಾರ ಪ್ರತಿ ಪ್ರವಾಸಿ ಕಾರ್ಮಿಕರ ಬ್ಯಾಂಕ್...
ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕು ಎರಡು ಲಕ್ಷದ ಗಡಿಯಲ್ಲಿದ್ದು ಸಮುದಾಯಕ್ಕೆ ಹರಡಿಯಾಗಿದೆ. ಆದರೆ ಕೇಂದ್ರ ಸರ್ಕಾರ ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸುಳ್ಳು ಹೇಳುತ್ತಿದೆ ಎಂದು ವೈದ್ಯಕೀಯ ಕ್ಷೇತ್ರದ ಹಲವು ಸಂಸ್ಥೆಗಳು ಕಳವಳ ವ್ಯಕ್ತಪಡಿಸಿವೆ. ಕೊರೊನಾ...
ನವದೆಹಲಿ: ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದ 20 ಲಕ್ಷ ಕೋಟಿ ರೂಪಾಯಿ ಮೊತ್ತದ ವಿಶೇಷ ಪ್ಯಾಕೇಜ್ಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಇವತ್ತು ಅನುಮೋದನೆ ನೀಡಿದೆ. ಪ್ರಧಾನಿ ನಿವಾಸದಲ್ಲಿ ನಡೆದ ಸಂಪುಟ ಸಭೆಯಲ್ಲಿ ಸಣ್ಣ...
ಬೆಂಗಳೂರು: ಕೊರೊನಾ ಕೇಸ್ ಕಡಿಮೆ ಇದ್ದಾಗ ಲಾಕ್ ಡೌನ್. ಕೊರೊನಾ ಜಾಸ್ತಿ ಆದ ಬಳಿಕ ಲಾಕ್ ಡೌನ್ ಫ್ರೀ ಬಿಟ್ಟಿದ್ದಾರೆ. ದೇಶದ ಎಲ್ಲ ವರ್ಗದ ಜನರಿಗೆ ತೊಂದರೆ ಮಾಡುವ ಕೆಲಸ ಕೇಂದ್ರ ಮಾಡಿದೆ ಕಾಂಗ್ರೆಸ್ ಹಿರಿಯ...
ಚಾಮರಾಜನಗರ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಪರಿಸರ ಸೂಕ್ಷ್ಮ ವ್ಯಾಪ್ತಿಗೆ ಬರುವ ಪ್ರದೇಶದಲ್ಲಿ ಅನಧಿಕೃತವಾಗಿ ಕಟ್ಟಡ ನಿರ್ಮಾಣ ಮಾಡಿರುವವರ ವಿರುದ್ಧ ಕ್ರಮಕ್ಕೆ ಮುಂದಾಗಿರುವ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು, ಈಗಾಗಲೇ ಕಟ್ಟಡ ನಿರ್ಮಾಣ ಮಾಡಿರುವವರಿಗೆ...
ನವದೆಹಲಿ: ಕೇಂದ್ರ ಸರ್ಕಾರ ಕೊರೊನಾ ಲಾಕ್ಡೌನ್ ಅನ್ನು ಜೂನ್ 30ರವರೆಗೆ ವಿಸ್ತರಿಸಿ ಆದೇಶ ಹೊರಡಿಸಿದೆ. ಜೊತೆಗೆ ಕೊರೊನಾ ನಿಯಂತ್ರಣಕ್ಕೆ ಪ್ರಮುಖ ಹತ್ತು ನಿರ್ದೇಶನಗಳನ್ನು ತಿಳಿಸಿದೆ. ಲಾಕ್ಡೌನ್ 5.0ನಲ್ಲಿ ಪ್ರಮುಖವಾಗಿ ಮಾಲ್ ಹಾಗೂ ದೇವಸ್ಥಾನ ಸೇರಿದಂತೆ ಧಾರ್ಮಿಕ...
– ರಾಜ್ಯ ಸರ್ಕಾರಗಳಿಗೆ ವರದಿ ಸಲ್ಲಿಸಲು ಸೂಚನೆ – ಪೋಷಕರು, ಶಿಕ್ಷಣ ಸಂಸ್ಥೆಗಳೊಂದಿಗೆ ಸಮಾಲೋಚಿಸಿ ವರದಿ ತಯಾರಿ ನವದೆಹಲಿ: ಕೇಂದ್ರ ಸರ್ಕಾರ ಲಾಕ್ಡೌನ್ 5.0 ಮಾರ್ಗಸೂಚಿಗಳನ್ನು ಪ್ರಕಟಿಸಿದ್ದು, ಜುಲೈ ನಂತರ ಶಾಲಾ ಕಾಲೇಜುಗಳನ್ನು ತೆರೆಯುವ ಬಗ್ಗೆ...
– ಪಿಪಿಇ ಕಿಟ್ ಕೊಡಿ ಅಂದ್ರೆ ಚಪ್ಪಾಳೆ ತಟ್ಟಿ, ದೀಪ ಹಚ್ಚಿ ಅಂತಾರೆ – ಪ್ರಧಾನಿ ಮೋದಿ ವಿರುದ್ಧ ಮಾಜಿ ಸಿಎಂ ವಾಗ್ದಾಳಿ – ಬಿಎಸ್ವೈ ಸರ್ಕಾರ ಬಿದ್ರೆ ನಮ್ಮ ಕೈವಾಡ ಇರಲ್ಲ ಬೆಂಗಳೂರು: ಅಮೆರಿಕದ...
– ಹೋಟೆಲ್, ರೆಸ್ಟೋರೆಂಟ್, ಮಾಲ್ ತೆರೆಯುವ ಸಾಧ್ಯತೆ ನವದೆಹಲಿ: ಕೊರೊನಾ 4ನೇ ಹಂತದ ಲಾಕ್ಡೌನ್ ಭಾನುವಾರ ಮುಕ್ತಾಯವಾಗಲಿದ್ದು, ಜೂನ್ 1ರಿಂದ 5ನೇ ಹಂತದ ಲಾಕ್ಡೌನ್ ಜಾರಿಗೆ ಬರಲಿದೆ. ಜೂನ್ 15ರವರೆಗೂ 5ನೇ ಹಂತದ ಲಾಕ್ಡೌನ್ ವಿಸ್ತರಣೆಯಾಗಬಹುದು....
ನವದೆಹಲಿ: ಚೀನಾದೊಂದಿಗಿನ ಗಡಿ ವಿಚಾರದಲ್ಲಿ ಕೇಂದ್ರ ಸರ್ಕಾರ ಮೌನವಾಗಿರುವುವುದು ಬಿಕ್ಕಟ್ಟಿನ ಸಂದರ್ಭದಲ್ಲಿ ಭಾರೀ ಊಹಾಪೋಹಗಳು ಹಾಗೂ ಅನಿಶ್ಚಿತತೆಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಪಕ್ಷದ ನಾಯಕ ಹಾಗೂ ಸಂಸದ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಭಾರತ ಚೀನಾ ಗಡಿಯಲ್ಲ...
ನವದೆಹಲಿ: ನಾಲ್ಕನೇ ಹಂತದ ಲಾಕ್ಡೌನ್ ಮುಕ್ತಾಯಕ್ಕೆ ಇನ್ನು 4 ದಿನಗಳು ಮಾತ್ರ ಬಾಕಿ ಉಳಿದುಕೊಂಡಿದೆ. ಈ ನಡುವೆ ಮೇ 31 ಬಳಿಕ ಮುಂದೇನು ಅನ್ನೊ ಲೆಕ್ಕಾಚಾರದಲ್ಲಿರುವ ಕೇಂದ್ರ ಸರ್ಕಾರ ಮತ್ತೆರಡು ವಾರಗಳ ಕಾಲ ಲಾಕ್ಡೌನ್ ವಿಸ್ತರಣೆ...
ನವದೆಹಲಿ: ಲಾಕ್ಡೌನ್ ಅವಧಿಯಲ್ಲಿ ಸಂಕಷ್ಟಕ್ಕೆ ಸಿಲುಕಿರುವ ಬಡ ಜನರ ನೆರವಿಗೆ ನಿಲ್ಲುವ ಪ್ರಯತ್ನ ಆರಂಭಿಸಿರುವ ಕಾಂಗ್ರೆಸ್, ಈ ಸಂಬಂಧ ಅಭಿಯಾನವೊಂದನ್ನು ಶುರು ಮಾಡಲು ನಿರ್ಧರಿಸಿದೆ. ದೇಶದಲ್ಲಿರುವ ಶೇ.50 ಕುಟುಂಬಗಳ ಖಾತೆಗೆ ತಲಾ 10 ಸಾವಿರ ರೂಪಾಯಿ...
– ಚೆನ್ನೈ, ಜೈಪುರ, ಇಂದೋರ್ ಬಗ್ಗೆಯೂ ಮೆಚ್ಚುಗೆ ನವದೆಹಲಿ: ಹೆಮ್ಮಾರಿ ಕೊರೊನಾ ವೈರಸ್ ನಿಯಂತ್ರಣದಲ್ಲಿ ಬೆಂಗಳೂರು (ಆದರ್ಶಪ್ರಾಯ) ರೋಲ್ ಮಾಡೆಲ್ ಎಂದು ಕೇಂದ್ರ ಸರ್ಕಾರವು ಹೊಗಳಿದೆ. ಜೊತೆಗೆ ಚೆನ್ನೈ, ಜೈಪುರ, ಇಂದೋರ್ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿದೆ....
ಕೋಲ್ಕತಾ: ಅಂಫಾನ್ ಚಂಡಮಾರುತದ ಪರಿಹಾರ ಕಾರ್ಯಗಳ ಹಿನ್ನೆಲೆ ಮೇ 26ವರೆಗೂ ರಾಜ್ಯಕ್ಕೆ ಶ್ರಮಿಕ್ ರೈಲುಗಳನ್ನು ಕಳುಹಿಸದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರೈಲ್ವೆ ಸಚಿವಾಲಯಕ್ಕೆ ಮನವಿ ಮಾಡಿಕೊಂಡಿದ್ದಾರೆ. ಈ ಸಂಬಂಧ ಮುಖ್ಯ ಕಾರ್ಯದರ್ಶಿ ರಾಜೀವ್...