Saturday, 25th January 2020

2 days ago

ಕರಂದ್ಲಾಜೆ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಕೇರಳ ಪೊಲೀಸ್

ತಿರುವನಂತಪುರಂ: ವಿವಿಧ ಗುಂಪುಗಳ ನಡುವೆ ದ್ವೇಷ ಉತ್ತೇಜಿಸುವ ಹೇಳಿಕೆ ನೀಡಿದ್ದಾರೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಅವರ ವಿರುದ್ಧ ಕೇರಳ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶೋಭಾ ಕರಂದ್ಲಾಜೆ ಅವರು, ಕೇರಳ ದೇಶದ ಮತ್ತೊಂದು ಕಾಶ್ಮೀರ ಆಗಲು ಹೊರಟಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿದ ಮಲಪ್ಪುರಂನ ಕುಟ್ಟಿಪುರಂ ಪಂಚಾಯತ್‍ನ ಹಿಂದೂಗಳಿಗೆ ನೀರು ಸರಬರಾಜು ನಿರಾಕರಿಸಲಾಗಿದೆ. ಈ ಪ್ರದೇಶದಲ್ಲಿ ಸೇವಾ ಭಾರತಿ ನೀರು ಸರಬರಾಜು ಮಾಡುತ್ತಿದೆ ಎಂದು ಜನವರಿ 22ರಂದು ಟ್ವೀಟ್ ಮಾಡಿದ್ದರು. Kerala is taking baby steps […]

3 days ago

ಮಕ್ಕಳ ಹುಟ್ಟುಹಬ್ಬಕ್ಕೆ ನೇಪಾಳಕ್ಕೆ ಪ್ರವಾಸ ತೆರಳಿ ಶವವಾದ ಕುಟುಂಬ

ನೇಪಾಳ: ಮೂರು ಮಕ್ಕಳ ಹುಟ್ಟುಹಬ್ಬಕ್ಕೆಂದು ನೇಪಾಳಕ್ಕೆ ಪ್ರವಾಸ ತೆರಳಿದ್ದ ಕೇರಳದ ಕೊಚ್ಚಿ ಮೂಲದ ಕುಟುಂಬವೊಂದು ಹೋಟೆಲ್‍ವೊಂದರಲ್ಲಿ ದುರಂತ ಸಾವಿಗೀಡಾಗಿದೆ. ಮೃತರನ್ನು ತಿರುವನಂತಪುರ ನಿವಾಸಿ ಪ್ರವೀಣ್ ಮತ್ತು ಅವರ ಪತ್ನಿ ಸರಣ್ಯ ಹಾಗೂ ಅವರ ಮೂರು ಮಕ್ಕಳಾದ ಅರ್ಚ, ಶ್ರೀಭದ್ರ ಮತ್ತು ಅಭಿನವ್ ಎಂದು ಗುರುತಿಸಲಾಗಿದೆ. ಈ ಮ ಮೂವರು ಮಕ್ಕಳ ವಯಸ್ಸು ಬೇರೆಯಾದರೂ ಜನವರಿ ಒಂದೇ...

6.3 ಕಿ.ಮೀ ಉದ್ದ, 27 ಸಾವಿರ ಕೆಜಿ ಕೇಕ್ ಮಾಡಿ ಚೀನಾ ದಾಖಲೆ ಮುರಿದ ಕೇರಳ ಬೇಕರ್ಸ್

1 week ago

ತಿರುವನಂತಪುರಂ: 6.3 ಕಿಲೋ ಮೀಟರ್ ಉದ್ದ ಮತ್ತು 27 ಸಾವಿರ ಕೆಜಿ ತೂಕದ ವಿಶ್ವದ ಅತಿ ಉದ್ದದ ಕೇಕ್ ತಯಾರಿಸಿ ಕೇರಳ ಬೇಕರ್ಸ್ ತಂಡ ಹೊಸ ವಿಶ್ವ ದಾಖಲೆಯನ್ನು ನಿರ್ಮಿಸಿದ್ದಾರೆ. ಕೇರಳದ ತ್ರಿಶೂರ್‍ನಲ್ಲಿ ಬೇಕರ್ಸ್ ಅಸೋಸಿಯೇಷನ್ ಕೇರಳ (ಬಿಎಕೆಇ) ಅವರು ಆಯೋಜಿಸಿದ್ದ...

ಶಬರಿಮಲೆಯಲ್ಲಿ ಮಕರ ಜ್ಯೋತಿ ದರ್ಶನ – ವಿಸ್ಮಯ ಕಣ್ತುಬಿಕೊಂಡ ಭಕ್ತಗಣ

1 week ago

ತಿರುವನಂತಪುರಂ: ಪ್ರತಿ ವರ್ಷದಂತೆ ಈ ಬಾರಿ ಶಬರಿಮಲೆಯಲ್ಲಿ ಮಕರ ಜ್ಯೋತಿಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ದೇವಾಲಯದಿಂದ 8 ಕಿ.ಮೀ ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿ ಬುಧವಾರ ಸಂಜೆ 6.45ರ ಸುಮಾರಿಗೆ ಕಾಣಿಸಿಕೊಂಡಿತು. ಈ ವಿಶೇಷ ಘಳಿಗೆಗಾಗಿ ಕಾದಿದ್ದ ಲಕ್ಷಾಂತರ ಭಕ್ತರು ಮಕರ...

ಪ್ರವಾಸದಿಂದ ವಾಪಸ್ ಬರ್ತಿದ್ದ ನಗರಸಭಾ ಸದಸ್ಯ-ಜೆಡಿಎಸ್ ಮುಖಂಡ ದುರ್ಮರಣ

2 weeks ago

ಚಿತ್ರದುರ್ಗ: ಕಾರು ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಚಿತ್ರದುರ್ಗ ಮೂಲದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕೇರಳದ ಮಲಂಪುರದ ಬಳಿ ನಡೆದಿದೆ. ಹಿರಿಯೂರು ನಗರಸಭೆ ಸದಸ್ಯ ಎ.ಪಾಂಡುರಂಗ (37) ಹಾಗೂ ಐಮಂಗಲ ಹೋಬಳಿಯ ಜೆಡಿಎಸ್ ಮುಖಂಡ ಪ್ರಭಾಕರ್ (52)...

ಲಾಠಿ ಹಿಡಿದು ತಮಿಳರ ವಿರುದ್ಧ ಕನ್ನಡಿಗರ ಪ್ರತಿಭಟನೆ

2 weeks ago

ಚಾಮರಾಜನಗರ: ಇತ್ತೀಚೆಗೆ ತಮಿಳುನಾಡಿನಲ್ಲಿ ಪಾರ್ಕಿಂಗ್ ಕುರಿತು ನಮ್ಮ ರಾಜ್ಯದ ಬಸ್ ತಡೆದು ಗಲಾಟೆ ಮಾಡಿದ್ದ ಪ್ರಕರಣದ ಬೆನ್ನಲ್ಲೇ ಕನ್ನಡ ಪರ ಸಂಘಟನೆಗಳು ಎಚ್ಚೆತ್ತುಕೊಂಡಿವೆ. ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ಹಲ್ಲೆ ಖಂಡಿಸಿ, ಲಾಠಿ ಹಿಡಿದು ಪ್ರತಿಭಟನೆ ನಡೆಸಿದರು. ಚಾಮರಾಜನಗರದ ಚಾಮರಾಜೇಶ್ವರ ಪಾರ್ಕ್...

ಕೊಚ್ಚಿಯಲ್ಲಿ ಧರೆಗುರುಳಿದ ಅಕ್ರಮ ಕಟ್ಟಡಗಳು- ಬೆಂಗ್ಳೂರಲ್ಲಿ ಕೆರೆದಂಡೆಯ ಮನೆಯವರಿಗೆ ಢವ ಢವ

2 weeks ago

ಬೆಂಗಳೂರು: ಕೇರಳದ ಕೊಚ್ಚಿಯಲ್ಲಿ ಕೋಟಿಗಟ್ಟಲೇ ಮೌಲ್ಯದ ಕಟ್ಟಡಗಳು ಉರುಳಿವೆ. ಕೊಚ್ಚಿ ಬೆನ್ನಲ್ಲೇ ಬೆಂಗಳೂರಿನಲ್ಲೂ ಕೆರೆ ಭೂಮಿಗಳ್ಳರಿಗೆ ನಡುಕ ಶುರುವಾಗಿದೆಯಾ? ಲೇಕ್ ವ್ಯೂವ್ ಪಾಯಿಂಟ್ ಮೂಡ್ ನಲ್ಲಿದ್ದವರು ಆತಂಕಗೊಂಡಿದ್ದಾರೆ. ಬೆಂಗಳೂರಿನಲ್ಲೂ ಕೊಚ್ಚಿ ಮಾದರಿಯಲ್ಲಿ ಶುರುವಾಗುತ್ತಾ ಎಂಬ ಪ್ರಶ್ನೆಗಳು ಮೂಡಿವೆ. ಕೇರಳದಂತೆ ಬೆಂಗಳೂರಿನಲ್ಲೂ ಅಕ್ರಮ...

ನೆಲಕ್ಕುರುಳಿದ ಗಗನಚುಂಬಿ ಕಟ್ಟಡ- 4 ಅಪಾರ್ಟ್​ಮೆಂಟ್​ಗಳ ಪೈಕಿ 2 ನೆಲಸಮ

2 weeks ago

– 800 ಕೆಜಿ ಸ್ಫೋಟಕ ಬಳಸಿ ಬ್ಲಾಸ್ಟ್ ತಿರುವನಂತಪುರಂ: ನಿಯಮಮೀರಿ ಕೆರೆದಂಡೆಯ ಮೇಲೆ ಅಕ್ರಮವಾಗಿ ಕಟ್ಟಿದ್ದ ಅಪಾರ್ಟ್​ಮೆಂಟ್​ಗಳನ್ನು ನೆಲಸಮ ಮಾಡುವ ಕೆಲಸವನ್ನು ಕೇರಳ ಸರ್ಕಾರ ಶುರುಮಾಡಿದೆ. ಸುಪ್ರೀಕೋರ್ಟ್ ನ ಆದೇಶದ ಬೆನ್ನಲ್ಲೇ ಸುಮಾರು ನಾಲ್ಕು ತಿಂಗಳ ನಂತರ ಕಟ್ಟಡವನ್ನು ನೆಲಸಮ ಮಾಡಲು...