Monday, 25th March 2019

8 months ago

ದೇವೇಗೌಡರಿಗೆ ಆದ ಸ್ಥಿತಿಯೇ ಕುಮಾರಸ್ವಾಮಿಗೂ ಆಗಲಿದೆ : ಸಮ್ಮಿಶ್ರ ಸರ್ಕಾರದ ವಿರುದ್ಧ ಅರುಣ್ ಜೇಟ್ಲಿ ವ್ಯಂಗ್ಯ

ನವದೆಹಲಿ: ಕುಮಾರಸ್ವಾಮಿ ಕಣ್ಣೀರು ನೋಡಿದರೆ ಹಿಂದಿ ದುರಂತ ಸಿನಿಮಾಗಳು ನೆನಪಾಗುತ್ತದೆ. ಈ ಹಿಂದೆ ದೇವೇಗೌಡರಿಗೆ ಆದ ಸ್ಥಿತಿಯೇ ಕುಮಾರಸ್ವಾಮಿಗೂ ಆಗಲಿದೆ ಎಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಹೇಳಿದ್ದಾರೆ. ಈ ಕುರಿತು ತಮ್ಮ ಫೇಸ್‍ಬುಕ್ ನಲ್ಲಿ ಬರೆದುಕೊಂಡಿರುವ ಅರುಣ್ ಜೇಟ್ಲಿ, ಕಳೆದ ಎರಡು ತಿಂಗಳಿನಿಂದ ಕರ್ನಾಟಕದಲ್ಲಿ ಉಂಟಾಗುತ್ತಿರುವ ಬೆಳವಣಿಗೆಗಳನ್ನು ಇಡೀ ದೇಶವೇ ಗಮನ ಹರಿಸುತ್ತಿದ್ದು, ಯಾವುದೇ ಉತ್ತಮ ಅಜೆಂಡಾ ಹೊಂದಿರದ ಸಮ್ಮಿಶ್ರ ಸರ್ಕಾರಕ್ಕೆ ಮಾಜಿ ಪ್ರಧಾನಿ ಎಚ್‍ಡಿ ದೇವೇಗೌಡ, ಚಂದ್ರ ಶೇಖರ್ ಅವರ 1996-98ರ ಸಮ್ಮಿಶ್ರ […]